• About
  • Advertise
  • Privacy & Policy
  • Contact
Wednesday, November 11, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Politics News

ರಾಜೀನಾಮೆ ಬೆದರಿಕೆ ಹಾಕಿದವರ ತಾಲೂಕು ಮಾತ್ರ ಬರ ಪಟ್ಟಿಗೆ: ರಾಜ್ಯ ಸರ್ಕಾರದ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ!

graochandan1@gmail.com by graochandan1@gmail.com
September 25, 2026
in Politics News
ಕೇಂದ್ರ ಸರ್ಕಾರದಿಂದ ರಿಯಾಯಿತಿ ದರದಲ್ಲಿ ಕಡಲೆ ಬೇಳೆ, ಈರುಳ್ಳಿ ಮಾರಾಟ: ಪ್ರಲ್ಹಾದ ಜೋಶಿ
0
SHARES
5
VIEWS
Share on Facebook

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಬರ ಪಟ್ಟಿ ಸಿದ್ಧಪಡಿಸುವಲ್ಲಿ ತಾರತಮ್ಯ ಎಸಗಿದೆ ಹಾಗೂ ತನ್ನ ಆಡಳಿತಾತ್ಮಕ ವೈಫಲ್ಯವನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, “ರಾಜೀನಾಮೆ ನೀಡುತ್ತೇನೆ ಎಂದು ಬೆದರಿಕೆ ಹಾಕಿದ ಶಾಸಕರ ತಾಲೂಕುಗಳನ್ನು ಮಾತ್ರ ಸರ್ಕಾರ ಬರ ಪಟ್ಟಿಗೆ ಸೇರ್ಪಡೆ ಮಾಡಿದೆ. ವಿಪಕ್ಷಗಳ ಶಾಸಕರ ಕ್ಷೇತ್ರಗಳನ್ನು ಬಿಟ್ಟು ಆಡಳಿತ ಪಕ್ಷದವರ ತಾಲೂಕುಗಳನ್ನು ಮಾತ್ರ ಸೇರಿಸಲು ನಾಚಿಕೆ, ಮಾನ-ಮರ್ಯಾದೆ ಇಲ್ವಾ?” ಎಂದು ಕಿಡಿಕಾರಿದರು. ಜೊತೆಗೆ, ರಾಜ್ಯ ಸರ್ಕಾರದ ಬಳಿ ಎಸ್‌ಡಿಆರ್‌ಎಫ್ (SDRF) ನಿಧಿಯಲ್ಲಿ ಹಣವಿದ್ದರೂ ಅದನ್ನು ಏಕೆ ಬಿಡುಗಡೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು.

ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಯ ಕುರಿತು ಮಾತನಾಡಿದ ಅವರು, “ಕಾಂಟ್ರಾಕ್ಟರ್‌ಗಳಿಗೆ ಕೊಡುವುದಕ್ಕೆ ಹಣವಿಲ್ಲ ಎಂದು ಹೇಳುವ ಮೂಲಕ ಸರ್ಕಾರ ದಿವಾಳಿಯಾಗಿರುವುದನ್ನು ಡೈವರ್ಟ್ ಮಾಡಲು ಕೇಂದ್ರದ ಮೇಲೆ ಆರೋಪ ಮಾಡಲಾಗುತ್ತಿದೆ. ಈ ಸರ್ಕಾರದಲ್ಲಿ ಪ್ರತಿಯೊಂದರಲ್ಲೂ ಭ್ರಷ್ಟಾಚಾರ ಮತ್ತು ಹಣ ಸೋರಿಕೆಯಾಗುತ್ತಿದೆ. ಪ್ರಮುಖ ಹುದ್ದೆಗಳು ಹರಾಜಾಗುತ್ತಿದ್ದು, ಹುದ್ದೆ ವಹಿಸಿಕೊಂಡು ಕೇವಲ ಎರಡು ತಿಂಗಳಾಗಿರುವ ತಹಶೀಲ್ದಾರ್ ಒಬ್ಬರು 50 ಲಕ್ಷ ರೂ. ಲಂಚ ಪಡೆದುಕೊಳ್ಳುತ್ತಾರೆ ಎಂದರೆ ಆ ತಹಶೀಲ್ದಾರ್ರನ್ನು ಹಾಕಿದ್ದು ಯಾರು?” ಎಂದು ಸರ್ಕಾರವನ್ನು ನೇರವಾಗಿ ತರಾಟೆಗೆ ತೆಗೆದುಕೊಂಡರು.

ಭಾರತದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯ ಕುರಿತು ಪ್ರತಿಕ್ರಿಯಿಸಿ, “ಮೋದಿ ಯಾಕೆ ಸೋಲುವುದಿಲ್ಲ ಎಂದು ರಾಹುಲ್ ಗಾಂಧಿ ಸುದ್ದಿಗೋಷ್ಠಿಯಲ್ಲಿ ಕೇಳ್ತಾರೆ. ಇಂತವರಿಗೆ ಏನು ಹೇಳಬೇಕು? ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಹಳ್ಳಿ ಹಳ್ಳಿಗೆ, ಗಲ್ಲಿ ಗಲ್ಲಿಗೆ ತಿರುಗಿ ಕೆಲಸ ಮಾಡಿದರೆ, ರಾಹುಲ್ ಗಾಂಧಿ ಫಾರಿನ್ ತಿರುಗುತ್ತಿದ್ದರು. 1947ರಿಂದ ಕಾಂಗ್ರೆಸ್ ಎಲ್ಲೆಲ್ಲಿ ಅಧಿಕಾರ ಕಳೆದುಕೊಂಡಿದೆ ಎಂಬುದನ್ನು ನೋಡಿದರೆ, ಪ್ರಸ್ತುತ ಕಾಂಗ್ರೆಸ್ ಅಸ್ತಿತ್ವದಲ್ಲಿರುವುದೇ ಹೆಚ್ಚು” ಎಂದು ಲೇವಡಿ ಮಾಡಿದರು.

Tags: BreakingNewsKarnatakaNewsHeadlinesprahald joshiVijayasakshivijayasakshinews
ShareSendShare
Previous Post

ಶಿಕ್ಷಕರನ್ನು SIR ಕೆಲಸದಿಂದ ಮುಕ್ತಗೊಳಿಸಿ: ಚುನಾವಣಾ ಆಯೋಗದ ವಿರುದ್ಧ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಕ್ರೋಶ!

Next Post

Bank Strike: ಸೆ.28ರಿಂದ 3 ದಿನ ಬ್ಯಾಂಕ್ ಮುಷ್ಕರ; ಗ್ರಾಹಕರಿಗೆ ತೊಂದರೆ ತಪ್ಪಿಸಲು ಭಾನುವಾರವೂ ಬ್ಯಾಂಕ್ ಓಪನ್!

graochandan1@gmail.com

graochandan1@gmail.com

Next Post

Bank Strike: ಸೆ.28ರಿಂದ 3 ದಿನ ಬ್ಯಾಂಕ್ ಮುಷ್ಕರ; ಗ್ರಾಹಕರಿಗೆ ತೊಂದರೆ ತಪ್ಪಿಸಲು ಭಾನುವಾರವೂ ಬ್ಯಾಂಕ್ ಓಪನ್!

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ರೈತರ ಒಳಿತಿಗಾಗಿ ಅನಿಲ ಮೆಣಸಿನಕಾಯಿ ಸಂಕಲ್ಪ, ನ.13ರಂದು ಹರ್ತಿಯಲ್ಲಿ ಮಹಾಲಕ್ಷ್ಮಿ ಪೂಜೆ, ಮಳೆಗಾಗಿ ವಿಶೇಷ ಹೋಮ

ರೈತರ ಒಳಿತಿಗಾಗಿ ಅನಿಲ ಮೆಣಸಿನಕಾಯಿ ಸಂಕಲ್ಪ, ನ.13ರಂದು ಹರ್ತಿಯಲ್ಲಿ ಮಹಾಲಕ್ಷ್ಮಿ ಪೂಜೆ, ಮಳೆಗಾಗಿ ವಿಶೇಷ ಹೋಮ

November 11, 2026
ಹಾವೇರಿಯಲ್ಲಿ ತುರ್ತು ಲ್ಯಾಂಡಿಂಗ್ ಆದ ವಾಯುಪಡೆ ಹೆಲಿಕಾಪ್ಟರ್: ಆರು ಮಂದಿ ಸುರಕ್ಷಿತ

ಹಾವೇರಿಯಲ್ಲಿ ತುರ್ತು ಲ್ಯಾಂಡಿಂಗ್ ಆದ ವಾಯುಪಡೆ ಹೆಲಿಕಾಪ್ಟರ್: ಆರು ಮಂದಿ ಸುರಕ್ಷಿತ

November 11, 2026
ಮಧುಮೇಹಿಗಳು ಬೆಳಗಿನ ಉಪಾಹಾರಕ್ಕೆ ಏನು ತಿನ್ನಬೇಕು? ರಕ್ತದಲ್ಲಿನ ಸಕ್ಕರೆ ನಿಯಂತ್ರಣಕ್ಕೆ ಈ ಆಹಾರಗಳು ಉತ್ತಮ!

ಮಧುಮೇಹಿಗಳು ಬೆಳಗಿನ ಉಪಾಹಾರಕ್ಕೆ ಏನು ತಿನ್ನಬೇಕು? ರಕ್ತದಲ್ಲಿನ ಸಕ್ಕರೆ ನಿಯಂತ್ರಣಕ್ಕೆ ಈ ಆಹಾರಗಳು ಉತ್ತಮ!

November 11, 2026
ವಿಜಯನಗರದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸೇರಿ ಮೂವರ ದುರ್ಮರಣ

ವಿಜಯನಗರದಲ್ಲಿ ಭೀಕರ ರಸ್ತೆ ಅಪಘಾತ: ಒಂದೂವರೆ ವರ್ಷದ ಮಗು ಸೇರಿ ಮೂವರ ದುರ್ಮರಣ

November 11, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ರೈತರ ಒಳಿತಿಗಾಗಿ ಅನಿಲ ಮೆಣಸಿನಕಾಯಿ ಸಂಕಲ್ಪ, ನ.13ರಂದು ಹರ್ತಿಯಲ್ಲಿ ಮಹಾಲಕ್ಷ್ಮಿ ಪೂಜೆ, ಮಳೆಗಾಗಿ ವಿಶೇಷ ಹೋಮ

ರೈತರ ಒಳಿತಿಗಾಗಿ ಅನಿಲ ಮೆಣಸಿನಕಾಯಿ ಸಂಕಲ್ಪ, ನ.13ರಂದು ಹರ್ತಿಯಲ್ಲಿ ಮಹಾಲಕ್ಷ್ಮಿ ಪೂಜೆ, ಮಳೆಗಾಗಿ ವಿಶೇಷ ಹೋಮ

November 11, 2026
ಹಾವೇರಿಯಲ್ಲಿ ತುರ್ತು ಲ್ಯಾಂಡಿಂಗ್ ಆದ ವಾಯುಪಡೆ ಹೆಲಿಕಾಪ್ಟರ್: ಆರು ಮಂದಿ ಸುರಕ್ಷಿತ

ಹಾವೇರಿಯಲ್ಲಿ ತುರ್ತು ಲ್ಯಾಂಡಿಂಗ್ ಆದ ವಾಯುಪಡೆ ಹೆಲಿಕಾಪ್ಟರ್: ಆರು ಮಂದಿ ಸುರಕ್ಷಿತ

November 11, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper