ಲಕ್ಷ್ಮೇಶ್ವರ: ತಾಲೂಕಿನ ಅಕ್ಕಿಗುಂದ ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಚಂದ್ರಪ್ಪ ಹೆಗ್ಗಪ್ಪ ದೊಡ್ಡಮನಿ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಆರ್. ಧರ್ಮಸೇನಾ ನೇಮಕ ಮಾಡಿ ಆದೇಶಪತ್ರ ನೀಡಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯೆ ಸುಜಾತಾ ದೊಡ್ಡಮನಿ ಉಪಸ್ಥಿತರಿದ್ದರು.



