ಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ: ಕೂಡಲಸಂಗಮ ಪೀಠಕ್ಕೆ ಬಿತ್ತು ಬೀಗ, ಬೇಸರದಲ್ಲಿ ಶ್ರೀಗಳು ಹೇಳಿದ್ದೇನು?

Spread the loveಬಾಗಲಕೋಟೆ:- ಜಗದ್ಗುರು ಬಸವಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಕೂಡಲಸಂಗಮ ಪಂಚಮಸಾಲಿ ಪೀಠದಿಂದ ಉಚ್ಚಾಟನೆ ಮಾಡಲಾಗಿದೆ. ಕಳೆದ ಕೆಲ ದಿನಗಳಿಂದ ಸ್ವಾಮೀಜಿ ಮತ್ತು ಕಾಶಪ್ಪನವರ ನಡುವೆ ನಡೆಯುತ್ತಿದ್ದ ವಿವಾದ ಇದೀಗ ಸ್ವಾಮೀಜಿಯನ್ನು ಕೂಡಲಸಂಗಮ ಪಂಚಮಸಾಲಿ ಪೀಠಾಧಿಪತಿಯಿಂದ ಉಚ್ಚಾಟನೆ ಹಂತಕ್ಕೆ ಬಂದುನಿಂತಿದೆ. ಇನ್ನು ಸ್ವಾಮೀಜಿ ಉಚ್ಛಾಟನೆ ಬೆನ್ನಲ್ಲೇ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದ ಪಂಚಮಸಾಲಿ ಪೀಠಕ್ಕೆ ಬೀಗ ಜಡಿಯಲಾಗಿದೆ. ಸ್ವಾಮೀಜಿ ಉಚ್ಚಾಟನೆ ಬಗ್ಗೆ ತೀರ್ಮಾನ; ಭಾನುವಾರ ನಡೆದ ಸಮುದಾಯದ ಮುಖಂಡರ ಕಾರ್ಯಕಾರಿಣಿ ಸಭೆಯಲ್ಲಿ ಸ್ವಾಮೀಜಿ ಉಚ್ಚಾಟನೆ ತೀರ್ಮಾನ … Continue reading ಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ: ಕೂಡಲಸಂಗಮ ಪೀಠಕ್ಕೆ ಬಿತ್ತು ಬೀಗ, ಬೇಸರದಲ್ಲಿ ಶ್ರೀಗಳು ಹೇಳಿದ್ದೇನು?