ಗದಗ ನಗರದ ವಿದ್ಯಾದಾನ ಸಮಿತಿಯ ಕ್ಲಾಸಿಕ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಹಿರಿಯ ಶಿಕ್ಷಕಿ ರೇಣುಕಾ ವೆಂಕಟಾಪುರ, ಸಮಾಜ ವಿಜ್ಞಾನ ಶಿಕ್ಷಕಿ ಗಾಯತ್ರಿ ಅಸುಂಡಿ ಹಾಗೂ ಸುಮಂಗಲಾ ಆಸಂಗಿ, ಶಿಕ್ಷಕ ವೃಂದ, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Spread the love