• About
  • Advertise
  • Privacy & Policy
  • Contact
Thursday, October 29, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಸಂಗೀತ ಪರೀಕ್ಷೆ ಗದುಗಿನಲ್ಲೇ ನಡೆಯಲಿ : ಹಾಜಿಅಲಿ ಎಚ್.ಕೊಪ್ಪಳ

News Desk by News Desk
July 30, 2024
in Gadag News
Music examination should be held in Gadag : Haji Ali H. Koppal
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ : ಸಂಗೀತ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಗದಗ ಜಿಲ್ಲೆ ವಿಶೇಷವಾಗಿ ಲಿಂಗೈಕ್ಯ ಡಾ. ಪಂಡಿತ ಪುಟ್ಟರಾಜರ ಶರಣರು, ಪುಣ್ಯಾಶ್ರಮ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ಸಂಗೀತ ಶಾಲೆಯಲ್ಲಿ ನೂರಾರು ಅಂಧ-ಅನಾಥ ಮಕ್ಕಳು ಆಶ್ರಯ ಪಡೆದು ಸಂಗೀತದ ವಿದ್ಯೆಯನ್ನು ಪಡೆದುಕೊಂಡು ತಮ್ಮ ಜೀವನದ ರೂಪಿಸಿಕೊಳ್ಳುತ್ತಿದ್ದರು.

ಶ್ರೀ ಮಠದ ವತಿಯಿಂದ ನೂರಾರು ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದರು. ಆದರೆ ಈ ವರ್ಷದಿಂದ ಸಂಗೀತದ ಪರೀಕ್ಷೆಯನ್ನು ಬೇರೆ ಜಿಲ್ಲೆಯ ಕೇಂದ್ರಗಳಲ್ಲಿ ನಡೆಸುತ್ತಿರುವುದು ಇಲ್ಲಿಯ ಅನಾಥ ಮಕ್ಕಳಿಗೆ ಮಾಡಿದ ಅನ್ಯಾಯವಾಗಿದೆ. ಕಾರಣ, ರಾಜ್ಯ ಸರ್ಕಾರ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ. ಪಾಟೀಲರು ಈ ಬಗ್ಗೆ ಗಮನವಹಿಸಿ ಅಂಧ-ಅನಾಥ ಮಕ್ಕಳಿಗೆ ತೊಂದರೆಯಾಗದಂತೆ ಪರೀಕ್ಷಾ ಕೇಂದ್ರವನ್ನು ಈ ಮೊದಲಿನಂತೆ ಗದಗ ಜಿಲ್ಲಾ ಕೇಂದ್ರದಲ್ಲಿಯೇ ನಡೆಸಬೇಕು ಎಂದು ಜೆಡಿಎಸ್ ಗದಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಜಿಅಲಿ ಎಚ್.ಕೊಪ್ಪಳ ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿದ್ದಾರೆ.

Tags: Gadaggadag newsLatestNewsMusic examination should be held in Gadag : Haji Ali H. Koppalupdatenews
ShareSendShare
Previous Post

ಸಾಹಿತ್ಯ, ಬದುಕು ಒಂದೇ ನಾಣ್ಯದ ಎರಡು ಮುಖ

Next Post

ಸಹಕಾರ ಸಂಘದ ಅಧ್ಯಕ್ಷರ ಆಯ್ಕೆ

News Desk

News Desk

Next Post
Election of the President of the Co-operative Society

ಸಹಕಾರ ಸಂಘದ ಅಧ್ಯಕ್ಷರ ಆಯ್ಕೆ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
KPSC ಹಗರಣದ ತನಿಖೆಯಲ್ಲಿ ಬಿಗ್ ಟ್ವಿಸ್ಟ್: ಒಂದೇ ವರ್ಷದಲ್ಲಿ ₹10 ಕೋಟಿಗೂ ಅಧಿಕ ವ್ಯವಹಾರ ನಡೆಸಿದ ಶಿವಶಂಕರಪ್ಪ?

KPSC ಹಗರಣದ ತನಿಖೆಯಲ್ಲಿ ಬಿಗ್ ಟ್ವಿಸ್ಟ್: ಒಂದೇ ವರ್ಷದಲ್ಲಿ ₹10 ಕೋಟಿಗೂ ಅಧಿಕ ವ್ಯವಹಾರ ನಡೆಸಿದ ಶಿವಶಂಕರಪ್ಪ?

October 29, 2026
ಕಾಲೇಜು ಮುಗಿಸಿ ಕೆರೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು!

ಕಾಲೇಜು ಮುಗಿಸಿ ಕೆರೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು!

October 29, 2026
ನಟ ಧನ್ವೀರ್‌ಗೆ ಮತ್ತಷ್ಟು ಸಂಕಷ್ಟ: ಎರಡು ಠಾಣೆಗಳಲ್ಲಿ ಎಫ್‌ಐಆರ್ ದಾಖಲು!

ನಟ ಧನ್ವೀರ್‌ಗೆ ಮತ್ತಷ್ಟು ಸಂಕಷ್ಟ: ಎರಡು ಠಾಣೆಗಳಲ್ಲಿ ಎಫ್‌ಐಆರ್ ದಾಖಲು!

October 29, 2026
ಮಾಗಡಿಯಲ್ಲಿ ಅರ್ಚಕನನ್ನು ಕೊಂದ ನರಹಂತಕ ಚಿರತೆ ಕೊನೆಗೂ ಸೆರೆ!

ಮಾಗಡಿಯಲ್ಲಿ ಅರ್ಚಕನನ್ನು ಕೊಂದ ನರಹಂತಕ ಚಿರತೆ ಕೊನೆಗೂ ಸೆರೆ!

October 29, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

KPSC ಹಗರಣದ ತನಿಖೆಯಲ್ಲಿ ಬಿಗ್ ಟ್ವಿಸ್ಟ್: ಒಂದೇ ವರ್ಷದಲ್ಲಿ ₹10 ಕೋಟಿಗೂ ಅಧಿಕ ವ್ಯವಹಾರ ನಡೆಸಿದ ಶಿವಶಂಕರಪ್ಪ?

KPSC ಹಗರಣದ ತನಿಖೆಯಲ್ಲಿ ಬಿಗ್ ಟ್ವಿಸ್ಟ್: ಒಂದೇ ವರ್ಷದಲ್ಲಿ ₹10 ಕೋಟಿಗೂ ಅಧಿಕ ವ್ಯವಹಾರ ನಡೆಸಿದ ಶಿವಶಂಕರಪ್ಪ?

October 29, 2026
ಕಾಲೇಜು ಮುಗಿಸಿ ಕೆರೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು!

ಕಾಲೇಜು ಮುಗಿಸಿ ಕೆರೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು!

October 29, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper