• About
  • Advertise
  • Privacy & Policy
  • Contact
Tuesday, November 3, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Sports News

ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಭರ್ಜರಿ ಗೆಲುವು!

Vijaya Sakshi News Desk by Vijaya Sakshi News Desk
April 24, 2025
in Sports News
ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಭರ್ಜರಿ ಗೆಲುವು!
0
SHARES
0
VIEWS
Share on Facebook

ಹೈದರಾಬಾದ್‌ನ ರಾಜೀವ್‌ ಗಾಂಧಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ಭರ್ಜರಿ ಗೆಲುವು ಸಿಕ್ಕಿದೆ.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ತಂಡ 20 ಓವರ್​ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 143 ರನ್ ಗಳಿಸಿತು. ತಂಡದ ಪರ ಕ್ಲಾಸೆನ್ 71 ರನ್ ಮತ್ತು ಅಭಿನವ್ 43 ರನ್ ಗಳಿಸಿದರು. ಮುಂಬೈ ಪರ ಟ್ರೆಂಟ್ ಬೌಲ್ಟ್ ನಾಲ್ಕು ವಿಕೆಟ್ ಪಡೆದರೆ, ದೀಪಕ್ ಚಹಾರ್ ಎರಡು ವಿಕೆಟ್ ಪಡೆದರು. ಈ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್  ತಂಡ, ರೋಹಿತ್ ಶರ್ಮಾ ಅವರ ಅಮೋಘ ಅರ್ಧಶತಕದ ನೆರವಿನಿಂದ ಇನ್ನು 26 ಎಸೆತಗಳು ಬಾಕಿ ಇರುವಂತೆಯೇ ಜಯದ ನಗೆ ಬೀರಿತು.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಹೈದರಾಬಾದ್ ತಂಡ ಕಳಪೆ ಆರಂಭ ಕಂಡಿತು. ತಂಡವು 20 ಕ್ಕಿಂತ ಕಡಿಮೆ ಸ್ಕೋರ್‌ಗೆ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡಿತು. ಟ್ರಾವಿಸ್ ಹೆಡ್ (0), ಅಭಿಷೇಕ್ ಶರ್ಮಾ (8), ಇಶಾನ್ ಕಿಶನ್ (1) ಮತ್ತು ನಿತೀಶ್ ರೆಡ್ಡಿ (2) ದೊಡ್ಡ ಸ್ಕೋರ್‌ಗಳನ್ನು ಗಳಿಸುವಲ್ಲಿ ವಿಫಲರಾದರು. ಇದಾದ ನಂತರ, ಹೆನ್ರಿಕ್ ಕ್ಲಾಸೆನ್ ಮತ್ತು ಅಭಿನವ್ ಮನೋಹರ್ ತಂಡದ ಇನ್ನಿಂಗ್ಸ್ ಜವಾಬ್ದಾರಿಯನ್ನು ವಹಿಸಿಕೊಂಡರು. ಇವರಿಬ್ಬರ ನಡುವೆ ಆರನೇ ವಿಕೆಟ್‌ಗೆ 99 ರನ್‌ಗಳ ಬೃಹತ್ ಪಾಲುದಾರಿಕೆ ಇತ್ತು.

Tags: cricketIPLkannadanewsKarnatakaSportsVijayasakshivijayasakshinews
ShareSendShare
Previous Post

ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭಯೋತ್ಪಾದಕರನ್ನು ಮಟ್ಟ ಹಾಕುತ್ತೆ: ವಿ. ಸೋಮಣ್ಣ!

Next Post

ಏಟು-ಎದುರೇಟು: ಇನ್ಮುಂದೆ ಭಾರತ ಪ್ರವೇಶ ನಿಷೇಧ, 48 ಗಂಟೆಗಳಲ್ಲಿ ದೇಶ ತೊರೆಯಲು ಪಾಕಿಸ್ತಾನಿಯರಿಗೆ ಖಡಕ್ ವಾರ್ನಿಂಗ್!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಏಟು-ಎದುರೇಟು: ಇನ್ಮುಂದೆ ಭಾರತ ಪ್ರವೇಶ ನಿಷೇಧ, 48 ಗಂಟೆಗಳಲ್ಲಿ ದೇಶ ತೊರೆಯಲು ಪಾಕಿಸ್ತಾನಿಯರಿಗೆ ಖಡಕ್ ವಾರ್ನಿಂಗ್!

ಏಟು-ಎದುರೇಟು: ಇನ್ಮುಂದೆ ಭಾರತ ಪ್ರವೇಶ ನಿಷೇಧ, 48 ಗಂಟೆಗಳಲ್ಲಿ ದೇಶ ತೊರೆಯಲು ಪಾಕಿಸ್ತಾನಿಯರಿಗೆ ಖಡಕ್ ವಾರ್ನಿಂಗ್!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ರಾಜೀನಾಮೆ ಅಲ್ಲ.. ಸಂಪುಟದಿಂದಲೇ ಕೆ.ಎನ್. ರಾಜಣ್ಣ ವಜಾ..!

ಸ್ಟಿಂಗ್ ಆಪರೇಷನ್ʼಗೆ ಕರ್ನಾಟಕ ಮಾಡೆಲ್ ಎಂಬ ಅಪಕೀರ್ತಿ ಬರಲಿದೆ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ

November 3, 2026
ಪ್ರಜ್ವಲ್ ಮುಗಿಸಿ ಮಗನನ್ನ ಪ್ರತಿಷ್ಠಾಪಿಸಲು ಹೆಚ್‌ಡಿಕೆ ಯತ್ನಿಸುತ್ತಿದ್ದಾರೆ: ಬಾಲಕೃಷ್ಣ

ಪಕ್ಷದ ಅನ್ನ ತಿಂದು ದ್ರೋಹ ಬಗೆಯಬೇಡಿ, ತಾಕತ್ತಿದ್ದರೆ ರಾಜೀನಾಮೆ ನೀಡಿ ಹೋಗಿ: ರಾಜಣ್ಣ ಕುಟುಂಬಕ್ಕೆ ಸಚಿವ ಬಾಲಕೃಷ್ಣ ಸವಾಲು

November 3, 2026
“NEET-UG 2026 ಪೇಪರ್ ಲೀಕ್ ಕೇಸ್: ಸುಪ್ರೀಂ ಕೋರ್ಟ್‌ನಿಂದ NTAಗೆ ತೀವ್ರ ತರಾಟೆ!

ಪ್ರತಿಭಟನೆಗೂ ಇರಬೇಕು ಮಿತಿ: ಜನಸಾಮಾನ್ಯರಿಗೆ ತೊಂದರೆ ಕೊಡುವಂತಿಲ್ಲ ಎಂದ ಸುಪ್ರೀಂ ಕೋರ್ಟ್

November 3, 2026
ಒಬ್ಬ ಸಿಎಂ ಜನಸ್ಪಂದನೆ ಮಾಡುವುದನ್ನು ನಾನು ಅಭಿನಂದಿಸುತ್ತೇನೆ: ಹೆಚ್ ಡಿ ಕುಮಾರಸ್ವಾಮಿ

ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್ʼನಲ್ಲೇ ಹುನ್ನಾರ: ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

November 3, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ರಾಜೀನಾಮೆ ಅಲ್ಲ.. ಸಂಪುಟದಿಂದಲೇ ಕೆ.ಎನ್. ರಾಜಣ್ಣ ವಜಾ..!

ಸ್ಟಿಂಗ್ ಆಪರೇಷನ್ʼಗೆ ಕರ್ನಾಟಕ ಮಾಡೆಲ್ ಎಂಬ ಅಪಕೀರ್ತಿ ಬರಲಿದೆ: ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ

November 3, 2026
ಪ್ರಜ್ವಲ್ ಮುಗಿಸಿ ಮಗನನ್ನ ಪ್ರತಿಷ್ಠಾಪಿಸಲು ಹೆಚ್‌ಡಿಕೆ ಯತ್ನಿಸುತ್ತಿದ್ದಾರೆ: ಬಾಲಕೃಷ್ಣ

ಪಕ್ಷದ ಅನ್ನ ತಿಂದು ದ್ರೋಹ ಬಗೆಯಬೇಡಿ, ತಾಕತ್ತಿದ್ದರೆ ರಾಜೀನಾಮೆ ನೀಡಿ ಹೋಗಿ: ರಾಜಣ್ಣ ಕುಟುಂಬಕ್ಕೆ ಸಚಿವ ಬಾಲಕೃಷ್ಣ ಸವಾಲು

November 3, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper