• About
  • Advertise
  • Privacy & Policy
  • Contact
Wednesday, October 28, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

4ಕ್ಕೆ 4 ಕ್ಷೇತ್ರದಲ್ಲಿ NDA ಕ್ಲೀನ್ ಸ್ವೀಪ್, ಕಾಂಗ್ರೆಸ್ ಗೆ ಭಾರೀ ಮುಖಭಂಗ: ನಿಖಿಲ್ ಕುಮಾರಸ್ವಾಮಿ

Vijaya Sakshi News Desk by Vijaya Sakshi News Desk
October 28, 2026
in Karnataka News
ಕಾಂಗ್ರೆಸ್‌’ನಲ್ಲಿ ರಾಜಕೀಯ ಬೆಳವಣಿಗಳು ಆಗುತ್ತಿವೆ, ಕಾದು ನೋಡೋಣ: ನಿಖಿಲ್ ಕುಮಾರಸ್ವಾಮಿ!
0
SHARES
1
VIEWS
Share on Facebook

ಬೆಂಗಳೂರು: ವಿಧಾನ ಪರಿಷತ್ತಿನ 4 ಕ್ಷೇತ್ರಗಳ ಈ ಸಮರದಲ್ಲಿ ಆಡಳಿತಾರೂಢ ಕಾಂಗ್ರೆಸ್ ತನ್ನ ಸಂಪೂರ್ಣ ಸರ್ಕಾರಿ ಯಂತ್ರಾಂಗವನ್ನು ಬಳಸಿದರೂ, ಜಾಗೃತ ಮತದಾರರು ತಕ್ಕ ಉತ್ತರ ನೀಡಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕ ವಿಧಾನ ಪರಿಷತ್ತಿನ 2 ಪದವೀಧರ ಮತ್ತು 2 ಶಿಕ್ಷಕರ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಅಭೂತಪೂರ್ವ ಜಯ ದಾಖಲಿಸಿದ್ದು, ಈ ಐತಿಹಾಸಿಕ ಗೆಲುವಿನ ಬಗ್ಗೆ ನಿಖಿಲ್ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ರಾಜ್ಯದ 19 ಜಿಲ್ಲೆಗಳನ್ನು ಒಳಗೊಂಡಿದ್ದ ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರ ದುರುಪಯೋಗ ಮಾಡಿದರೂ, ಪ್ರಬುದ್ಧ ಪದವೀಧರರು ಮತ್ತು ಶಿಕ್ಷಕರು NDA ಪರವಾಗಿ ನಿಂತಿದ್ದಾರೆ. ಇದು ಬ್ಯಾಲಟ್ ಪೇಪರ್ ನಲ್ಲಿ ನಡೆದ ಚುನಾವಣೆ ಆಗಿದ್ದು, 2028ರ ವಿಧಾನಸಭಾ ಚುನಾವಣೆಯ ಸ್ಪಷ್ಟ ದಿಕ್ಸೂಚಿಯಾಗಿದೆ ಎಂದು ಅವರು ಹೇಳಿದ್ದಾರೆ.

19 ಜಿಲ್ಲೆಗಳಲ್ಲಿ ಕಾಂಗ್ರೆಸ್‌ಗೆ ಹೀನಾಯ ಸೋಲು

ಈ ಚುನಾವಣೆ ಕೇವಲ 4 ಕ್ಷೇತ್ರಗಳಿಗೆ ಸೀಮಿತವಾಗಿರಲಿಲ್ಲ. ರಾಜ್ಯದ 19 ಜಿಲ್ಲೆಗಳನ್ನು ಒಳಗೊಂಡ ಈ ಚುನಾವಣೆ ರಾಜ್ಯದ ಮಿನಿ ವಿಧಾನಸಭಾ ಚುನಾವಣೆಯಂತೆಯೇ ಪರಿಗಣಿಸಲಾಗಿತ್ತು. ವಿಶೇಷವೆಂದರೆ, ಸ್ವತಃ ಮುಖ್ಯಮಂತ್ರಿಗಳ ತವರು ಜಿಲ್ಲೆ ಹಾಗೂ ಎಐಸಿಸಿ ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರವಾದ ಕಲಬುರಗಿ ಸೇರಿದಂತೆ ಕಾಂಗ್ರೆಸ್ ಭದ್ರಕೋಟೆಗಳಲ್ಲೇ ಈ ಚುನಾವಣೆ ನಡೆದಿದೆ.

ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ತನ್ನ ಸಂಪೂರ್ಣ ಸರ್ಕಾರಿ ಯಂತ್ರಾಂಗ, ಅಧಿಕಾರ ಬಲ ಮತ್ತು ಹಣ ಬಲವನ್ನು ಬಳಸಿದರೂ, ಜಾಗೃತ ಮತದಾರರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಿದ್ದಾರೆ.

ಇದು 2028 ಚುನಾವಣೆಯ ದಿಕ್ಸೂಚಿ

ಇದು ಬ್ಯಾಲಟ್ ಪೇಪರ್ ಮೂಲಕ ನಡೆದ ಚುನಾವಣೆ. EVM ಬಗ್ಗೆ ಮಾತನಾಡುವವರಿಗೆ ಈ ಫಲಿತಾಂಶವೇ ಉತ್ತರ. ಜನಾದೇಶ ಯಾರ ಪರವಾಗಿದೆ ಎಂಬುದಕ್ಕೆ ಈ ನಾಲ್ಕು ಕ್ಷೇತ್ರಗಳ ಫಲಿತಾಂಶವೇ ಸಾಕ್ಷಿ.

ಮತದಾರರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರಸ್ವಾಮಿ

ಎನ್‌ಡಿಎ ಪರವಾಗಿ ಮತ ಚಲಾಯಿಸಿದ ಪ್ರತಿಯೊಬ್ಬ ಪ್ರಬುದ್ಧ ಮತದಾರರಿಗೆ ನನ್ನ ಅನಂತ ಧನ್ಯವಾದಗಳು. ಈ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಶ್ರಮಿಸಿ, ಮೈತ್ರಿಕೂಟದ ವಿಜಯಪತಾಕೆ ಹಾರಿಸಿದ ಬಿಜೆಪಿ ಮತ್ತು ಜೆಡಿಎಸ್ ನ ಎಲ್ಲಾ ಹಿರಿಯ ನಾಯಕರು ಹಾಗೂ ಅಪ್ರತಿಮ ಕಾರ್ಯಕರ್ತರಿಗೆ ಹೃದಯಪೂರ್ವಕ ಅಭಿನಂದನೆಗಳು ಎಂದು ನಿಖಿಲ್ ಕುಮಾರಸ್ವಾಮಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

Tags: BreakingNewsKarnatakaNewsHeadlinesnikilkumarswamyVijayasakshivijayasakshinews
ShareSendShare
Previous Post

ಜೈಲಿನಲ್ಲಿ ನಟ ದರ್ಶನ್ʼಗೆ ಮತ್ತೆ ಬೆನ್ನು ನೋವು: ಫಿಸಿಯೋಥೆರಪಿ ಚಿಕಿತ್ಸೆ ಕೊಡಿಸುವಂತೆ ನ್ಯಾಯಾಧೀಶರ ಮುಂದೆ ಮನವಿ!

Next Post

ಮತದಾರರು ಕೊಟ್ಟಿರುವ ತೀರ್ಮಾನ ಗೌರವಿಸುತ್ತೇವೆ: ಸಿಎಂ ಡಿ ಕೆ ಶಿವಕುಮಾರ್

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

ಮತದಾರರು ಕೊಟ್ಟಿರುವ ತೀರ್ಮಾನ ಗೌರವಿಸುತ್ತೇವೆ: ಸಿಎಂ ಡಿ ಕೆ ಶಿವಕುಮಾರ್

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಅರಮನೆ ಸರ್ಕಾರದ್ದು, ಉಳಿದುಕೊಳ್ಳಲು ಜಾಗ ಕೊಟ್ಟಿದ್ದೇವೆ ಅಷ್ಟೇ: ಪ್ರಮೋದಾದೇವಿ ಒಡೆಯರ್ ಪತ್ರಕ್ಕೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು!

ರಾಜಮಾತೆ ಪ್ರಮೋದಾದೇವಿಗೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

October 28, 2026
ಸ್ಪೇನ್ʼನಲ್ಲಿ ರೈಲು ಅಪಘಾತ: 46 ಮಂದಿ ಮೃತಪಟ್ಟಿರುವ ಶಂಕೆ, ಹಲವು ರೈಲುಗಳ ಸಂಚಾರಕ್ಕೆ ಅಡ್ಡಿ!

ಸ್ಪೇನ್ʼನಲ್ಲಿ ರೈಲು ಅಪಘಾತ: 46 ಮಂದಿ ಮೃತಪಟ್ಟಿರುವ ಶಂಕೆ, ಹಲವು ರೈಲುಗಳ ಸಂಚಾರಕ್ಕೆ ಅಡ್ಡಿ!

October 28, 2026
ಬೆಂಗಳೂರಿನಲ್ಲಿ ಕಸ ಸಂಗ್ರಹ ಸಿಬ್ಬಂದಿಯ ಕಳ್ಳಾಟಕ್ಕೆ ಬ್ರೇಕ್: ಫೇಸ್ ರೆಕಗ್ನಿಷನ್, ವಾಹನಗಳಿಗೆ ಜಿಪಿಎಸ್ ಕಡ್ಡಾಯ!

ಬೆಂಗಳೂರಿನಲ್ಲಿ ಕಸ ಸಂಗ್ರಹ ಸಿಬ್ಬಂದಿಯ ಕಳ್ಳಾಟಕ್ಕೆ ಬ್ರೇಕ್: ಫೇಸ್ ರೆಕಗ್ನಿಷನ್, ವಾಹನಗಳಿಗೆ ಜಿಪಿಎಸ್ ಕಡ್ಡಾಯ!

October 28, 2026
ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಡಿ.ಕೆ. ಶಿವಕುಮಾರ್ ಮನವಿ: ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

ಮತದಾರರು ಕೊಟ್ಟಿರುವ ತೀರ್ಮಾನ ಗೌರವಿಸುತ್ತೇವೆ: ಸಿಎಂ ಡಿ ಕೆ ಶಿವಕುಮಾರ್

October 28, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಅರಮನೆ ಸರ್ಕಾರದ್ದು, ಉಳಿದುಕೊಳ್ಳಲು ಜಾಗ ಕೊಟ್ಟಿದ್ದೇವೆ ಅಷ್ಟೇ: ಪ್ರಮೋದಾದೇವಿ ಒಡೆಯರ್ ಪತ್ರಕ್ಕೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು!

ರಾಜಮಾತೆ ಪ್ರಮೋದಾದೇವಿಗೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

October 28, 2026
ಸ್ಪೇನ್ʼನಲ್ಲಿ ರೈಲು ಅಪಘಾತ: 46 ಮಂದಿ ಮೃತಪಟ್ಟಿರುವ ಶಂಕೆ, ಹಲವು ರೈಲುಗಳ ಸಂಚಾರಕ್ಕೆ ಅಡ್ಡಿ!

ಸ್ಪೇನ್ʼನಲ್ಲಿ ರೈಲು ಅಪಘಾತ: 46 ಮಂದಿ ಮೃತಪಟ್ಟಿರುವ ಶಂಕೆ, ಹಲವು ರೈಲುಗಳ ಸಂಚಾರಕ್ಕೆ ಅಡ್ಡಿ!

October 28, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper