ಗದಗ: ಮಕ್ಕಳ ಮತ್ತು ಮಹಿಳಾ ಇಲಾಖೆ ವತಿಯಿಂದ ನಡೆದ ಜಿಲ್ಲಾ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ನಗರದ ನಿಮಿಷಾಂಬಾ ಜ್ಯೋತಿಶ್ರೀ ನಾಟ್ಯ ಅಕಾಡೆಮಿಯ ವಿದ್ಯಾರ್ಥಿನಿಯರು ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಸಾಧನೆ ಮಾಡಿದ ವಿದ್ಯಾರ್ಥಿನಿಯರಿಗೆ ಅಕಾಡೆಮಿಯ ಅಧ್ಯಕ್ಷರಾದ ರಾಘವಿ ಜ್ಯೋತಿಶ್ರೀ ಸೇರಿದಂತೆ ಪದಾಧಿಕಾರಿಗಳು ಮತ್ತು ಪಾಲಕರು ಅಭಿನಂದಿಸಿದ್ದಾರೆ.
Advertisement


