• About
  • Advertise
  • Privacy & Policy
  • Contact
Wednesday, October 28, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಮುತ್ತಿನಪೆಂಡಿಮಠರದ್ದು ಉದಾತ್ತ ವ್ಯಕ್ತಿತ್ವ

News Desk by News Desk
March 9, 2024
in Gadag News
muttinapendimutt
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ : ಮಾಜಿ ಶಾಸಕ ಸಿ.ಎಸ್. ಮುತ್ತಿನಪೆಂಡಿಮಠ ಅವರ ರಾಜಕೀಯ ಜೀವನ ನಂತರದ ಒಡನಾಟ-ಬಾಂಧವ್ಯ ಅನ್ಯೋನ್ಯವಾಗಿತ್ತು. ಅವರೊಂದಿಗೆ ಡಿ.ಆರ್. ಪಾಟೀಲ ಒಡನಾಟ ಸ್ನೇಹ-ಸಂಬಂಧ ಉತ್ತಮವಾಗಿತ್ತು. ಅವರ ತತ್ವ-ಸಿದ್ಧಾಂತಗಳು ಉದಾತ್ತವಾಗಿದ್ದವು. ರಾಜಕಾರಣದಲ್ಲಿ ಸಕ್ರಿಯವಾಗಿ ಸ್ವಲ್ಪದಿನ ಇದ್ದರೂ ಸಹ ಜನಬಲ ಗಳಿಸಿಕೊಂಡಿದ್ದರು. ಅವರದ್ದು ಸ್ನೇಹಪರ ಬದುಕಾಗಿತ್ತು. ಅವರ ಸಂಸ್ಕೃತಿ, ಮೇಲುಸ್ಥರದ ವ್ಯಕ್ತಿತ್ವ ಎಲ್ಲರನ್ನೂ ಸೆಳೆಯುತ್ತಿತ್ತು ಎಂದು ಕಾನೂನು, ನ್ಯಾಯ ಮಾನನ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ. ಪಾಟೀಲ ನುಡಿದರು.

ಸಿ.ಎಸ್. ಮುತ್ತಿನಪೆಂಡಿಮಠ ಪ್ರತಿಷ್ಠಾನ, ಗದಗ-ಬೇಟಗೇರಿ ನಗರಸಭೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಗಜ್ಯೋತಿ ಬಸವೇಶ್ವರರ ಮೂರ್ತಿಗೆ ತೆರಳುವ ಮುಖ್ಯದ್ವಾರದ ರಸ್ತೆಗೆ ಮಾಜಿ ಶಾಸಕ ಸಿ.ಎಸ್. ಮುತ್ತಿನಪೆಂಡಿಮಠ ಅವರ ಹೆಸರನ್ನು ನಾಮಕರಣ ನೆರವೇರಿಸಿ ಸಚಿವರು ಮಾತನಾಡಿದರು.

ಪ್ರತಿಷ್ಠಾನದ ಅಧ್ಯಕ್ಷ ವಸಂತ ಮೇಟಿ ಹೆಳೀದಂತೆ ಅವರ ಪುತ್ಥಳಿ ಸ್ಥಾಪನೆ ಬಗ್ಗೆ ಮುಂದಿನ ದಿನಗಳಲ್ಲಿ ಕ್ರಮ ವಹಿಸಲಾಗುವುದು. ಈ ರಸ್ತೆಗೆ ಅವರ ಹೆಸರು ಅಂತ್ಯತ ಸಮಂಜಸವಾಗಿದೆ. ಇದು ಪ್ರವಾಸಿ ತಾಣವಾಗಿ ಎಲ್ಲರನ್ನು ಸೇಳೆಯಲಿದೆ ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಮಾಜಿ ಸಚಿವ ಎಸ್.ಎಸ್. ಪಾಟೀಲ ಮಾತನಾಡಿ, ಸಿ.ಎಸ್. ಮುತ್ತಿನಪೆಂಡಿಮಠ ಅವರು ವಕೀಲರಾಗಿ ಜನಸೇವೆ ಮಾಡಿದ್ದಾರೆ. ನಾನು ಶಾಸಕನಾಗಲು ಪ್ರಮುಖ ಕಾರಣ ಸಿ.ಎಸ್. ಮುತ್ತಿನಪೆಂಡಿಮಠ ಎಂದರೆ ತಪ್ಪಾಗದು. ಗದಗ ಜಿಲ್ಲೆಯ ನೀರಿನ ಬವಣೆ ತೀರಿಸಿದ ಭಗೀರಥ ಸಚಿವ ಎಚ್.ಕೆ. ಪಾಟೀಲ ಎಂದು ಹೇಳಿದರು.

ತೋಂಟದಾರ್ಯ ಮಠದ ಸಿದ್ಧರಾಮ ಶ್ರೀಗಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡುತ್ತಾ, ಜನಸೇವೆ, ನ್ಯಾಯವಾದಿಗಳಾಗಿ ಮಾಡಿದ ಅವರ ಸೇವೆ ಅಗಾಧವಾದದು. ನಾಡನ್ನು ಸಮೃದ್ಧವಾಗಿ ಕಟ್ಟಲು ಮುತ್ತಿನಪೆಂಡಿಮಠ ಅಂತವರು ಮತ್ತೆ ಮತ್ತೆ ಹುಟ್ಟಿ ಬರಬೇಕು. ಸಾರ್ವಜನಿಕರ ಸೇವೆಯಲ್ಲಿ ಕೆಲಸ ಮಾಡುವಾಗ ಅನೇಕ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ. ಆದರೆ, ಸಿ.ಎಸ್. ಮುತ್ತಿನಪೆಂಡಿಮಠ ಸಮಾಜದ ಏಳ್ಗೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ವ್ಯಕ್ತಿಯಾಗಿದ್ದರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸದಸ್ಯರಾದ ಎಲ್.ಡಿ. ಚಂದಾವರಿ, ಪದ್ಮಾ ಕಟಗಿ, ಅನಿಲ ಅಬ್ಬಿಗೇರಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ.ಐ. ಹಿರೆಮನಿ ಪಾಟೀಲ, ಡಾ. ಎಂ.ಬಿ. ಪಾಟೀಲ, ವಿಶ್ವನಾಥ ಪಾಟೀಲ, ಪ್ರತಿಷ್ಠಾನದ ಅಧ್ಯಕ್ಷ ವಸಂತ ಮೇಟಿ ಹಾಜರಿದ್ದರು.

ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ರಸ್ತೆಗೆ ಸಿ.ಎಸ್. ಮುತ್ತಿನಪೆಂಡಿಮಠ ಹೆಸರಿಡಲು ನಗರಸಭೆಯಲ್ಲಿ ಸರ್ವಾನುಮತದಿಂದ ಒಪ್ಪಿ ಅಂಗಿಕರಿಸಲಾಗಿದೆ. ಅವರು ಎರಡು ಬಾರಿ ಶಾಸಕರಾಗಿ ಉತ್ತಮ ಕಾರ್ಯಗಳ ಮೂಲಕ ಗಮನ ಸೆಳೆದಿದ್ದಾರೆ. ಉತ್ತಮ ಕಾರ್ಯಗಳ ಮೂಲಕ ಜನಮಾನಸದಲ್ಲಿ ಇಂದಿಗೂ ಅವರು ಅಜರಾಮರರಾಗಿದ್ದಾರೆ ಎಂದರು.

Tags: Minister H.K. PatilMuthinapendi Math MargSiddharama Sri of Tontadarya MathVasant Meti is the president of the foundation
ShareSendShare
Previous Post

ನಿಧನ ವಾರ್ತೆ

Next Post

ಬಡವರ ಬದುಕಿನ ಚೈತನ್ಯ

News Desk

News Desk

Next Post
prashasti

ಬಡವರ ಬದುಕಿನ ಚೈತನ್ಯ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ನೆಲಮಂಗಲದಲ್ಲಿ ಲೋಕಾ ಕಾರ್ಯಾಚರಣೆ! ರೈತನಿಂದ ಹಣ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಸರ್ವೆಯರ್

ನೆಲಮಂಗಲದಲ್ಲಿ ಲೋಕಾ ಕಾರ್ಯಾಚರಣೆ! ರೈತನಿಂದ ಹಣ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಸರ್ವೆಯರ್

October 28, 2026
ಪದೇಪದೇ ಮರೆವು ಕಾಡುತ್ತಿದೆಯೇ? ವಿಟಮಿನ್ ಬಿ12 ಕೊರತೆಯ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

ಪದೇಪದೇ ಮರೆವು ಕಾಡುತ್ತಿದೆಯೇ? ವಿಟಮಿನ್ ಬಿ12 ಕೊರತೆಯ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

October 28, 2026
ಸಾಕ್ಷಿಗೆ ಬೆದರಿಕೆ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ರೇಣುಕಾಸ್ವಾಮಿ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು

ರೇಣುಕಾಸ್ವಾಮಿ ಕೊಲೆ ಪ್ರಕರಣ; ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪ್ರತ್ಯಕ್ಷ ಸಾಕ್ಷಿ ಪುನೀತ್

October 28, 2026
ಅರಮನೆ ಸರ್ಕಾರದ್ದು, ಉಳಿದುಕೊಳ್ಳಲು ಜಾಗ ಕೊಟ್ಟಿದ್ದೇವೆ ಅಷ್ಟೇ: ಪ್ರಮೋದಾದೇವಿ ಒಡೆಯರ್ ಪತ್ರಕ್ಕೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು!

ರಾಜಮಾತೆ ಪ್ರಮೋದಾದೇವಿಗೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

October 28, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ನೆಲಮಂಗಲದಲ್ಲಿ ಲೋಕಾ ಕಾರ್ಯಾಚರಣೆ! ರೈತನಿಂದ ಹಣ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಸರ್ವೆಯರ್

ನೆಲಮಂಗಲದಲ್ಲಿ ಲೋಕಾ ಕಾರ್ಯಾಚರಣೆ! ರೈತನಿಂದ ಹಣ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಸರ್ವೆಯರ್

October 28, 2026
ಪದೇಪದೇ ಮರೆವು ಕಾಡುತ್ತಿದೆಯೇ? ವಿಟಮಿನ್ ಬಿ12 ಕೊರತೆಯ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

ಪದೇಪದೇ ಮರೆವು ಕಾಡುತ್ತಿದೆಯೇ? ವಿಟಮಿನ್ ಬಿ12 ಕೊರತೆಯ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

October 28, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper