ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.
ಗುರುವಾರವೇ ನಾಗೇಂದ್ರ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ...
ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...
ಬೇಸಿಗೆಯಲ್ಲಿ ಬಾಯಾರಿಕೆ ಹೆಚ್ಚಾಗುವುದು ಸಹಜ. ಉಷ್ಣತೆ ಹೆಚ್ಚುತ್ತಿರುವ ಈ ಸಮಯದಲ್ಲಿ ಹೈಡ್ರೇಷನ್ ಬಹಳ ಮುಖ್ಯವಾಗಿದೆ.
ಆದರೆ ಹೆಚ್ಚಿನವರು ಬಿಸಿನೀರಿನ ಬದಲು ತಣ್ಣೀರನ್ನು ಕುಡಿಯುವುದನ್ನು ಇಷ್ಟಪಡುವರು. ಫ್ರಿಡ್ಜ್‌ನಲ್ಲಿಟ್ಟ ಐಸ್ ನೀರು ಅಥವಾ ತಂಪಾದ ನೀರು ತಕ್ಷಣ...
ಬೆಂಗಳೂರು: ಕೇರಳ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ನೀಡಿದ ವಿವಾದಾತ್ಮಕ ಹೇಳಿಕೆ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು,...
ಬೆಂಗಳೂರು: ಯಲಹಂಕ ಉಪನಗರದ ಬಾಯ್ಸ್ ಹಾಸ್ಟೆಲ್ ಹಿಂಭಾಗದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಯಲಹಂಕ ಉಪನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮುಹಮ್ಮದ್ ನಿಶಾದ್ ಮತ್ತು ಆದೇಶ್ ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿಗಳನ್ನು...
ಬೆಂಗಳೂರು: ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯ ಬಗ್ಗೆ ಹರಡುವ ವದಂತಿಗಳಿಗೆ ಜನ ಕಿವಿಗೊಡಬಾರದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸ್ಪಷ್ಟನೆ ನೀಡಿದೆ.
ಕಳೆದ ಕೆಲವು ದಿನಗಳಿಂದ ಅನಿಲದ ಕೊರತೆಯ...
ಬೆಂಗಳೂರು/ವಿಜಯಪುರ: ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಬ್ಲಾಕ್‌ಮೇಲ್ ಆರೋಪ ಹೊರಬಿದ್ದ ಪ್ರಕರಣ ಈಗ ಭಾರೀ ಸಂಚಲನ ಮೂಡಿಸಿದೆ. ಮಹಿಳಾ ಆಯೋಗಕ್ಕೆ ದೂರು ನೀಡಿದ್ದ ಸಂತ್ರಸ್ತೆ ದಿಢೀರ್...
ಬೆಳಗಾವಿ: ಸಿದ್ದೇಶ್ವರ ಜಾತ್ರೆ ಸಂದರ್ಭದಲ್ಲಿ ಬೈಲಹೊಂಗಲ ತಾಲ್ಲೂಕಿನ ಹಣ್ಣಿಕೇರಿಯಲ್ಲಿ ಘೋರ ಹಿಂಸಾತ್ಮಕ ಘಟನೆ ನಡೆದಿದೆ. ಕುಣಿದಿದ್ದ ಸಂಗನಗೌಡ (50) ಪಾಟೀಲ್ ಸ್ಥಳದಲ್ಲೇ ಹಲ್ಲೆಗೊಳಗಾಗಿ ಕೊಲೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರವರು ಎಂಟು ಆರೋಪಿಗಳನ್ನು ಬಂಧಿಸಿದ್ದಾರೆ....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...