For Dai;y Updates Join Our whatsapp Group
ಗದಗ: ಕೃಷ್ಣ ನೀನು, ರಾಧೆ ನಾನು…ಲಕ್ಕುಂಡಿಯಲ್ಲಿ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಯಾದವ ಸಮಾಜ ಹಾಗೂ ಶ್ರೀಕೃಷ್ಣ ಯುವಕ ಮಂಡಳವು ಹಮ್ಮಿಕೊಂಡಿದ್ದ ರಾಧಾ-ಕೃಷ್ಣ ವೇಷ ಭೂಷಣ ಸ್ಪರ್ಧೆಗೆ ತಮ್ಮ ಮಕ್ಕಳನ್ನು ಶ್ರೀಕೃಷ್ಣ ದೇವಸ್ಥಾನಕ್ಕೆ ಕರೆದುಕೊಂಡು ಬಂದು ಭಾಗವಹಿಸಿ ಭಾವೈಕ್ಯತೆ ಮೆರೆದ ಮುಸ್ಲಿಂ ದಂಪತಿಗಳು.