• About
  • Advertise
  • Privacy & Policy
  • Contact
Tuesday, November 10, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ

News Desk by News Desk
April 11, 2024
in Gadag News, Politics News
matagatte
0
SHARES
2
VIEWS
Share on Facebook
ವಿಜಯಸಾಕ್ಷಿ ಸುದ್ದಿ, ಗದಗ : ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿ ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಗಾರ ಬುಧವಾರ ಜರುಗಿತು. ನಗರದ ಗುರುಬಸವ ಶಾಲೆ ಮತ್ತು ಶಿರಹಟ್ಟಿಯಲ್ಲಿ ನಡೆದ ತರಬೇತಿ ಕಾರ್ಯಾಗಾರಕ್ಕೆ ಜಿಲ್ಲಾಧಿಕಾರಿ ವೈಶಾಲಿ  ಎಂ.ಎಲ್ ಭೇಟಿ ನೀಡಿ ವೀಕ್ಷಿಸಿದರು. ಎಲ್ಲ ಮತಗಟ್ಟೆ ಅಧಿಕಾರಿಗಳು ಕಾರ್ಯಾಗಾರಕ್ಕೆ ಆಗಮಿಸಿರುವ ಬಗ್ಗೆ ಮಾಹಿತಿ ಪಡೆದರು.
ಉಪ ವಿಭಾಗಾದಿಕಾರಿ ವೆಂಕಟೇಶ ನಾಯ್ಕ್ ಮಾತನಾಡಿ, ಮತಗಟ್ಟೆ ಅಧಿಕಾರಿಗಳು ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳು ಮಸ್ಟರಿಂಗ್, ಚುನಾವಣೆ ದಿನದಂದು ಅಣಕು ಮತದಾನ, ಮತದಾನ, ಮತದಾನ ಪೂರ್ಣಗೊಂಡ ನಂತರ ಅನುಸರಿಸಬೇಕಾದ ಕ್ರಮಗಳು, ಡಿಮಸ್ಟರಿಂಗ್ ಮತ್ತಿತರ ಕಾರ್ಯಗಳನ್ನು ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಹೇಳಿದರು.
ಲೋಕಸಭಾ ಚುನಾವಣೆ ಸಂಬಂಧ ಚುನಾವಣಾ ಆಯೋಗದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಮಾಡಬಾರದು ಎಂದರಲ್ಲದೆ, ಮತಗಟ್ಟೆ ಅಧಿಕಾರಿಗಳು ಪಾರದರ್ಶಕವಾಗಿ ಹಾಗೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಚುನಾವಣೆಗೆ ಸಂಬಂಧಿಸಿದಂತೆ ಮಾಹಿತಿ ತಿಳಿದುಕೊಂಡಲ್ಲಿ ಸುಗಮವಾಗಿ ಚುನಾವಣಾ ಕರ್ತವ್ಯ ನಿರ್ವಹಿಸಬಹುದು ಎಂದರು.
  ಲೋಕಸಭಾ ಚುನಾವಣೆಗೆ ನಿಯೋಜನೆ ಆಗಿರುವ ಮತಗಟ್ಟೆ ಅಧಿಕಾರಿಗಳು ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳು ಕ್ರಮಬದ್ಧವಾಗಿ ಚುನಾವಣೆ ನಡೆಸಬೇಕು. ಸಂಶಯ ಇದ್ದಲ್ಲಿ ಸೆಕ್ಟರ್ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು. ವಿದ್ಯುನ್ಮಾನ ಮತಯಂತ್ರಗಳ ನಿರ್ವಹಣೆ, ಅಣಕು ಮತದಾನ ಮತ್ತಿತರ ಸಂಬಂಧ ಮತಗಟ್ಟೆ ಅಧಿಕಾರಿಗಳು ಜಾಗೃತಿ ವಹಿಸಬೇಕು. ಚುನಾವಣಾ ಪಾವಿತ್ರ್ಯತೆ ಕಾಪಾಡಬೇಕು ಎಂದು ಹೇಳಿದರು.
ಮಸ್ಟರಿಂಗ್, ಮತದಾನದಂದು ಮತ್ತು ಮತದಾನ ಪೂರ್ಣಗೊಂಡ ನಂತರ ಡಿಮಸ್ಟರಿಂಗ್ ಕಾರ್ಯನಿರ್ವಹಣೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು. ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡ ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿ, ಏಜೆಂಟ್ ಅವರು ಚುನಾವಣೆ ಸಂಬಂಧ ಆಯೋಗದ ನಿರ್ದೇಶನ ಪಾಲಿಸಬೇಕು ಎಂದು ತಿಳಿಸಿದರು.
ಮತಗಟ್ಟೆ ಅಧಿಕಾರಿಗಳು ಅಣಕು ಮತದಾನ, ಪ್ರಮಾಣ ಪತ್ರ ಬರೆಯುವುದು, ಇವಿಎಂ, ಕಂಟ್ರೊಲ್ ಯುನಿಟ್, ಬ್ಯಾಲೆಟ್ ಯುನಿಟ್ ಹಾಗೂ ವಿವಿಪ್ಯಾಟ್ ಬಗ್ಗೆ ಸ್ಪಷ್ಟವಾಗಿ ತಿಳಿದುಕೊಳ್ಳಬೇಕು ಎಂದು ಹೇಳಿದರು. ತಹಸೀಲ್ದಾರ ಶ್ರೀನಿವಾಸ ಕುಲಕರ್ಣಿ ಸೇರಿದಂತೆ ಮತ್ತಿತರರು ಇದ್ದರು.
ಪ್ರತಿ ಮತಗಟ್ಟೆಯಲ್ಲಿ ಮತಗಟ್ಟೆ ಅಧ್ಯಕ್ಷಾಧಿಕಾರಿ, ಸಹಾಯಕ ಮತಗಟ್ಟೆ ಅಧ್ಯಕ್ಷಾಧಿಕಾರಿ, ಎರಡನೇ ಮತಗಟ್ಟೆ ಅಧಿಕಾರಿ ಮತ್ತು ಮೂರನೇ ಮತಗಟ್ಟೆ ಅಧಿಕಾರಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಉಪ ವಿಭಾಗಾಧಿಕಾರಿ ವೆಂಕಟೇಶ ನಾಯ್ಕ್ ತಿಳಿಸಿದರು.  
Tags: Deputy Divisional Officer Venkatesh NaikDistrict Collector Vaishali M.LElectoral sanctityGuru Basava SchoolLok Sabha General ElectionTraining workshop
ShareSendShare
Previous Post

ತೋಂಟದಾರ್ಯ ಜಾತ್ರಾ ಮಹೋತ್ಸವದ ಪ್ರಯುಕ್ತ ತೇರಿನ ಗಾಲಿ ಪೂಜಾ

Next Post

`ದೀಪ ನಡಿಗೆ’ ಮತದಾನ ಜಾಗೃತಿ ಜಾಥಾ

News Desk

News Desk

Next Post
deepa

`ದೀಪ ನಡಿಗೆ' ಮತದಾನ ಜಾಗೃತಿ ಜಾಥಾ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಮೈಸೂರು ರಾಜವಂಶದ ಆಸ್ತಿ ಯಾರಿಗೆ ಸೇರಿದ್ದು? ಯದುವೀರ್ ಒಡೆಯರ್ ಹೇಳಿದ್ದೇನು?

ಮೈಸೂರು ರಾಜವಂಶದ ಆಸ್ತಿ ಯಾರಿಗೆ ಸೇರಿದ್ದು? ಯದುವೀರ್ ಒಡೆಯರ್ ಹೇಳಿದ್ದೇನು?

November 9, 2026
ಜೂನ್ ನಂತರ ಬಿವೈ ವಿಜಯೇಂದ್ರ ಅಧ್ಯಕ್ಷರಾಗಿ ಉಳಿಯಲ್ಲ: ಎಂ ಲಕ್ಷ್ಮಣ್

ಪೆಟ್ರೋಲ್ ಬೆಲೆ ಲೆಕ್ಕಾಚಾರ ಮುಂದಿಟ್ಟು ಕೇಂದ್ರದ ವಿರುದ್ಧ ಲಕ್ಷ್ಮಣ್ ಗಂಭೀರ ಆರೋಪ!

November 9, 2026
ಕರ್ನಾಟಕದಲ್ಲಿ ಇಂದಿನಿಂದ SIR: ಮತದಾರರ ಬಳಿ ಬಿಎಲ್ಓಗಳು ಕೇಳುವ ದಾಖಲೆಗಳೇನು? ಇಲ್ಲಿದೆ ಮಾಹಿತಿ!

ಎಸ್‌ಐಆರ್ ಎಫೆಕ್ಟ್: ರಾಜ್ಯದಲ್ಲಿ 18.84% ಮುಸ್ಲಿಂ ಮತದಾರರ ಸಂಖ್ಯೆ ಇಳಿಕೆ!

November 9, 2026
ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ; ದೀಪಾವಳಿ ಅಮಾವಾಸ್ಯೆಗೆ ಹರಿದುಬಂದ ಭಕ್ತರು!

ಮಾದಪ್ಪನ ಬೆಟ್ಟದಲ್ಲಿ ಭಕ್ತಸಾಗರ; ದೀಪಾವಳಿ ಅಮಾವಾಸ್ಯೆಗೆ ಹರಿದುಬಂದ ಭಕ್ತರು!

November 9, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಮೈಸೂರು ರಾಜವಂಶದ ಆಸ್ತಿ ಯಾರಿಗೆ ಸೇರಿದ್ದು? ಯದುವೀರ್ ಒಡೆಯರ್ ಹೇಳಿದ್ದೇನು?

ಮೈಸೂರು ರಾಜವಂಶದ ಆಸ್ತಿ ಯಾರಿಗೆ ಸೇರಿದ್ದು? ಯದುವೀರ್ ಒಡೆಯರ್ ಹೇಳಿದ್ದೇನು?

November 9, 2026
ಜೂನ್ ನಂತರ ಬಿವೈ ವಿಜಯೇಂದ್ರ ಅಧ್ಯಕ್ಷರಾಗಿ ಉಳಿಯಲ್ಲ: ಎಂ ಲಕ್ಷ್ಮಣ್

ಪೆಟ್ರೋಲ್ ಬೆಲೆ ಲೆಕ್ಕಾಚಾರ ಮುಂದಿಟ್ಟು ಕೇಂದ್ರದ ವಿರುದ್ಧ ಲಕ್ಷ್ಮಣ್ ಗಂಭೀರ ಆರೋಪ!

November 9, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper