• About
  • Advertise
  • Privacy & Policy
  • Contact
Monday, November 9, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ನಮ್ಮ ಸಂವಿಧಾನ ಜಾತ್ಯತೀತ, ಧರ್ಮಾತೀತ: ಇದನ್ನೇ ಹೈಕೋರ್ಟ್- ಸುಪ್ರೀಂ ಎತ್ತಿಹಿಡಿದಿದೆ: ಸಿಎಂ ಸಿದ್ದರಾಮಯ್ಯ

Vijaya Sakshi News Desk by Vijaya Sakshi News Desk
September 22, 2025
in Karnataka News
2028ರಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದು ಗ್ಯಾರಂಟಿ ಯೋಜನೆ ಮುಂದುವರೆಸುತ್ತೇವೆ: ಸಿಎಂ ಸಿದ್ದರಾಮಯ್ಯ
0
SHARES
0
VIEWS
Share on Facebook

ಮೈಸೂರು: ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಟ್ಟ ರಾಜಕಾರಣ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಎಸೆದರು. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ದಸರಾ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಳ ಮಟ್ಟದ ರಾಜಕಾರಣ ಮಾಡುವುದು ಕ್ಷುಲ್ಲಕ ಎಂದರು.

ನಾಡಿನ ಬಹುಸಂಖ್ಯಾತ ಸಮುದಾಯ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಿರುವುದನ್ನು ಸ್ವಾಗತಿಸಿದೆ. ಇದು ಹೆಮ್ಮೆಯ ಸಂಗತಿ. ಅಂತಾರಾಷ್ಡ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿರುವುದು ಸೂಕ್ತವಾಗಿದೆ. ಬಾನು ಮುಷ್ತಾಕ್ ಮುಸ್ಲಿಂ ಮಹಿಳೆ ಎನ್ನುವುದಕ್ಕಿಂತ ಮಾನವೀಯ ಮೌಲ್ಯ ಪಾಲಿಸುವ ಮನುಷ್ಯರು. ನಾವು ಮನುಷ್ಯರು ಪರಸ್ಪರ ಪ್ರೀತಿಯಿಂದ ಬಾಳಬೇಕು. ದ್ವೇಷ ಮನುಷ್ಯತ್ವದ ವಿರೋಧಿ. ಆದ್ದರಿಂದ ದ್ವೇಷವನ್ನು ಆಚರಿಸುವವರು ಮನುಷ್ಯತ್ವದ ವಿರೋಧಿಗಳು ಎಂದರು.

ಸಂವಿಧಾನದ ಮೌಲ್ಯಗಳಾದ ಸಹಿಷ್ಣತೆ-ಸಹಬಾಳ್ವೆ ಪಾಲಿಸುವವರು ಮಾತ್ರ ಅಪ್ಪಟ ಭಾರತೀಯರು.
ನಮ್ಮ ಸಂವಿಧಾನ ಜಾತ್ಯತೀತ ಮತ್ತು ಧರ್ಮಾತೀತ. ಇದನ್ನೇ ಹೈಕೋರ್ಟ್- ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.
ಯಾರಿಗೆ ಭಾರತೀಯರು ಎನ್ನುವ ಹೆಮ್ಮೆ ಇರುತ್ತದೋ ಅವರಿಗೆ ಮಾತ್ರ ಸಂವಿಧಾನದ ಬಗ್ಗೆ ಹೆಮ್ಮೆ ಇರುತ್ತದೆ.
ನಮಗೆ ನಮ್ಮ ಹಕ್ಕು ಮತ್ತು ಜವಾಬ್ದಾರಿಗಳು ಗೊತ್ತಾಗಬೇಕಾದರೆಸಂವಿಧಾನ ಗೊತ್ತಿರಬೇಕು ಎಂದರು.

ಗುಡಿ-ಚರ್ಚು-ಮಸೀದಿಗಳ ಬಿಟ್ಟು ಹೊರ ಬನ್ನಿ: ನಮ್ಮದು ಸರ್ವ ಜನಾಂಗದ ಶಾಂತಿಯ ತೋಟ: ಕುವೆಂಪು ಮಾತನ್ನು ಉಲ್ಲೇಖಿಸಿ ಚಾಟಿ ಬೀಸಿದ ಸಿಎಂ

ರಾಷ್ಟ್ರಕವಿ ಕುವೆಂಪು ಅವರ ಮಾತನ್ನು ನಾವು ಮರೆಯಬಾರದು. ಗುಡಿ-ಚರ್ಚು-ಮಸೀದಿಗಳ ಬಿಟ್ಟು ಹೊರ ಬನ್ನಿ ಎಂದು ಕರೆ ನೀಡಿದ ಸಿಎಂ, ಕುವೆಂಪು ಅವರ ಆಶಯದ ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ರಾಜ್ಯವನ್ನು ಗಟ್ಟಿಗೊಳಿಸಬೇಕು ಎಂದು ಕುವೆಂಪು ಅವರ ಮಾತನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳುಜಾತ್ಯತೀತತೆಯ ವಿರೋಧಿಗಳಿಗೆ ಚಾಟಿ ಬೀಸಿದರು.

ಬಿಜೆಪಿ ಯವರು ಗ್ಯಾರಂಟಿ ಫಲಾನುಭವಿಗಳ್ವಾ: ಸಿ.ಎಂ ಪ್ರಶ್ನೆ

ಸಂವಿಧಾನದ ಆಶಯದಂತೆ ಎಲ್ಲಾ ಜಾತಿ, ಎಲ್ಲಾ ಧರ್ಮದ ಮತ್ತು ಎಲ್ಲಾ ಪಕ್ಷದ ಬಡವರಿಗೆ ನಾವು ಗ್ಯಾರಂಟಿ ಗಳನ್ನು ಜಾರಿ ಮಾಡಿದ್ದೇವೆ. ಬಿಜೆಪಿಯವರು ಗ್ಯಾರಂಟಿಗಳ ಫಲಾನುಭವಿಗಳಲ್ಲವೇ ಎಂದು ಸಿಎಂ ಪ್ರಶ್ನಿಸಿದರು.

ಈ ಗ್ಯಾರಂಟಿಗಳು ನಿಲ್ಲುವುದಿಲ್ಲ. ನಮ್ಮ ಗ್ಯಾರಂಟಿಗಳಿಂದಾಗಿ ನಮ್ಮ ರಾಜ್ಯದ ನಮ್ಮ ಜನಗಳ ತಲಾ ಆದಾಯ ದೇಶದಲ್ಲೇ ನಂಬರ್ ಒನ್ ಆಗಿದೆ. ಈಗ GDP ಯಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಒಂದು ಕಡೆ ನಮ್ಮ ಗ್ಯಾರಂಟಿಗಳನ್ನು ವಿರೋಧಿಸುವ ಬಿಜೆಪಿಯವರೇ ಮತ್ತೊಂದು ಕಡೆ ನಮ್ಮ ಗ್ಯಾರಂಟಿಗಳನ್ನು ಕದ್ದಿದ್ದಾರೆ ಎಂದರು.

Tags: BreakingNewsKannadaLatestNewsKarnatakaMysoresiddaramaihVijayasakshivijayasakshinews
ShareSendShare
Previous Post

ಪುಷ್ಪಾರ್ಚನೆ, ಮಂಗಳಾರತಿ ಸ್ವೀಕರಿಸುವುದು ನನಗೆ ಹೊಸದಲ್ಲ: ಬಾನು ಮುಷ್ತಾಕ್

Next Post

ಹೊಸ GST ಕ್ರಮ: ಗಬ್ಬರ್ ಸಿಂಗ್ ದರೋಡೆಯ ಪ್ರಮಾಣವನ್ನು ಕಡಿಮೆ ಮಾಡಿದ್ದಾನೆ – ಪ್ರಿಯಾಂಕ್ ಖರ್ಗೆ ವ್ಯಂಗ್ಯ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಪೋಕ್ಸೋ ಕೇಸ್ ಮುಚ್ಚಿಹಾಕಲು ಮುಡಾ, ವಾಲ್ಮೀಕಿ ವಿಚಾರ ತಂದಿದ್ದಾರೆ: ಪ್ರಿಯಾಂಕ್ ಖರ್ಗೆ

ಹೊಸ GST ಕ್ರಮ: ಗಬ್ಬರ್ ಸಿಂಗ್ ದರೋಡೆಯ ಪ್ರಮಾಣವನ್ನು ಕಡಿಮೆ ಮಾಡಿದ್ದಾನೆ - ಪ್ರಿಯಾಂಕ್ ಖರ್ಗೆ ವ್ಯಂಗ್ಯ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
‘ಕಾಂಗ್ರೆಸ್ ಯುವಜನರ ರಕ್ತ ಹೀರಿ ಬದುಕುತ್ತಿದೆ’: ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ವಿಪಕ್ಷ ನಾಯಕನ ಮನೆಗೆ ಚಾಕು ಪಾರ್ಸೆಲ್: FIR ದಾಖಲಿಸಿ ತನಿಖೆ ಆರಂಭಿಸಿದ ಪೊಲೀಸರು!

November 8, 2026
‘ಅಸೂಯೆಗೆ ಮದ್ದಿಲ್ಲ, ಟೀಕೆ ಸಾಯುತ್ತೆ-ಕೆಲಸ ಉಳಿಯುತ್ತೆ’: ಹೆಚ್‌ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ!

ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಬರೆ: ನ.11ರಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ!

November 8, 2026
‘ರಾಮಾಯಣ’ ಟ್ರೇಲರ್ ರಿಲೀಸ್‌: ರಾಮನಾಗಿ ರಣಬೀರ್, ರಾವಣನಾಗಿ ಯಶ್ ಅಬ್ಬರ

ಮೊದಲ ಮೂರು ದಿನಗಳಲ್ಲೇ ದಾಖಲೆ ಗಳಿಕೆ: 375 ಕೋಟಿ ಕ್ಲಬ್ ಸೇರಿದ ‘ರಾಮಾಯಣ’

November 8, 2026
ದೇವಿರಮ್ಮ ಬೆಟ್ಟದಲ್ಲಿ ಅವಘಡ: ಕಂಬಿ ಮುರಿದು 20ಕ್ಕೂ ಹೆಚ್ಚು ಭಕ್ತರಿಗೆ ಗಾಯ!

ದೇವಿರಮ್ಮ ಬೆಟ್ಟದಲ್ಲಿ ಅವಘಡ: ಕಂಬಿ ಮುರಿದು 20ಕ್ಕೂ ಹೆಚ್ಚು ಭಕ್ತರಿಗೆ ಗಾಯ!

November 8, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

‘ಕಾಂಗ್ರೆಸ್ ಯುವಜನರ ರಕ್ತ ಹೀರಿ ಬದುಕುತ್ತಿದೆ’: ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ವಿಪಕ್ಷ ನಾಯಕನ ಮನೆಗೆ ಚಾಕು ಪಾರ್ಸೆಲ್: FIR ದಾಖಲಿಸಿ ತನಿಖೆ ಆರಂಭಿಸಿದ ಪೊಲೀಸರು!

November 8, 2026
‘ಅಸೂಯೆಗೆ ಮದ್ದಿಲ್ಲ, ಟೀಕೆ ಸಾಯುತ್ತೆ-ಕೆಲಸ ಉಳಿಯುತ್ತೆ’: ಹೆಚ್‌ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ!

ದೀಪಾವಳಿ ಹೊತ್ತಲ್ಲೇ ಬೆಲೆ ಏರಿಕೆ ಬರೆ: ನ.11ರಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ!

November 8, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper