• About
  • Advertise
  • Privacy & Policy
  • Contact
Thursday, November 5, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಮೈಸೂರು ದಸರಾ ವಿವಾದ: ಮಿಸ್ಟರ್ ಸಿದ್ರಾಮಣ್ಣ ನಿನಗೆ ಬೇರೆ ಯಾರು ಸಿಗಲಿಲ್ವೇ? ಆರ್.ಅಶೋಕ್ ಪ್ರಶ್ನೆ

Vijaya Sakshi News Desk by Vijaya Sakshi News Desk
August 28, 2025
in Karnataka News
ಜಾತಿಗಣತಿ ಮೂಲ ಪ್ರತಿ ನಾಪತ್ತೆ ವಿಚಾರ: ಆರ್.ಅಶೋಕ್ ಹೇಳಿದ್ದೇನು..?
0
SHARES
3
VIEWS
Share on Facebook

ಬೆಂಗಳೂರು:  ವಿಶ್ವವಿಖ್ಯಾತ ದಸರಾ ಉದ್ಘಾಟನೆ ವಿಚಾರದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗೆ ರಾಜವಂಶಸ್ಥೆ ಪ್ರಮೋದಾದೇವಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,

ಸಿದ್ದರಾಮಯ್ಯ ಅಲ್ಪಸಂಖ್ಯಾತರ ಒಲೈಕೆ ಮಾಡ್ತಿದ್ದಾರೆ. ಮಿಸ್ಟರ್ ಸಿದ್ರಾಮಣ್ಣ ನಿನಗೆ ಬೇರೆ ಯಾರು ಸಿಗಲಿಲ್ವೇ? ಎಸ್ ಸಿ,ಎಸ್ಟಿ ಬೇರೆಯವರು ಸಿಗಲಿಲ್ಲ? ಟಿಪ್ಪು ಸಂತತಿ ಕರೆತಂದು ಮಾಡಬೇಕೇ?

ಎಂದು ವಾಗ್ಧಾಳಿ ನಡೆಸಿದ್ದಾರೆ. ಇನ್ನೂ ಯಧುವೀರ್ ವಂಶವನ್ನು ಸೆರೆಯಲ್ಲಿಟ್ಟವರು. ಹಿಂದೂಗಳಲ್ಲಿ ಒಳ್ಳೆಯವರು ಯಾರೂ ಇರಲಿಲ್ವೇ? ಒಳ್ಳೆಯ ಕವಿಗಳು ಇರಲಿಲ್ವೇ? ಎಲ್ಲಾ ಸುತ್ತಿ ಇಲ್ಲೇ ಹಿಡಿದು ತರುತ್ತೀರಲ್ಲ. ವೋಟಿಗಾಗಿ ಈ ರೀತಿ ಮಾಡ್ತೀರಲ್ಲ.

ಪಕ್ಕಾ ಹಿಂದೂ ಭಾವನೆ ಆಘಾತ ಮಾಡಿದ್ದಾರೆ. ಮುಂದೆ ನಮ್ಮ ಸರ್ಕಾರ‌ ಬಂದೇ‌ ಬರುತ್ತೆ. ಆಗ ನಾವು ಕಾನೂನನ್ನು ತರುತ್ತೇವೆ. ಧಾರ್ಮಿಕ ಶಿಷ್ಟಾಚಾರವನ್ನು ತರುತ್ತೇವೆ. ತರಲೇಬೇಕು ಇಲ್ಲವಾದರೆ ಕುತಂತ್ರ ಮಾಡ್ತಾರೆ ಎಂದು ಕಿಡಿಕಾರಿದ್ದಾರೆ.

Tags: AshokBreakingNewsKannadaLatestNewsKarnatakaVijayasakshivijayasakshinews
ShareSendShare
Previous Post

ಗಣೇಶೋತ್ಸವ: ಒಂದೇ ದಿನದಲ್ಲಿ 2.19 ಲಕ್ಷಕ್ಕೂ ಹೆಚ್ಚು ಗಣೇಶ ಮೂರ್ತಿಗಳ ವಿಸರ್ಜನೆಗೆ BBMP ನೆರವು!

Next Post

ಬೆಂಗಳೂರಿನ ನಾಗರಿಕರೇ ಗಮನಿಸಿ: ನಾಳೆ ಈ ಏರಿಯಾಗಳಲ್ಲಿ ಇರಲ್ಲ ಪವರ್!

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
Bengaluru Power Cut: ಜು.25ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ!

ಬೆಂಗಳೂರಿನ ನಾಗರಿಕರೇ ಗಮನಿಸಿ: ನಾಳೆ ಈ ಏರಿಯಾಗಳಲ್ಲಿ ಇರಲ್ಲ ಪವರ್!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಗದಗದಲ್ಲಿ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ, ದೇಶ್ ಬಚಾವೋ’ ಅಭಿಯಾನ; ಕೇಂದ್ರದ ವಿರುದ್ಧ ಪ್ರತಿಭಟನೆ

ಗದಗದಲ್ಲಿ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ, ದೇಶ್ ಬಚಾವೋ’ ಅಭಿಯಾನ; ಕೇಂದ್ರದ ವಿರುದ್ಧ ಪ್ರತಿಭಟನೆ

November 5, 2026
ಚಿಕ್ಕಮಗಳೂರಿನಲ್ಲಿ ನಕಲಿ ಜೇನುತುಪ್ಪ ದಂಧೆ ಬಯಲು; ಬೆಲ್ಲದ ಪಾಕದಲ್ಲಿ ಜೇನುಗೂಡು ನೆನೆಸಿ ಮಾರಾಟ!

ಚಿಕ್ಕಮಗಳೂರಿನಲ್ಲಿ ನಕಲಿ ಜೇನುತುಪ್ಪ ದಂಧೆ ಬಯಲು; ಬೆಲ್ಲದ ಪಾಕದಲ್ಲಿ ಜೇನುಗೂಡು ನೆನೆಸಿ ಮಾರಾಟ!

November 5, 2026
ಬಾವಿ ನೀರಿಗೆ ಆಯಿಲ್ ಮಿಶ್ರಣ; ಕಡ್ಡಿ ಗೀರಿದರೆ ಹೊತ್ತಿಕೊಳ್ಳುತ್ತೆ ಬೆಂಕಿ! ಗ್ರಾಮಸ್ಥರಲ್ಲಿ ಆತಂಕ

ಬಾವಿ ನೀರಿಗೆ ಆಯಿಲ್ ಮಿಶ್ರಣ; ಕಡ್ಡಿ ಗೀರಿದರೆ ಹೊತ್ತಿಕೊಳ್ಳುತ್ತೆ ಬೆಂಕಿ! ಗ್ರಾಮಸ್ಥರಲ್ಲಿ ಆತಂಕ

November 5, 2026
ದೀಪಾವಳಿ ಸಂಭ್ರಮದ ನಡುವೆ ಆರೋಗ್ಯದ ಕಡೆ ಇರಲಿ ಗಮನ; ಪಟಾಕಿ ಹೊಗೆಯಿಂದ ಶ್ವಾಸಕೋಶಕ್ಕೆ ಅಪಾಯ!

ದೀಪಾವಳಿ ಸಂಭ್ರಮದ ನಡುವೆ ಆರೋಗ್ಯದ ಕಡೆ ಇರಲಿ ಗಮನ; ಪಟಾಕಿ ಹೊಗೆಯಿಂದ ಶ್ವಾಸಕೋಶಕ್ಕೆ ಅಪಾಯ!

November 5, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಗದಗದಲ್ಲಿ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ, ದೇಶ್ ಬಚಾವೋ’ ಅಭಿಯಾನ; ಕೇಂದ್ರದ ವಿರುದ್ಧ ಪ್ರತಿಭಟನೆ

ಗದಗದಲ್ಲಿ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ, ದೇಶ್ ಬಚಾವೋ’ ಅಭಿಯಾನ; ಕೇಂದ್ರದ ವಿರುದ್ಧ ಪ್ರತಿಭಟನೆ

November 5, 2026
ಚಿಕ್ಕಮಗಳೂರಿನಲ್ಲಿ ನಕಲಿ ಜೇನುತುಪ್ಪ ದಂಧೆ ಬಯಲು; ಬೆಲ್ಲದ ಪಾಕದಲ್ಲಿ ಜೇನುಗೂಡು ನೆನೆಸಿ ಮಾರಾಟ!

ಚಿಕ್ಕಮಗಳೂರಿನಲ್ಲಿ ನಕಲಿ ಜೇನುತುಪ್ಪ ದಂಧೆ ಬಯಲು; ಬೆಲ್ಲದ ಪಾಕದಲ್ಲಿ ಜೇನುಗೂಡು ನೆನೆಸಿ ಮಾರಾಟ!

November 5, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper