ನೆಲಮಂಗಲ: ಕಾರ್ಮಿಕರ ನಡುವೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನೆಲಮಂಗಲ ತಾಲೂಕಿನ ಮಹಿಮಾಪುರ ಬಳಿಯಲ್ಲಿರುವ ಶೆಡ್ ಬಳಿ ನಡೆದಿದೆ. ರಾಜೀವ್ ಗಾಂಧಿ ಕೊಲೆಯಾದ ವ್ಯಕ್ತಿಯಾಗಿದ್ದು,
Advertisement
ಗೋದಾಮು ಕಾರ್ಮಿಕರ ಶೆಟ್ ನಲ್ಲಿ ಹಣಕಾಸಿನ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿತ್ತು. ರಾಜೀವ್ ಗಾಂಧಿ ವಲವಾಗಿ ಪೆಟ್ಟು ಬಿದ್ದಿದ್ದು, ರಕ್ತ ಸ್ರಾವದಿಂದ ರಾಜೀವ್ ಗಾಂಧಿಯನ್ನ ಆಸ್ಪತ್ರೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.