• About
  • Advertise
  • Privacy & Policy
  • Contact
Wednesday, October 28, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home India News

Ahmedabad Plane Crash: ಟೇಕಾಫ್’ಗೆ ಸಾಕಷ್ಟು ಪ್ರೆಷರ್ ಸಿಗುತ್ತಿಲ್ಲ: ಸುಮಿತ್ ಸಭರ್ವಾಲ್ ಕೊನೆ ಕ್ಷಣದ ಆಡಿಯೋ ಲಭ್ಯ

Vijaya Sakshi News Desk by Vijaya Sakshi News Desk
June 14, 2025
in India News
0
Ahmedabad Plane Crash: ಟೇಕಾಫ್’ಗೆ ಸಾಕಷ್ಟು ಪ್ರೆಷರ್ ಸಿಗುತ್ತಿಲ್ಲ: ಸುಮಿತ್ ಸಭರ್ವಾಲ್ ಕೊನೆ ಕ್ಷಣದ ಆಡಿಯೋ ಲಭ್ಯ
0
SHARES
1
VIEWS
Share on FacebookShare on Twitter

ಅಹಮದಾಬಾದ್​ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. ವಿಮಾನದಲ್ಲಿ ಇದ್ದವರಷ್ಟೇ ಅಲ್ಲದೆ, ವೈದ್ಯಕೀಯ ಕಾಲೇಜು ಹಾಸ್ಟೆಲ್​ನಲ್ಲಿ ಇದ್ದವರು ಮತ್ತು ಸ್ಥಳೀಯ ನಿವಾಸಿಗಳು ಸಹ ಸಾವನ್ನಪ್ಪಿದ್ದಾರೆ. ಸದ್ಯ, ಪೈಲಟ್ ಸುಮಿತ್ ಸಭರ್ವಾಲ್ ಅವರ ಆಡಿಯೋ ಸಂದೇಶ ರಿವೀಲ್ ಆಗಿದೆ. ವಿಮಾನ ಪತನವಾಗುವ ಮೊದಲು ಪೈಲಟ್ ಎಟಿಸಿಗೆ ‘ಮೇಡೇ’ ಸಂದೇಶ (ಅಪಾಯವನ್ನು ಸೂಚಿಸುವ ಸಂದೇಶ) ಕಳುಹಿಸಿದ್ದರು.

ಅಪಘಾತಕ್ಕೀಡಾದ ವಿಮಾನವನ್ನು ಕ್ಯಾಪ್ಟನ್ ಸುಮಿತ್ ಸಭರ್ವಾಲ್ ಮತ್ತು ಕಮಾಂಡರ್ ಕ್ಲೈವ್ ಕುಂದರ್ ನಿರ್ವಹಿಸುತ್ತಿದ್ದರು. ವಿಮಾನವು ಅಹಮದಾಬಾದ್​ ರನ್​​​ವೇ 23 ರಿಂದ ಮಧ್ಯಾಹ್ನ 1:39 ಕ್ಕೆ ಹೊರಟಿತ್ತು. ಕೆಲವೇ ನಿಮಿಷಗಳಲ್ಲಿ ಎಟಿಸಿಗೆ ‘ಮೇಡೇ’ ಸಂದೇಶ ಬಂದಿತು.

ಪೈಲಟ್ ಸುಮಿತ್ ಸಭರ್ವಾಲ್ ಅವರು ಕೊನೆಯದಾಗಿ, ‘ಮೇಡೇ, ಮೇಡೇ, ಮೇಡೇ’ ಎಂದು ಸಂದೇಶ ಕಳುಹಿಸಿದ್ದರು. ಅಲ್ಲದೆ, ‘ಟೇಕಾಫ್​ಗೆ ಸಾಕಷ್ಟು ಪ್ರೆಷರ್ ಸಿಗುತ್ತಿಲ್ಲ. ವಿದ್ಯುತ್ ಪೂರೈಕೆ ಕಡಿಮೆಯಾಗುತ್ತಿದೆ, ವಿಮಾನ ಟೇಕ್ ಆಫ್ ಆಗುತ್ತಿಲ್ಲ, ನಾವು ಬದುಕುಳಿಯುವುದಿಲ್ಲ’ ಎಂದು ಹೇಳಿದ್ದರು.

ಆದರೆ ನಂತರ ವಿಮಾನವು ಎಟಿಸಿ ಮಾಡಿದ ಕರೆಗಳಿಗೆ ಪ್ರತಿಕ್ರಿಯಿಸಲಿಲ್ಲ. ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನವು ಏರ್​​​ಪೋರ್ಟ್​ ಪರಿಧಿಯ ಹೊರಗೆ ವೈದ್ಯಕೀಯ ಕಾಲೇಜು ಕಟ್ಟಡಕ್ಕೆ ಅಪ್ಪಳಿಸಿತು. ಅಪಘಾತದ ಸ್ಥಳದಿಂದ ಭಾರೀ ಕಪ್ಪು ಹೊಗೆ ಬರುತ್ತಿರುವುದು ಕಂಡುಬಂದಿತು. ಪೈಲಟ್ ಅವರ ಕೊನೆಯ ಮಾತುಗಳ ನಂತರ ವಿಮಾನ ಅಪಘಾತಕ್ಕೀಡಾಯಿತು.

Tags: BreakingNewsflight crashKannadaLatestNewsKarnatakaVijayasakshivijayasakshinews
Previous Post

ಆಗುಂಬೆ ಘಾಟಿಯಲ್ಲಿ ‘ಭಾರೀ ವಾಹನ’ಗಳ ಸಂಚಾರ ನಿಷೇಧ: ಶಿವಮೊಗ್ಗ ಡಿಸಿ ಆದೇಶ

Next Post

ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕುತಂತ್ರ, ಷಡ್ಯಂತ್ರ ಮಾಡಿದ್ದಾರೆ: ಸಿಎಂ ವಿರುದ್ಧ ವಿಜಯೇಂದ್ರ ಕಿಡಿ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಬೆಂಗಳೂರಿನ ಘಟನೆ ಕರ್ನಾಟಕದ ಘನತೆಗೆ ಕಪ್ಪು ಮಸಿ ಬಳಿದಿದೆ: ಸಿಎಂಗೆ 3 ಪುಟದ ಬಹಿರಂಗ ಪತ್ರ ಬರೆದ ವಿಜಯೇಂದ್ರ

ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕುತಂತ್ರ, ಷಡ್ಯಂತ್ರ ಮಾಡಿದ್ದಾರೆ: ಸಿಎಂ ವಿರುದ್ಧ ವಿಜಯೇಂದ್ರ ಕಿಡಿ

Leave a Reply Cancel reply

Your email address will not be published. Required fields are marked *

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಟೋಲ್ ಪ್ಲಾಜಾ ಬಳಿ ವಾಸಿಸುವವರಿಗೆ ಗುಡ್ ನ್ಯೂಸ್: ವಾರ್ಷಿಕ ಪಾಸ್‌ಗೆ 1,500 ಅಥವಾ 3,000 ಶುಲ್ಕ!

ಟೋಲ್ ಪ್ಲಾಜಾ ಬಳಿ ವಾಸಿಸುವವರಿಗೆ ಗುಡ್ ನ್ಯೂಸ್: ವಾರ್ಷಿಕ ಪಾಸ್‌ಗೆ 1,500 ಅಥವಾ 3,000 ಶುಲ್ಕ!

October 28, 2026
ಎಲೆಕ್ಟ್ರಿಕ್ ವಾಹನಗಳ ತೆರಿಗೆ ಹಿಂಪಡೆದು ಜನರ ಮೇಲೆ ಬರೆ – ಕರ್ನಾಟಕ ಸರ್ಕಾರ ದಿವಾಳಿ ಸ್ಥಿತಿಯಲ್ಲಿ: ಪ್ರಹ್ಲಾದ್ ಜೋಶಿ ಕಿಡಿ

ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಗೆಲುವು: 2028ರ ಚುನಾವಣೆಗೆ ಶುಭ ಸೂಚನೆ ಎಂದ ಪ್ರಹ್ಲಾದ್ ಜೋಶಿ

October 28, 2026
ರಸ್ತೆ, ಫುಟ್‌ಪಾತ್‌ಗಳೇ ಪಾರ್ಕಿಂಗ್ ತಾಣ: ಬೆಂಗಳೂರಿನಲ್ಲಿ ಅನಾಥ ವಾಹನಗಳ ಕಿರಿಕಿರಿ!

ರಸ್ತೆ, ಫುಟ್‌ಪಾತ್‌ಗಳೇ ಪಾರ್ಕಿಂಗ್ ತಾಣ: ಬೆಂಗಳೂರಿನಲ್ಲಿ ಅನಾಥ ವಾಹನಗಳ ಕಿರಿಕಿರಿ!

October 28, 2026
ಸಂಕಷ್ಟದಲ್ಲಿದ್ದ ರೈತನಿಗೆ ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ ನೆರವು

ಸಂಕಷ್ಟದಲ್ಲಿದ್ದ ರೈತನಿಗೆ ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ ನೆರವು

October 28, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಟೋಲ್ ಪ್ಲಾಜಾ ಬಳಿ ವಾಸಿಸುವವರಿಗೆ ಗುಡ್ ನ್ಯೂಸ್: ವಾರ್ಷಿಕ ಪಾಸ್‌ಗೆ 1,500 ಅಥವಾ 3,000 ಶುಲ್ಕ!

ಟೋಲ್ ಪ್ಲಾಜಾ ಬಳಿ ವಾಸಿಸುವವರಿಗೆ ಗುಡ್ ನ್ಯೂಸ್: ವಾರ್ಷಿಕ ಪಾಸ್‌ಗೆ 1,500 ಅಥವಾ 3,000 ಶುಲ್ಕ!

October 28, 2026
ಎಲೆಕ್ಟ್ರಿಕ್ ವಾಹನಗಳ ತೆರಿಗೆ ಹಿಂಪಡೆದು ಜನರ ಮೇಲೆ ಬರೆ – ಕರ್ನಾಟಕ ಸರ್ಕಾರ ದಿವಾಳಿ ಸ್ಥಿತಿಯಲ್ಲಿ: ಪ್ರಹ್ಲಾದ್ ಜೋಶಿ ಕಿಡಿ

ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಗೆಲುವು: 2028ರ ಚುನಾವಣೆಗೆ ಶುಭ ಸೂಚನೆ ಎಂದ ಪ್ರಹ್ಲಾದ್ ಜೋಶಿ

October 28, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

  • E Paper
  • WhatsApp Group
  • E Paper
  • E Paper
error: Content is protected !!
Join WhatsApp Read E-Paper
f 𝕏 WhatsApp Copy Link