ಸಂಸದ ಬಸವರಾಜ ಬೊಮ್ಮಾಯಿ ಜಿಲ್ಲಾ ಪ್ರವಾಸ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಹಾವೇರಿ-ಗದಗ ಕ್ಷೇತ್ರದ ಸಂಸದ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೆ. 17ರಂದು ಮಧ್ಯಾಹ್ನ 3 ಗಂಟೆಗೆ ಗದಗ ನಗರದ ಎಪಿಎಂಸಿ ಯಾರ್ಡ್ನಲ್ಲಿರುವ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ 75ನೇ ಜನ್ಮದಿನದ ಅಂಗವಾಗಿ ಭಾರತ ಸರಕಾರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಮಂತ್ರಾಲಯ ಏರ್ಪಡಿಸಿರುವ ರಾಷ್ಟ್ರೀಯ ವಯೋಶ್ರೀ ಯೋಜನೆಯಲ್ಲಿ ಹಿರಿಯ ನಾಗರಿಕರಿಗೆ ಸಾಧನ-ಸಲಕರಣೆಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ (ರಾಜು) ಕುರುಡಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Spread the love

LEAVE A REPLY

Please enter your comment!
Please enter your name here