ಆನ್ ಲೈನ್ ಗೇಮ್ ಹುಚ್ಚಾಟ: ಐಐಟಿ ಸ್ಟಾಫ್ ನರ್ಸ್ ನೇಣಿಗೆ ಶರಣು!

0
Spread the love

ಧಾರವಾಡ: ಆನ್ ಲೈನ್ ಗೇಮ್ ಚಟದಿಂದ ಐಐಟಿ ಸ್ಟಾಫ್ ನರ್ಸ್ ನೇಣಿಗೆ ಶರಣಾಗಿರುವ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ. ನಾಗರಾಜ್ ಶಿವಪ್ಪ ಉಳವಣ್ಣವರ(30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು,

Advertisement

ಆನ್ ಲೈನ್ ಗೇಮ್ ನಲ್ಲಿ 20 ಲಕ್ಷಕ್ಕೂ ಹೆಚ್ಚು ಕಳೆದುಕೊಂಡಿದ್ದು, ತೀವ್ರ ನಷ್ಟಕ್ಕೊಳಗಾಗಿದ್ದರು. ಇದರಿಂದ ಮನನೊಂದು ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಇನ್ನೂ ಈ ಘಟನೆ ಸಂಬಂಧ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here