ಬಿಪಿಎಲ್ ಫಲಾನುಭವಿಗಳಿಗೆ ಗುಡ್ ನ್ಯೂಸ್: ಹೊಸ ರೇಷನ್ ಕಾರ್ಡ್​​​ಗೆ ಅರ್ಜಿ ಸಲ್ಲಿಸಲು ಅವಕಾಶ!

Spread the loveಬೆಂಗಳೂರು:-ಬಿಪಿಎಲ್ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ. ಹೊಸ ಬಿಪಿಎಲ್ ಕಾರ್ಡ್​​ಗಳಿಗೆ ಅರ್ಜಿ ಸಲ್ಲಿಸಲು ಆಹಾರ ನಾಗರೀಕ ಸರಬರಾಜು ಇಲಾಖೆ ಅನುಮತಿ ನೀಡಿದೆ. ಸದ್ಯ ಆಹಾರ ನಾಗಾರೀಕ ವೆಬ್​ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ರೇಷನ್ ಕಾರ್ಡ್​​ಗಳ ತಿದ್ದುಪಡಿಗೂ ಇದೆ ಅವಕಾಶ ಇನ್ನು ಬಿಪಿಎಲ್, ಎಪಿಎಲ್, ತುರ್ತು ಆರೋಗ್ಯ ಸಂಬಂಧ ಬಿಪಿಎಲ್ ಕಾರ್ಡ್ ಅರ್ಜಿಗೆ ಸಮಯ ನಿಗದಿ ಮಾಡಿದ್ದು, ಬೆಳಗ್ಗೆ 10 ರಿಂದ ಸಂಜೆ 7 ರವರೆಗೆ ಅರ್ಜಿ ಸಲ್ಲಿಕೆ ಅವಕಾಶ ನೀಡಿದೆ. ಇದರ ಜೊತೆಗೆ … Continue reading ಬಿಪಿಎಲ್ ಫಲಾನುಭವಿಗಳಿಗೆ ಗುಡ್ ನ್ಯೂಸ್: ಹೊಸ ರೇಷನ್ ಕಾರ್ಡ್​​​ಗೆ ಅರ್ಜಿ ಸಲ್ಲಿಸಲು ಅವಕಾಶ!