ನವದೆಹಲಿ: 2028ರ ವಿಧಾನಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ ಈ ಹೇಳಿಕೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಹಿಂದೆ ಯಾವುದೇ ಅಸಮಾಧಾನದ ಕಾರಣಗಳಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ಸಿದ್ದರಾಮಯ್ಯ ಅವರಿಗೆ ಅಸಮಾಧಾನ ಇದ್ದಿದ್ದರೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ...
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರಿದಿದೆ. ಇದರ ಪರಿಣಾಮ ರಾಜ್ಯದ ಪ್ರಮುಖ ಜಲಾಶಯಗಳಿಗೆ ನೀರಿನ ಒಳಹರಿವು ಉತ್ತಮವಾಗಿದೆ.
ಕೃಷ್ಣಾ ಹಾಗೂ ತುಂಗಭದ್ರಾ ಜಲಾನಯನ ಪ್ರದೇಶದ ಹಲವು ಡ್ಯಾಂಗಳು ಭರ್ತಿಯ ಅಂಚಿಗೆ ತಲುಪಿದ್ದು, ಕಾವೇರಿ...
ಮೈಸೂರು: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ಮಹತ್ವದ ಆದೇಶ ಹೊರಡಿಸಿದೆ.
ಸೆಪ್ಟೆಂಬರ್ 14ರಂದು ನಗರ ವ್ಯಾಪ್ತಿಯಲ್ಲಿ ಕಸಾಯಿಖಾನೆಗಳು ಹಾಗೂ ಎಲ್ಲಾ ರೀತಿಯ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಪಾಲಿಕೆಯ ಆದೇಶದಂತೆ ಅಂದು...
ಗಣೇಶ ಚತುರ್ಥಿ ಹಬ್ಬದ ಸಂಭ್ರಮಕ್ಕೆ ದಿನಗಣನೆ ಆರಂಭವಾಗಿದೆ. ಹಬ್ಬದ ಸಂದರ್ಭದಲ್ಲಿ ಮನೆಗಳಲ್ಲಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ, ವಿಶೇಷ ಪೂಜೆ ಸಲ್ಲಿಸಿ ಬಳಿಕ ವಿಸರ್ಜನೆ ಮಾಡುವುದು ವಾಡಿಕೆ.
ಆದರೆ ಮನೆಗೆ ಗಣೇಶನ ಮೂರ್ತಿಯನ್ನು ತರುವಾಗ ವಿಗ್ರಹದ...
ಹಾಸನ: ಹಣದ ವಿಚಾರಕ್ಕೆ ಒಂದೇ ಮನೆಯ ಅಳಿಯಂದಿರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿಯಲ್ಲಿ ನಡೆದಿದೆ.
ಜಗಳದ ವೇಳೆ ಕತ್ತಿಯಿಂದ ಇರಿತಕ್ಕೊಳಗಾದ ಮಹಮದ್ ಸಿದ್ದಿಕ್ (33) ಚಿಕಿತ್ಸೆ ಫಲಕಾರಿಯಾಗದೆ...
ಬೆಂಗಳೂರು: ನಟ ದರ್ಶನ್ ಅವರ ಫಾರ್ಮ್‌ಹೌಸ್‌ನಲ್ಲಿ ಪಟ್ಟೆ ತಲೆ ಹೆಬ್ಬಾತುಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಕುಟುಂಬ ಇದೀಗ ಹೈಕೋರ್ಟ್ ಮೊರೆ ಹೋಗಿದೆ.
ದರ್ಶನ್ ಅವರ ಫಾರ್ಮ್‌ಹೌಸ್‌ನಲ್ಲಿ ನಾಲ್ಕು ಪಟ್ಟೆ ತಲೆ ಹೆಬ್ಬಾತುಗಳು ಪತ್ತೆಯಾದ...
ಬೆಂಗಳೂರು: ರಾಜರಾಜೇಶ್ವರಿನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಸಂಚು ರೂಪಿಸಿ ಪ್ರಕರಣ ದಾಖಲಿಸಿದ ಆರೋಪದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಮುನಿರತ್ನ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...