• About
  • Advertise
  • Privacy & Policy
  • Contact
Sunday, November 22, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

‘ಕತ್ತಲಲ್ಲಿ ಅಡ್ಜಸ್ಟ್‌ಮೆಂಟ್ ಮಾಡಿಕೊಳ್ಳುವ ರಾಜಕಾರಣ ನನ್ನದಲ್ಲ’: ವಿಜಯೇಂದ್ರಗೆ ಜನಾರ್ದನ ರೆಡ್ಡಿ ತಿರುಗೇಟು!

Vijaya Sakshi News Desk by Vijaya Sakshi News Desk
November 22, 2026
in Karnataka News
ಜನಾರ್ದನ ರೆಡ್ಡಿ ವಿರುದ್ಧ ಒಂದೇ ಠಾಣೆಯಲ್ಲಿ 4 ಎಫ್‌ಐಆರ್
0
SHARES
1
VIEWS
Share on Facebook

ಕೊಪ್ಪಳ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧಿಕೃತ ನಿವಾಸದ ಗೃಹಪ್ರವೇಶ ಹಾಗೂ ಔತಣಕೂಟದಲ್ಲಿ ಬಿಜೆಪಿ ಶಾಸಕರು ಭಾಗಿಯಾಗಿದ್ದ ವಿಚಾರ ಇದೀಗ ಬಿಜೆಪಿಯಲ್ಲಿ ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಬಿಜೆಪಿ ಶಾಸಕರ ಭಾಗವಹಿಸುವಿಕೆಗೆ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿರುವ ಬೆನ್ನಲ್ಲೇ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ತಿರುಗೇಟು ನೀಡಿದ್ದಾರೆ. ಪರೋಕ್ಷವಾಗಿ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ತಾವು ಹಿಂದಿನ ಬಾಗಿಲಿನ ರಾಜಕಾರಣ ಮಾಡುವ ವ್ಯಕ್ತಿಯಲ್ಲ ಎಂದು ಹೇಳಿದ್ದಾರೆ.

ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ, “ನಾನು ಬೇರೆಯವರ ರೀತಿ ಹಿಂದಿನ ಬಾಗಿಲಿನಿಂದ ಹೋಗಿ ರಾಜಕಾರಣ ಮಾಡುವ ವ್ಯಕ್ತಿಯಲ್ಲ. ನೇರವಾಗಿ ರಾಜಕಾರಣ ಮಾಡುವವನು. ಕತ್ತಲಲ್ಲಿ ಹೋಗಿ ಅಡ್ಜಸ್ಟ್‌ಮೆಂಟ್ ಮಾಡಿಕೊಂಡು ಬರುವ ರಾಜಕಾರಣಿ ಜನಾರ್ದನ ರೆಡ್ಡಿಯದ್ದಲ್ಲ” ಎಂದು ಹೇಳಿದ್ದಾರೆ.

ಮುಖ್ಯಮಂತ್ರಿಗಳ ಅಧಿಕೃತ ನಿವಾಸದ ಗೃಹಪ್ರವೇಶ ಕಾರ್ಯಕ್ರಮಕ್ಕೆ ಶಾಸಕರಾಗಿ ಆಹ್ವಾನ ಬಂದಿದ್ದರಿಂದ ಭಾಗಿಯಾಗಿದ್ದೇವೆ. ಒಂದು ವೇಳೆ ಬಿಜೆಪಿ ಶಾಸಕರು ಈ ಕಾರ್ಯಕ್ರಮಕ್ಕೆ ಹೋಗಬಾರದು ಎಂಬ ನಿರ್ಧಾರ ಪಕ್ಷದಲ್ಲಿದ್ದರೆ, ಒಂದು ದಿನ ಮುಂಚಿತವಾಗಿಯೇ ವಾಟ್ಸ್‌ಆ್ಯಪ್‌ ಗ್ರೂಪ್‌ನಲ್ಲಿ ಸಂದೇಶ ಹಾಕಿ ಸೂಚನೆ ನೀಡಬಹುದಿತ್ತು. ಯಾವುದೇ ಬಿಜೆಪಿ ಶಾಸಕರು ಕಾರ್ಯಕ್ರಮಕ್ಕೆ ಹೋಗಬಾರದು ಎಂದು ತಿಳಿಸಬಹುದಿತ್ತು ಎಂದು ಹೇಳಿದ್ದಾರೆ.

ಅಲ್ಲದೆ, ಮುಖ್ಯಮಂತ್ರಿಗಳ ಆಹ್ವಾನದ ಮೇರೆಗೆ ಶುಭಾಶಯ ತಿಳಿಸಲು ಹೋಗಿದ್ದೇವೆಯೇ ಹೊರತು, ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿಜಯೇಂದ್ರ ಅವರಿಗೆ ಈ ವಿಚಾರದಲ್ಲಿ ಯಾಕೆ ಅಸಮಾಧಾನವಾಯಿತೋ ಗೊತ್ತಿಲ್ಲ. ಅವರು ಅಂತಹ ಹೇಳಿಕೆ ನೀಡಿರುವುದಕ್ಕೆ ಕಾರಣ ಅವರಿಗೇ ತಿಳಿದಿರಬೇಕು. ಹಿರಿಯ ನಾಯಕರು ಹಾಗೂ ಶಾಸಕರಾಗಿ ಮುಖ್ಯಮಂತ್ರಿಗಳಿಗೆ ಶುಭಾಶಯ ಕೋರಲು ಹೋಗಿದ್ದನ್ನು ಈ ರೀತಿ ಅರ್ಥೈಸಿರುವುದು ಯಾಕೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಜನಾರ್ದನ ರೆಡ್ಡಿ ಪ್ರಶ್ನಿಸಿದ್ದಾರೆ.

ಇನ್ನು ಗೃಹಪ್ರವೇಶ ಕಾರ್ಯಕ್ರಮದ ಖರ್ಚು-ವೆಚ್ಚಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಲ್ಲ ಮಾಹಿತಿಯೂ ಮಾಧ್ಯಮಗಳಲ್ಲಿ ಬಹಿರಂಗವಾಗಿದೆ. ಈ ಕುರಿತು ವಿಜಯೇಂದ್ರ ಅವರಿಗೆ ಯಾವುದೇ ಪ್ರಶ್ನೆಗಳಿದ್ದರೆ ವಿಧಾನಸಭೆ ಅಧಿವೇಶನ ನಡೆಯುವ ಸಂದರ್ಭದಲ್ಲಿ ಕೇಳಬಹುದು ಎಂದು ತಿರುಗೇಟು ನೀಡಿದ್ದಾರೆ.

Tags: bjpBJP MLAsBY VijayendraCongressDK ShivakumarJanardhana ReddykannadanewsKarnatakaVijayasakshivijayasakshinews
ShareSendShare
Previous Post

ರೌಡಿಸಂಗೆ ಬ್ರೇಕ್ ಹಾಕಲು ಡಿಕೆಶಿ ಮಾಸ್ಟರ್ ಪ್ಲ್ಯಾನ್: ಅಖಾಡಕ್ಕಿಳಿದ ರೌಡಿ ಸ್ಕ್ವಾಡ್!

Next Post

ಬೇಲೂರಿನಿಂದ ಭದ್ರಾ ಅಭಯಾರಣ್ಯದತ್ತ 38 ಕಾಡಾನೆಗಳ ಪಯಣ; 5ನೇ ದಿನದ ಕಾರ್ಯಾಚರಣೆ ಯಶಸ್ವಿ!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಬೇಲೂರಿನಿಂದ ಭದ್ರಾ ಅಭಯಾರಣ್ಯದತ್ತ 38 ಕಾಡಾನೆಗಳ ಪಯಣ; 5ನೇ ದಿನದ ಕಾರ್ಯಾಚರಣೆ ಯಶಸ್ವಿ!

ಬೇಲೂರಿನಿಂದ ಭದ್ರಾ ಅಭಯಾರಣ್ಯದತ್ತ 38 ಕಾಡಾನೆಗಳ ಪಯಣ; 5ನೇ ದಿನದ ಕಾರ್ಯಾಚರಣೆ ಯಶಸ್ವಿ!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

ಗದಗದಲ್ಲಿ ಆಹಾರದ ಹೆಸರಿನಲ್ಲಿ ಜನರ ಆರೋಗ್ಯದ ಜೊತೆ ಚೆಲ್ಲಾಟ! ಖಾರದಪುಡಿ ಘಟಕ ಸೀಜ್, ಹೋಟೆಲ್‌ನಲ್ಲಿ ಕೊಳೆತ ಮೀನು ಮಾಂಸ ಪತ್ತೆ

November 19, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಬೇಲೂರಿನಿಂದ ಭದ್ರಾ ಅಭಯಾರಣ್ಯದತ್ತ 38 ಕಾಡಾನೆಗಳ ಪಯಣ; 5ನೇ ದಿನದ ಕಾರ್ಯಾಚರಣೆ ಯಶಸ್ವಿ!

ಬೇಲೂರಿನಿಂದ ಭದ್ರಾ ಅಭಯಾರಣ್ಯದತ್ತ 38 ಕಾಡಾನೆಗಳ ಪಯಣ; 5ನೇ ದಿನದ ಕಾರ್ಯಾಚರಣೆ ಯಶಸ್ವಿ!

November 22, 2026
ಜನಾರ್ದನ ರೆಡ್ಡಿ ವಿರುದ್ಧ ಒಂದೇ ಠಾಣೆಯಲ್ಲಿ 4 ಎಫ್‌ಐಆರ್

‘ಕತ್ತಲಲ್ಲಿ ಅಡ್ಜಸ್ಟ್‌ಮೆಂಟ್ ಮಾಡಿಕೊಳ್ಳುವ ರಾಜಕಾರಣ ನನ್ನದಲ್ಲ’: ವಿಜಯೇಂದ್ರಗೆ ಜನಾರ್ದನ ರೆಡ್ಡಿ ತಿರುಗೇಟು!

November 22, 2026
ರೌಡಿಸಂಗೆ ಬ್ರೇಕ್ ಹಾಕಲು ಡಿಕೆಶಿ ಮಾಸ್ಟರ್ ಪ್ಲ್ಯಾನ್: ಅಖಾಡಕ್ಕಿಳಿದ ರೌಡಿ ಸ್ಕ್ವಾಡ್!

ರೌಡಿಸಂಗೆ ಬ್ರೇಕ್ ಹಾಕಲು ಡಿಕೆಶಿ ಮಾಸ್ಟರ್ ಪ್ಲ್ಯಾನ್: ಅಖಾಡಕ್ಕಿಳಿದ ರೌಡಿ ಸ್ಕ್ವಾಡ್!

November 22, 2026
ಎಂಟು ತಿಂಗಳ ಹಿಂದಷ್ಟೇ ರಾಜ್ಯಸಭೆ ಪ್ರವೇಶಿಸಿದ್ದ ಬಿಜೆಪಿ ಸಂಸದ ಇನ್ನಿಲ್ಲ!

ಎಂಟು ತಿಂಗಳ ಹಿಂದಷ್ಟೇ ರಾಜ್ಯಸಭೆ ಪ್ರವೇಶಿಸಿದ್ದ ಬಿಜೆಪಿ ಸಂಸದ ಇನ್ನಿಲ್ಲ!

November 22, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಬೇಲೂರಿನಿಂದ ಭದ್ರಾ ಅಭಯಾರಣ್ಯದತ್ತ 38 ಕಾಡಾನೆಗಳ ಪಯಣ; 5ನೇ ದಿನದ ಕಾರ್ಯಾಚರಣೆ ಯಶಸ್ವಿ!

ಬೇಲೂರಿನಿಂದ ಭದ್ರಾ ಅಭಯಾರಣ್ಯದತ್ತ 38 ಕಾಡಾನೆಗಳ ಪಯಣ; 5ನೇ ದಿನದ ಕಾರ್ಯಾಚರಣೆ ಯಶಸ್ವಿ!

November 22, 2026
ಜನಾರ್ದನ ರೆಡ್ಡಿ ವಿರುದ್ಧ ಒಂದೇ ಠಾಣೆಯಲ್ಲಿ 4 ಎಫ್‌ಐಆರ್

‘ಕತ್ತಲಲ್ಲಿ ಅಡ್ಜಸ್ಟ್‌ಮೆಂಟ್ ಮಾಡಿಕೊಳ್ಳುವ ರಾಜಕಾರಣ ನನ್ನದಲ್ಲ’: ವಿಜಯೇಂದ್ರಗೆ ಜನಾರ್ದನ ರೆಡ್ಡಿ ತಿರುಗೇಟು!

November 22, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper