• About
  • Advertise
  • Privacy & Policy
  • Contact
Wednesday, October 28, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಮಧ್ಯಾಹ್ನದ ಬಿಸಿಯೂಟ ತಿಂದು ಅಸ್ವಸ್ಥ: ಆಸ್ಪತ್ರೆ ಸೇರಿದ ಮುಂಡಗೋಡ ಶಾಲಾ ವಿದ್ಯಾರ್ಥಿಗಳು!

Vijaya Sakshi News Desk by Vijaya Sakshi News Desk
November 29, 2025
in Karnataka News
0
ಮಧ್ಯಾಹ್ನದ ಬಿಸಿಯೂಟ ತಿಂದು ಅಸ್ವಸ್ಥ: ಆಸ್ಪತ್ರೆ ಸೇರಿದ ಮುಂಡಗೋಡ ಶಾಲಾ ವಿದ್ಯಾರ್ಥಿಗಳು!
0
SHARES
0
VIEWS
Share on FacebookShare on Twitter

ಮುಂಡಗೋಡ:- ಮಧ್ಯಾಹ್ನದ ಬಿಸಿಯೂಟ ಸೇವಿಸಿ 22ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಾಲೆಯೊಂದರಲ್ಲಿ ಜರುಗಿದೆ.

ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ತಾಲೂಕು ಪಂಚಾಯತ್ ನೀಡುವ ಆಹಾರ ಧಾನ್ಯಗಳು ಕಳಪೆ ಮಟ್ಟದ್ದು ಎಂದು ಹೇಳಲಾಗಿದೆ. 22 ವಿದ್ಯಾರ್ಥಿಗಳು ಮಧ್ಯಾಹ್ನದ ಊಟ ಸೇವನೆ ಮಾಡಿ ಅಸ್ವಸ್ತಗೊಂಡಿದ್ದಾರೆ. ಈ ಬಗ್ಗೆ ಶಿಕ್ಷಕರನ್ನು ಕೇಳಿದಾಗ ಸರಿಯಾದ ಉತ್ತರ ನೀಡದೆ ತಮ್ಮನ್ನು ಸಮರ್ಥಿಸಿಕೊಂಡಿದ್ದಾರೆ.

ವಿದ್ಯಾರ್ಥಿಗಳು ಸೇವನೆ ಮಾಡಿದ ಆಹಾರದಲ್ಲಿ ಇಲಿ ಹಿಕ್ಕೆ ಪತ್ತೆಯಾಗಿದೆ. ಮುಂಡಗೋಡಿನ ಶಾಲೆಯಲ್ಲಿ 400 ವಿದ್ಯಾರ್ಥಿಗಳಿದ್ದು, ಅದರಲ್ಲಿ 22 ಜನ ಅಸ್ವಸ್ತಗೊಂಡಿದ್ದಾರೆ. ಇದರಲ್ಲಿ 12 ಮಕ್ಕಳನ್ನು ತೀವ್ರ ನಿಗಾದಲ್ಲಿ ಇಡಲಾಗಿದೆ. ಉಳಿದವರು ಚೇತರಿಸಿಕೊಂಡಿದ್ದಾರೆ. ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಊಟ ನೀಡುತ್ತಿದ್ದ ವೇಳೆ ಇಲಿ ಹಿಕ್ಕೆಗಳು ಕಂಡು ಬಂದಿದೆ. ವಿದ್ಯಾರ್ಥಿಗಳು ಕ್ಲಾಸ್​​ ರೂಮ್​​ನಲ್ಲಿ ಹೊಟ್ಟೆನೋವಿನಿಂದ ಒದ್ದಾಡಿದ್ದಾರೆ. ಕೆಲವು ವಿದ್ಯಾರ್ಥಿಗಳು ವಾಂತಿ ಮಾಡಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯ ಮಕ್ಕಳ ಆರೋಗ್ಯಕ್ಕೆ ಮಾರಕವಾಗಿದೆ. ಆಹಾರ ಗುಣಮಟ್ಟ ಪರೀಕ್ಷೆ ಮತ್ತು ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹ ಕೇಳಿಬಂದಿದೆ.

Tags: BreakingkannadanewsKarnatakauttara KannadaVijayasakshivijayasakshinews
Previous Post

ಅತೀ ಶೀಘ್ರದಲ್ಲೇ 18 ಸಾವಿರ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

Next Post

ಸಮುದ್ರದಲ್ಲಿ ಕೊಚ್ಚಿ ಹೋಗ್ತಿದ್ದ ಶಿಕ್ಷಕ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳ ರಕ್ಷಣೆ!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಸಮುದ್ರದಲ್ಲಿ ಕೊಚ್ಚಿ ಹೋಗ್ತಿದ್ದ ಶಿಕ್ಷಕ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳ ರಕ್ಷಣೆ!

ಸಮುದ್ರದಲ್ಲಿ ಕೊಚ್ಚಿ ಹೋಗ್ತಿದ್ದ ಶಿಕ್ಷಕ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳ ರಕ್ಷಣೆ!

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಎಲೆಕ್ಟ್ರಿಕ್ ವಾಹನಗಳ ತೆರಿಗೆ ಹಿಂಪಡೆದು ಜನರ ಮೇಲೆ ಬರೆ – ಕರ್ನಾಟಕ ಸರ್ಕಾರ ದಿವಾಳಿ ಸ್ಥಿತಿಯಲ್ಲಿ: ಪ್ರಹ್ಲಾದ್ ಜೋಶಿ ಕಿಡಿ

ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಗೆಲುವು: 2028ರ ಚುನಾವಣೆಗೆ ಶುಭ ಸೂಚನೆ ಎಂದ ಪ್ರಹ್ಲಾದ್ ಜೋಶಿ

October 28, 2026
ರಸ್ತೆ, ಫುಟ್‌ಪಾತ್‌ಗಳೇ ಪಾರ್ಕಿಂಗ್ ತಾಣ: ಬೆಂಗಳೂರಿನಲ್ಲಿ ಅನಾಥ ವಾಹನಗಳ ಕಿರಿಕಿರಿ!

ರಸ್ತೆ, ಫುಟ್‌ಪಾತ್‌ಗಳೇ ಪಾರ್ಕಿಂಗ್ ತಾಣ: ಬೆಂಗಳೂರಿನಲ್ಲಿ ಅನಾಥ ವಾಹನಗಳ ಕಿರಿಕಿರಿ!

October 28, 2026
ಸಂಕಷ್ಟದಲ್ಲಿದ್ದ ರೈತನಿಗೆ ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ ನೆರವು

ಸಂಕಷ್ಟದಲ್ಲಿದ್ದ ರೈತನಿಗೆ ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ ನೆರವು

October 28, 2026
ಉಡುಪಿಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆ: ಹಣಕಾಸಿನ ಗಲಾಟೆ ಕೊಲೆಯಲ್ಲಿ ಅಂತ್ಯ!

ಉಡುಪಿಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆ: ಹಣಕಾಸಿನ ಗಲಾಟೆ ಕೊಲೆಯಲ್ಲಿ ಅಂತ್ಯ!

October 28, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಎಲೆಕ್ಟ್ರಿಕ್ ವಾಹನಗಳ ತೆರಿಗೆ ಹಿಂಪಡೆದು ಜನರ ಮೇಲೆ ಬರೆ – ಕರ್ನಾಟಕ ಸರ್ಕಾರ ದಿವಾಳಿ ಸ್ಥಿತಿಯಲ್ಲಿ: ಪ್ರಹ್ಲಾದ್ ಜೋಶಿ ಕಿಡಿ

ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಗೆಲುವು: 2028ರ ಚುನಾವಣೆಗೆ ಶುಭ ಸೂಚನೆ ಎಂದ ಪ್ರಹ್ಲಾದ್ ಜೋಶಿ

October 28, 2026
ರಸ್ತೆ, ಫುಟ್‌ಪಾತ್‌ಗಳೇ ಪಾರ್ಕಿಂಗ್ ತಾಣ: ಬೆಂಗಳೂರಿನಲ್ಲಿ ಅನಾಥ ವಾಹನಗಳ ಕಿರಿಕಿರಿ!

ರಸ್ತೆ, ಫುಟ್‌ಪಾತ್‌ಗಳೇ ಪಾರ್ಕಿಂಗ್ ತಾಣ: ಬೆಂಗಳೂರಿನಲ್ಲಿ ಅನಾಥ ವಾಹನಗಳ ಕಿರಿಕಿರಿ!

October 28, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link