ನೆಲಮಂಗಲ: ಬಸ್ ನಿಂದ ಕೆಳಗೆ ಬಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ನೆಲಮಂಗಲದ ಅಡಕಮಾರನಹಳ್ಳಿ ಬಳಿ ನಡದಿದೆ.
Advertisement
KA 57 F 0147 ಬಿ ಎಂ ಟಿ ಸಿ ಬಸ್ಸಿನ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷತೆಯಿಂದ ಅವಘಡ ಸಂಭವಿಸಿದೆ. ಬಸ್ಸಿನ ಮುಂಭಾಗದ ಬಾಗಿಲಲ್ಲಿ ನಿಂತಿದ್ದ 25 ವರ್ಷದ ತುಳಸಿ ಕೆಳಗೆ ಬಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.