• About
  • Advertise
  • Privacy & Policy
  • Contact
Sunday, November 8, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಮಠಗಳು ದಾಸೋಹ ಸೇವೆಗೆ ಪ್ರೇರಣೆ: ತಾತನಗೌಡ ಸಿದ್ದನಗೌಡ ಪಾಟೀಲ

Vijaya Sakshi News Desk by Vijaya Sakshi News Desk
September 30, 2025
in Gadag News
ಮಠಗಳು ದಾಸೋಹ ಸೇವೆಗೆ ಪ್ರೇರಣೆ: ತಾತನಗೌಡ ಸಿದ್ದನಗೌಡ ಪಾಟೀಲ
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ: ಸಾವಿರಾರು ವರ್ಷಗಳ ಇತಿಹಾಸವಿರುವ ಮಠಗಳು ದೇಶದ ಜನರಲ್ಲಿ ಸಂಸ್ಕೃತಿ, ಸಂಸ್ಕಾರ, ಅನ್ನದಾಸೋಹ ಮಾಡಲು ಪ್ರೇರೇಪಿಸುತ್ತಿವೆ. ಸಮಾಜದ ಶಾಂತಿ ಕಾಪಾಡುವಲ್ಲಿ ಮಠಗಳ ಪಾತ್ರ ಪ್ರಮುಖವಾಗಿದ್ದು, ಅಡವೀಂದ್ರಸ್ವಾಮಿ ಮಠದಲ್ಲಿ ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸುತ್ತಿರುವುದು ಶ್ಲಾಘನೀಯ ಎಂದು ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ತಾತನಗೌಡ ಸಿದ್ದನಗೌಡ ಪಾಟೀಲ ಹೇಳಿದರು.

ನಗರದ ಮುಳಗುಂದನಾಕಾ ಬಳಿಯ ಶ್ರೀಅಡವೀಂದ್ರಸ್ವಾಮಿ ಮಠದಲ್ಲಿ ದಸರಾ ಮಹೋತ್ಸವ ಮತ್ತು ಶ್ರೀದೇವಿ ಪುರಾಣ ಪ್ರವಚನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಠಗಳು ಸಮಾಜದಲ್ಲಿ ಎಲ್ಲರನ್ನು ಸರಿದಾರಿಯಲ್ಲಿ ಕರೆದುಕೊಂಡು ಹೋಗುವ ಪವಿತ್ರ ಕೇಂದ್ರಗಳಾಗಿವೆ. ನವರಾತ್ರಿ ವೇಳೆ ನವ ದುರ್ಗೆಯರನ್ನು ಆರಾಧಿಸುವ ಮೂಲಕ ಯುವ ಜನಾಂಗ ಸನ್ಮಾರ್ಗದಲ್ಲಿ ನಡೆಯಬೇಕು ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಜಯಶ್ರೀ ತಾತನಗೌಡ ಪಾಟೀಲ, ರಿಯಲ್ ಎಸ್ಟೇಟ್ ಉದ್ಯಮಿ ಮಲ್ಲಿಕಾರ್ಜುನ ಚಂದಪ್ಪನವರ, ಸುನಂದಾ ಚಂದಪ್ಪನವರ, ದತ್ತಾ ಪ್ರಾಪರ್ಟಿ ನಿರ್ದೇಶಕರಾದ ಜಾಹೀರುದ್ದೀನ್ ಬಾಬುಸಾಬ ತಾಡಪತ್ರಿ, ಅತ್ತರಬಾನು ತಾಡಪತ್ರಿ, ಗಣ್ಯ ವ್ಯಾಪಾರಸ್ಥರಾದ ನೇಮಸಾ ಮಲಜಿ ಪಾಲ್ಗೊಂಡಿದ್ದರು.

ಶ್ರೀ ಅನ್ನಪೂರ್ಣೇಶ್ವರಿದೇವಿ ಜಾತ್ರಾ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಎಸ್.ಪಿ. ಸಂಶಿಮಠ, ಅಧ್ಯಕ್ಷರಾದ ಸದಾಶಿವಯ್ಯ ಮದರಿಮಠ, ಪ್ರಧಾನ ಕಾರ್ಯದರ್ಶಿ ಶರಣಬಸಪ್ಪ ಗುಡಿಮನಿ, ಮಹಿಳಾ ಸಮಿತಿ ಅಧ್ಯಕ್ಷರಾದ ಸುವರ್ಣಾ ಮದರಿಮಠ ಮುಂತಾದ ಗಣ್ಯರು ವೇದಿಕೆಯಲ್ಲಿದ್ದರು.
ಶ್ರೀಅನ್ನಪೂರ್ಣೇಶ್ವರ ಸನ್ನಿಧಿಯಲ್ಲಿ ಡಾ. ರಾಜಗುರು ಗುರುಸ್ವಾಮಿ ಕಲಕೇರಿ ಅವರಿಂದ ಪುರಾಣ ಪ್ರವಚನ ನಡೆಯಿತು. ಚನ್ನಬಸಯ್ಯ ಶಾಸ್ತ್ರಿಗಳು ಹೇಮಗಿರಿಮಠ ಪುರಾಣ ಪಠಿಸಿದರು. ಪಕ್ರುಸಾಬ ಮುಲ್ಲಾ, ಜಗನ್ನಾಥ ಕಲಬುರಗಿ, ಶರಣಕುಮಾರ ಗುತ್ತರಗಿ, ಎಸ್.ಬಿ. ಭಜಂತ್ರಿ ಸಂಗೀತ ಸೇವೆ ನೀಡಿದರು.

ಪೂಜಾ ಸಮಿತಿ ಅಧ್ಯಕ್ಷರಾದ ಶರಣಯ್ಯಸ್ವಾಮಿ ಶಿವಪ್ಪಯ್ಯನಮಠ, ವೀರೇಶ್ವರ ಸ್ವಾಮಿಗಳು ಹೊಸಳ್ಳಿಮಠ, ಜಾತ್ರಾ ಮಹೋತ್ಸವ ಸಮಿತಿ ಕಾರ್ಯದರ್ಶಿ ಗೀತಾ ಎಂ.ಹೂಗಾರ, ಸಹಕಾರ್ಯದರ್ಶಿ ಸುಷ್ಮಾ ಖಂಡಪ್ಪಗೌಡ್ರ, ಕೋಶಾಧ್ಯಕ್ಷರಾದ ಅಶ್ವಿನಿ ನೀಲಗುಂದ, ವಿ.ಎಚ್. ದೇಸಾಯಿಗೌಡ್ರ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ವಿವಿಧ ಭಕ್ತಿಸೇವೆ ವಹಿಸಿದ್ದ ಎಂ.ಎಂ. ವಿರಕ್ತಮಠ, ರಾಕೇಶ ದಾಸರಿ, ನಿವೃತ್ತ ಇಂಜಿನಿಯರ್ ಎಸ್.ಎಸ್. ಸಜ್ಜನರ, ನಿವೃತ್ತ ಉಪ ತಹಸೀಲ್ದಾರ ಪಿ.ಟಿ. ನಾರಾಯಣಪುರ, ನಿವೃತ್ತ ಶಿಕ್ಷಕ ಆರ್.ಎಫ್. ಅಗಸಿಮನಿ ಹಾಗೂ ಶಿಕ್ಷಕರಾದ ಎಂ.ಎ. ಜೋಗಿನ ಅವರನ್ನು ಸನ್ಮಾನಿಸಲಾಯಿತು. ರಾಮನಗೌಡ ದಾನಪ್ಪಗೌಡ್ರ ಸ್ವಾಗತಿಸಿದರು. ವಿ.ಎಂ. ಕುಂದ್ರಾಳಹಿರೇಮಠ ಕಾರ್ಯಕ್ರಮ ನಿರೂಪಿಸಿದರು. ಗಂಗಾಧರ ಗೊಡಚಿ ವಂದಿಸಿದರು.

ಸಮ್ಮುಖ ವಹಿಸಿದ್ದ ಶ್ರೀಮಠದ ಧರ್ಮದರ್ಶಿಗಳಾದ ಮಹೇಶ್ವರ ಸ್ವಾಮೀಜಿ ಶ್ರೀದೇವಿಯ ಪೂಜೆ, ಆರಾಧನೆ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರತಿ ದೇವಸ್ಥಾನದ ಮುಖ್ಯದ್ವಾರಗಳಲ್ಲಿ ಗಂಟೆಗಳನ್ನು ಹಾಕಲಾಗಿರುತ್ತದೆ. ಗಂಟೆಯ ಸಂಕೇತವೇನೆಂದರೆ, ನಮ್ಮ ಕಿವಿಗಳು ಕೇಳಿದ ಕೆಟ್ಟ ವಿಚಾರ, ವಿಷಯಗಳು ಗಂಟೆಯ ಶಬ್ದವನ್ನು ಕೇಳಿದ ತಕ್ಷಣ ನಮ್ಮಿಂದ ತೊಲಗಲಿ ಎಂಬುದಾಗಿದೆ. ಸಮಾಜದಲ್ಲಿ ಎಲ್ಲರೂ ಸನ್ಮಾರ್ಗದಲ್ಲಿ ಮುನ್ನಡೆಯಬೇಕು ಎಂದು ಹೇಳಿದರು.

Tags: adaveendramatBreakingNewsgadagnewsKarnatakaVijayasakshivijayasakshinews
ShareSendShare
Previous Post

ಡಾ. ಭೈರಪ್ಪನವರ ಚಿಂತನೆಗಳು ಸರ್ವಕಾಲಕ್ಕೂ ಪ್ರಸ್ತುತ

Next Post

ನನಗೆ ಏನು ಬೇಕಾದರೆ ಮಾಡಿ, ಆದ್ರೆ ನನ್ನವರ ಬಿಟ್ಟುಬಿಡಿ: ಕಾಲ್ತುಳಿದ ಬಳಿಕ ವಿಜಯ್ ಪ್ರತಿಕ್ರಿಯೆ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ನನಗೆ ಏನು ಬೇಕಾದರೆ ಮಾಡಿ, ಆದ್ರೆ ನನ್ನವರ ಬಿಟ್ಟುಬಿಡಿ: ಕಾಲ್ತುಳಿದ ಬಳಿಕ ವಿಜಯ್ ಪ್ರತಿಕ್ರಿಯೆ

ನನಗೆ ಏನು ಬೇಕಾದರೆ ಮಾಡಿ, ಆದ್ರೆ ನನ್ನವರ ಬಿಟ್ಟುಬಿಡಿ: ಕಾಲ್ತುಳಿದ ಬಳಿಕ ವಿಜಯ್ ಪ್ರತಿಕ್ರಿಯೆ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ವಿಪಕ್ಷಗಳ ಬಳಿ ದಾಖಲೆ ಇಲ್ಲ, ಅಬಕಾರಿ ಸಚಿವರ ರಾಜೀನಾಮೆಗೆ ಅವಶ್ಯಕತೆ ಇಲ್ಲ; ಶಾಸಕ ಹೆಚ್.ಸಿ. ಬಾಲಕೃಷ್ಣ

‘ಬಿಜೆಪಿಯಲ್ಲಿ ಸಿಎಂ ಆಗುವ ಗಂಡಸರು ಇಲ್ವಾ?’; ಹೆಚ್‌ಡಿಕೆ ವಿರುದ್ಧ ಬಾಲಕೃಷ್ಣ ವಾಗ್ದಾಳಿ

November 7, 2026
ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರದೋಷ್ ಬಳಿಕ ರವಿಶಂಕರ್, ವಿನಯ್ ಕೂಡ ಮಾಫಿ ಸಾಕ್ಷಿಗೆ ಮನವಿ

ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ; ನ್ಯಾಯಾಲಯದಿಂದ ಷರತ್ತುಬದ್ಧ ಅನುಮತಿ

November 7, 2026
ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ! ಹಣ, ಚಿನ್ನದ ಉಂಗುರಕ್ಕಾಗಿ ವೃದ್ಧೆಯ ಕೊಲೆ

ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ! ಹಣ, ಚಿನ್ನದ ಉಂಗುರಕ್ಕಾಗಿ ವೃದ್ಧೆಯ ಕೊಲೆ

November 7, 2026
ಜೇವರ್ಗಿಯಿಂದ ಯಾದಗಿರಿಗೆ ಬರುತ್ತಿದ್ದ ಕಾರು ಅಪಘಾತ; ನಾಲ್ವರು ಯುವಕರ ದಾರುಣ ಅಂತ್ಯ!

ಜೇವರ್ಗಿಯಿಂದ ಯಾದಗಿರಿಗೆ ಬರುತ್ತಿದ್ದ ಕಾರು ಅಪಘಾತ; ನಾಲ್ವರು ಯುವಕರ ದಾರುಣ ಅಂತ್ಯ!

November 7, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ವಿಪಕ್ಷಗಳ ಬಳಿ ದಾಖಲೆ ಇಲ್ಲ, ಅಬಕಾರಿ ಸಚಿವರ ರಾಜೀನಾಮೆಗೆ ಅವಶ್ಯಕತೆ ಇಲ್ಲ; ಶಾಸಕ ಹೆಚ್.ಸಿ. ಬಾಲಕೃಷ್ಣ

‘ಬಿಜೆಪಿಯಲ್ಲಿ ಸಿಎಂ ಆಗುವ ಗಂಡಸರು ಇಲ್ವಾ?’; ಹೆಚ್‌ಡಿಕೆ ವಿರುದ್ಧ ಬಾಲಕೃಷ್ಣ ವಾಗ್ದಾಳಿ

November 7, 2026
ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್: ಪ್ರದೋಷ್ ಬಳಿಕ ರವಿಶಂಕರ್, ವಿನಯ್ ಕೂಡ ಮಾಫಿ ಸಾಕ್ಷಿಗೆ ಮನವಿ

ನಟ ದರ್ಶನ್‌ಗೆ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ; ನ್ಯಾಯಾಲಯದಿಂದ ಷರತ್ತುಬದ್ಧ ಅನುಮತಿ

November 7, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper