Crime News

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಭೀಕರ ಅಪಘಾತ: ತಲೆಯ ಮೇಲೆ ಟ್ರಕ್ ಹರಿದು ಕಾರ್ಮಿಕ ಸಾವು

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,...

ಅನೈತಿಕ ಸಂಬಂಧದ ಶಂಕೆ; ವಾಟ್ಸಾಪ್ ಸ್ಟೇಟಸ್ ನೋಡಿ ಕೆರಳಿದ ದಂಪತಿ, ವ್ಯಕ್ತಿಯ ಕೊಲೆ!

ಬೆಳಗಾವಿ: ವಾಟ್ಸಾಪ್ ಸ್ಟೇಟಸ್‌ಗೆ ಫೋಟೋ ಹಾಕಿದ್ದಕ್ಕೆ ಅನೈತಿಕ ಸಂಬಂಧದ ಶಂಕೆಯಲ್ಲಿ ವ್ಯಕ್ತಿಯೊಬ್ಬನನ್ನು...

Political News

BREAKING.. ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ: ಅಂಗೀಕಾರ ಗೊಂದಲದಲ್ಲಿ ಕಾಂಗ್ರೆಸ್ ಹೈಕಮಾಂಡ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಸಚಿವ ಬಿ. ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಗುರುವಾರವೇ ನಾಗೇಂದ್ರ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ...

ಯಾರನ್ನೇ ಸೇರಿಸಬೇಕು, ತೆಗೆಯಬೇಕು ಅಂದ್ರೂ ಸಂಪುಟ ಬದಲಾವಣೆ ಫೈಲ್ ನನ್ನ ಬಳಿಯೇ ಬರಬೇಕು: ಖರ್ಗೆ

ಬೆಂಗಳೂರು: ಯಾವುದೇ ಫೈಲ್ ತನ್ನ ಬಳಿ ಬರದೇ ಹೋಗುವುದಿಲ್ಲ, ಯಾರನ್ನೇ ಸೇರಿಸಬೇಕಿದ್ದರೂ ಅಥವಾ ತೆಗೆಯಬೇಕಿದ್ದರೂ ತನ್ನ ಬಳಿಯೇ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಸಿಎಂ...

Cinema

Dharwad News

Gadag News

Trending

ಚಾಮರಾಜನಗರದಲ್ಲಿ ಸೈಕೋಪಾತ್ ಕಾಟ; ಮಹಿಳೆಯರ ಒಳ ಉಡುಪು ಕಳವು, ಸಿಸಿಟಿವಿಯಲ್ಲಿ ಸೆರೆಯಾದ ವಿಕೃತಿ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ವಿಚಿತ್ರ ಸೈಕೋಪಾತ್ ಒಬ್ಬನ ಕೃತ್ಯ ಮಹಿಳೆಯರಲ್ಲಿ ಭೀತಿ ಹುಟ್ಟಿಸಿದೆ. ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯರ ಒಳ ಉಡುಪುಗಳನ್ನು ಟಾರ್ಗೆಟ್ ಮಾಡಿ ಕಳವು ಮಾಡುತ್ತಿರುವ ಘಟನೆ ಬೆಳಕಿಗೆ...

ಚಂದ್ರದ್ರೋಣ ಪರ್ವತದಲ್ಲಿ ಅಪ್ರಾಪ್ತ ಬಾಲಕಿ ನಾಪತ್ತೆ; ಡ್ರೋನ್ ಮೂಲಕ ಶೋಧ ಕಾರ್ಯ

ಚಿಕ್ಕಮಗಳೂರು: ಕೊಡಗಿನಲ್ಲಿ ಚಾರಣಕ್ಕೆ ತೆರಳಿದ್ದ ಶರಣ್ಯ ನಾಪತ್ತೆ ಪ್ರಕರಣದ ಬೆನ್ನಲ್ಲೇ ಮತ್ತೊಂದು ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಜಿಲ್ಲೆಯ ಚಂದ್ರದ್ರೋಣ ಪರ್ವತ ಸರಣಿಯಲ್ಲಿ ಪ್ರವಾಸಕ್ಕೆ ಬಂದಿದ್ದ 14 ವರ್ಷದ ಬಾಲಕಿ ಶ್ರೀ ನಂದಾ ನಿನ್ನೆ...

ಮೈಸೂರು ರಸ್ತೆ ಸಿಗ್ನಲ್ ಬಳಿ ಎರಡು ಲಾರಿಗಳ ಅಪಘಾತ: ಚಾಲಕ ಸಾವು!

ಬೆಂಗಳೂರು: ಮೈಸೂರು ರಸ್ತೆಯ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್ ಬಳಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಮೃತರನ್ನು ವಿಜಯ್ ಕುಮಾರ್ (60)...

ರಾಜ್ಯದ ಈ ಮೂರು ಜಿಲ್ಲೆಗಳಲ್ಲಿ ಇಂದು ಮಳೆಯ ಮುನ್ಸೂಚನೆ: ಇಲ್ಲೆಲ್ಲಾ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಆರ್ಭಟ ಕಂಡುಬಂದಿದ್ದರೂ, ಇಂದು ಮಳೆಯ ತೀವ್ರತೆ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗುವ...

ಗಾಢ ನಿದ್ರೆಯಲ್ಲಿದ್ದವರ ಮೇಲೆ ಮಾರಣಾಂತಿಕ ಹಲ್ಲೆ: ರಕ್ತದ ಮಡುವಿನಲ್ಲಿ ಒದ್ದಾಡಿದ ಗಾಯಾಳುಗಳು, ಸ್ಥಿತಿ ಗಂಭೀರ!

ಗದಗ:- ಗಾಢ ನಿದ್ರೆಯಲ್ಲಿದ್ದ ಆರು ಜನರ ಮೇಲೆ ಕಿರಾತಕನೋರ್ವ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿ ತಾಂಡಾದಲ್ಲಿ ನಡುರಾತ್ರಿ ಜರುಗಿದೆ. ಹರ್ಜಪ್ಪ ಲಮಾಣಿ ಎಂಬ ವ್ಯಕ್ತಿಯೇ...

ಕೊಲೆಗೆ ಪ್ರಚೋದನೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುಧ್ದ ದೂರು ದಾಖಲು!

ದಿಸ್ಪುರ್: ಕೊಲೆಗೆ ಪ್ರಚೋದನೆ ಕೊಟ್ಟ ಆರೋಪದಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುಧ್ದ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ಅಸ್ಸಾಂನಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುವಂತೆ ಮುಸ್ಲಿಮರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News