• About
  • Advertise
  • Privacy & Policy
  • Contact
Friday, October 30, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Politics News

ಭ್ರಷ್ಟಾಚಾರದ ವಿರುದ್ಧ ಹೋರಾಟಕ್ಕೆ ಸಿದ್ಧ : ಬಸವರಾಜ ಬೊಮ್ಮಾಯಿ

News Desk by News Desk
July 30, 2024
in Politics News
MP Basavaraja Bommai felicitation ceremony for workers and voters
0
SHARES
1
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ : ರಾಜ್ಯದಲ್ಲಿ ಬರಗಾಲ ಬಂದರೆ ಪರಿಹಾರ ಕೊಡಲಿಲ್ಲ, ರೈತರಿಗೆ ಏನೂ ಕೊಡಲಿಲ್ಲ, ರಸ್ತೆ ದುರಸ್ತಿ ಮಾಡಲು ಸಹ ಹಣ ನೀಡದ ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ಗೂಬೆ ಕೂಡಿಸುವ ಕೆಲಸವನ್ನು ಮಾಡುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಮಾಜಿ ಸಚಿವ ಕಳಕಪ್ಪ ಬಂಡಿ ಗೃಹ ಕಚೇರಿಯಲ್ಲಿ ರವಿವಾರ ಹಾವೇರಿ-ಗದಗ ಲೋಕಸಭಾ ಮತಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾದ ಬಸವರಾಜ ಬೊಮ್ಮಾಯಿ ಅವರಿಂದ ಕಾರ್ಯಕರ್ತರಿಗೆ, ಮತದಾರರಿಗೆ ನಡೆದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ರಾಜ್ಯ ರೈಲ್ವೆಗೆ 7329 ಸಾವಿರ ಕೋಟಿ, ಬಂಡವಾಳ ಹೂಡಿಕೆಗೆ 6280 ಸಾವಿರ ಕೋಟಿ ಸೇರಿ ಹಲವಾರು ವಿಭಾಗಗಳಲ್ಲಿ ಬಜೆಟ್‌ನಲ್ಲಿ ಆದ್ಯತೆ ನೀಡಿದೆ ಎಂದ ಅವರು, ಒಕ್ಕಲುತನವೇ ಪ್ರಧಾನವಾಗಿರುವ ರೋಣ ಮತಕ್ಷೇತ್ರದಲ್ಲಿ ಪ್ರಧಾನಮಂತ್ರಿ ಗ್ರಾಮ್ ಸಡಕ್ ಮೂಲಕ ರಸ್ತೆಗಳ ನಿರ್ಮಾಣ ಜತೆಗೆ ಅಭಿವೃದ್ಧಿ ಕಾರ್ಯಗಳನ್ನು ನಡೆಸುವೆ. ಕಾರವಾರ-ಇಲಕಲ್ ರಾಷ್ಟ್ರೀಯ ಹೆದ್ದಾರಿಗೆ ಮೊದಲ ಪ್ರಾಶಸ್ತ್ಯ ನೀಡುತ್ತಿದ್ದು, ಮತಕೇತ್ರವು ಬಾಗಶಃ ರಾಷ್ಟ್ರೀಯ ಹೆದ್ದಾರಿಗೆ ಒಳಪಡಲಿದೆ. ಧಾರವಾಡ-ಕಲ್ಬುರ್ಗಿ ಡಿಪಿಆರ್ ಹಂತದಲ್ಲಿದ್ದು ಮುಂದಿನ ದಿನಗಳಲ್ಲಿ ರಸ್ತೆ ನಿರ್ಮಾಣದ ಪಟ್ಟಿಗೆ ಸೇರಿಸುವ ಕೆಲಸವನ್ನು ಮಾಡುತ್ತೇನೆ ಎಂದರು.

ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸಂವಿಧಾನ ತಿರುಚಿ ಎಲ್ಲರನ್ನು ಜೈಲಿಗೆ ಹಾಕಿದ ಖ್ಯಾತಿ ಕಾಂಗ್ರೆಸ್‌ಗೆ ಸಲ್ಲುತ್ತದೆ. ಮುಸ್ಲಿಂ ಹೆಣ್ಣು ಮಕ್ಕಳಿಗೆ ವಿಚ್ಛೇದನವಾದರೆ ಮಹಿಳೆಯರಿಗೆ ಹಣಕಾಸಿನ ನೆರವು ಮಾಡಬೇಕು ಎಂದು ಸುಪ್ರೀಂ ಕೋರ್ಟ್ನ ಆದೇಶ ಬಂದರೆ, ಅದನ್ನು ಮಾಡಬೇಕಾಗುತ್ತದೆ ಎಂದು ಸಂವಿಧಾನಕ್ಕೆ ತಿದ್ದುಪಡಿ ತಂದು ಹೆಣ್ಣುಮಕ್ಕಳಿಗೆ ಅನ್ಯಾಯ ಮಾಡಿದ್ದು ಕಾಂಗ್ರೆಸ್ ಪಕ್ಷವೇ ಆಗಿದೆ ಎಂದರು.

ಮಾಜಿ ಸಚಿವ ಕಳಕಪ್ಪ ಬಂಡಿ ಮಾತನಾಡಿ, ನಮ್ಮ ಸಂಸದರು ಮಾದರಿಯಾಗಬೇಕು ಎಂದು ಬಯಸುತ್ತೇವೆ. ಆದರೆ ಗುಡಿಗೆ, ಸಮುದಾಯ ಭವನಕ್ಕೆ ಅನುದಾನ ಕೇಳಲು ಬಂದರೆ ಹೇಗೆ ಸಂಸದರು ಮಾದರಿಯಾಗುತ್ತಾರೆ. ಸಂಸದರು 50 ಪ್ರತಿಶತ ಅನುದಾನವನ್ನು ಸರ್ಕಾರಿ ಶಾಲಾ ಅಭಿವೃದ್ಧಿಗಳಿಗೆ, ಇನ್ನುಳಿದ ಅನುದಾನವನ್ನು ಜನತೆಯ ಬೇಡಿಕೆಗಳಿಗೆ ಬಳಸಲು ಮುಂದಾಗಿ ಎಂದರು.

ಇಂದಿರಾ ತೇಲಿ, ಬಿ.ಎಂ. ಸಜ್ಜನರ, ನಿಂಗಪ್ಪ ಕೆಂಗಾರ ಮಾತನಾಡಿದರು. ರಾಜು ಕುರಡಗಿ, ಎಂ.ಎಸ್. ಕರಿಗೌಡ್ರ, ವೀರಪ್ಪ ಪಟ್ಟಣಶೆಟ್ಟಿ, ಶಿವಾನಂದ ಮಠದ, ಉಮೇಶ ಮಲ್ಲಾಪೂರ, ಬಸವರಾಜ ಬಂಕದ, ಸಿದ್ದಣ್ಣ ಬಳಿಗೇರ, ಸುಭಾಸ ಮ್ಯಾಗೇರಿ, ರೂಪೇಶ ರಾಠೋಡ, ಲಕ್ಷ್ಮಿ ಮುಧೋಳ, ರಾಜೇಂದ್ರ ಘೋರ್ಪಡೆ, ಉಮೇಶ ಚನ್ನುಪಾಟೀಲ, ಶ್ರೀನಿವಾಸ ಸವದಿ ಸೇರಿ ಇತರರು ಇದ್ದರು.

ಸಂವಿಧಾನಕ್ಕೆ ಅಪಚಾರ ಮಾಡಿದ್ದು ಕಾಂಗ್ರೆಸ್ ಹೊರತು ಬಿಜೆಪಿಯಲ್ಲ. ರಾಜ್ಯ ಸರ್ಕಾರ ಭ್ರಷ್ಟಾಚಾರದ ವಿರುದ್ಧ ಹೋರಾಟಕ್ಕೆ ಸಿದ್ಧವಿದ್ದೇವೆ. ಉತ್ತರ ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ರಾಜಕಾರಣದಲ್ಲಿ ಭಾರೀ ಬದಲಾವಣೆಯಾಗಲಿದ್ದು, ಅದು ರೋಣ ಮತಕ್ಷೇತ್ರದಿಂದ ಪ್ರಾರಂಭವಾಗುತ್ತದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

Tags: Gadaggadag newsGajendragadaLatestNewsMP Basavaraja BommaiMP Basavaraja Bommai felicitation ceremony for workers and votersupdatenews
ShareSendShare
Previous Post

ಯುವಕನ ಹತ್ಯೆ ಪ್ರಕರಣ: ಆರೋಪಿಗೆ ಪೊಲೀಸರ ಗುಂಡೇಟು

Next Post

ನವೀಲು ತೀರ್ಥ ಡ್ಯಾಂನಿಂದ ನೀರು ರಿಲೀಸ್: ಹೊಳೆ ಆಲೂರ ಸೇತುವೆ ಮುಳುಗಡೆ

News Desk

News Desk

Next Post
ನವೀಲು ತೀರ್ಥ ಡ್ಯಾಂನಿಂದ ನೀರು ರಿಲೀಸ್: ಹೊಳೆ ಆಲೂರ ಸೇತುವೆ ಮುಳುಗಡೆ

ನವೀಲು ತೀರ್ಥ ಡ್ಯಾಂನಿಂದ ನೀರು ರಿಲೀಸ್: ಹೊಳೆ ಆಲೂರ ಸೇತುವೆ ಮುಳುಗಡೆ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಸಿದ್ದರಾಮಯ್ಯ ವಿರುದ್ಧ FIR ದಾಖಲು ಮಾಡೋ ಪರಿಸ್ಥಿತಿ ಬರುವುದಿಲ್ಲ: ಸತೀಶ್ ಜಾರಕಿಹೊಳಿ

ಕರ್ನಾಟಕದಲ್ಲಿ SIR ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ: ಸಚಿವ ಸತೀಶ್ ಜಾರಕಿಹೊಳಿ

October 29, 2026
45 ದಿನ ಪ್ರತಿದಿನ ಒಂದು ಬಾಳೆಹಣ್ಣು ತಿಂದರೆ ದೇಹದಲ್ಲಿ ಏನಾಗುತ್ತೆ? ಇಲ್ಲಿದೆ ಅಚ್ಚರಿಯ ಮಾಹಿತಿ!

45 ದಿನ ಪ್ರತಿದಿನ ಒಂದು ಬಾಳೆಹಣ್ಣು ತಿಂದರೆ ದೇಹದಲ್ಲಿ ಏನಾಗುತ್ತೆ? ಇಲ್ಲಿದೆ ಅಚ್ಚರಿಯ ಮಾಹಿತಿ!

October 29, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ: ಮಾರ್ಚ್ 22ರಿಂದ ಪರೀಕ್ಷೆ ಆರಂಭ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ: ಮಾರ್ಚ್ 22ರಿಂದ ಪರೀಕ್ಷೆ ಆರಂಭ

October 29, 2026
ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿ ದಿನಾಂಕ ಮಾರ್ಚ್ 7ರವರೆಗೆ ವಿಸ್ತರಣೆ

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್: 5,431 ಹುದ್ದೆಗಳಿಗೆ ಅರ್ಜಿ ಆಹ್ವಾನ

October 29, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಸಿದ್ದರಾಮಯ್ಯ ವಿರುದ್ಧ FIR ದಾಖಲು ಮಾಡೋ ಪರಿಸ್ಥಿತಿ ಬರುವುದಿಲ್ಲ: ಸತೀಶ್ ಜಾರಕಿಹೊಳಿ

ಕರ್ನಾಟಕದಲ್ಲಿ SIR ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ: ಸಚಿವ ಸತೀಶ್ ಜಾರಕಿಹೊಳಿ

October 29, 2026
45 ದಿನ ಪ್ರತಿದಿನ ಒಂದು ಬಾಳೆಹಣ್ಣು ತಿಂದರೆ ದೇಹದಲ್ಲಿ ಏನಾಗುತ್ತೆ? ಇಲ್ಲಿದೆ ಅಚ್ಚರಿಯ ಮಾಹಿತಿ!

45 ದಿನ ಪ್ರತಿದಿನ ಒಂದು ಬಾಳೆಹಣ್ಣು ತಿಂದರೆ ದೇಹದಲ್ಲಿ ಏನಾಗುತ್ತೆ? ಇಲ್ಲಿದೆ ಅಚ್ಚರಿಯ ಮಾಹಿತಿ!

October 29, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper