Crime News

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

Political News

ಕುಮಾರಸ್ವಾಮಿ ರಾಮನಗರಕ್ಕೆ ಬರಲಿ, ಪಾದ ತೊಳೆದು ಸ್ವಾಗತಿಸುತ್ತೇನೆ: ಇಕ್ಬಾಲ್ ಹುಸೇನ್

ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...

ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯನ್ನ ಬಲಿ ತೆಗೆದುಕೊಂಡಿದೆ: CM ಡಿಕೆ ಶಿವಕುಮಾರ್

ಮೈಸೂರು: ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯೊಬ್ಬರನ್ನು ಬಲಿ ತೆಗೆದುಕೊಂಡಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ನಾಗೇಂದ್ರ ರಾಜೀನಾಮೆ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಯಾವ ತಪ್ಪನ್ನೂ ಮಾಡದಿದ್ದರೂ ನಾಗೇಂದ್ರ ರಾಜೀನಾಮೆ...

Cinema

Dharwad News

Gadag News

Trending

ಡಿಜೆ ಹಳ್ಳಿಯಲ್ಲಿ ಹಸುಗಳ ಶೆಡ್​​ಗೆ ಬೆಂಕಿ ಪ್ರಕರಣ: ಉದ್ದೇಶಪೂರ್ವಕವಾಗಿಯೇ ನಡೆದಿರೋ ಕೃತ್ಯ!

ಬೆಂಗಳೂರು: ನಗರದ ಡಿಜೆ ಹಳ್ಳಿ ಸಮೀಪದ ಶಾಂಪುರ ರಸ್ತೆಯಲ್ಲಿ ನಿನ್ನೆ ಸಂಭವಿಸಿದ್ದ ಅಗ್ನಿ ದುರಂತಕ್ಕೆ ಇದೀಗ ಮಹತ್ವದ ತಿರುವು ಸಿಕ್ಕಿದೆ. ಬೆಂಕಿ ಅವಘಡದಲ್ಲಿ ಶೆಡ್‌ನಲ್ಲಿ ಇದ್ದ 20 ಹಸುಗಳ ಪೈಕಿ ಆರು ಮೂಕಪ್ರಾಣಿಗಳು ದಾರುಣವಾಗಿ...

ಗಲ್ಫ್ ಯುದ್ಧ ಎಫೆಕ್ಟ್: ಈರುಳ್ಳಿ ಬೀಜದ ದರ ದಿಢೀರ್ ಕುಸಿತ; ರೈತ ಕಂಗಾಲು!

ಬೀದರ್: ಗಲ್ಫ್ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಇದೀಗ ಕೃಷಿ ಕ್ಷೇತ್ರಕ್ಕೂ ತಟ್ಟಿದ್ದು, ಬೀದರ್ ಜಿಲ್ಲೆಯ ಈರುಳ್ಳಿ ಬೀಜ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಯುದ್ಧದ ಹಿನ್ನೆಲೆ ರಫ್ತು ವ್ಯವಹಾರದಲ್ಲಿ ವ್ಯತ್ಯಯ ಉಂಟಾಗಿ, ಈರುಳ್ಳಿ ಬೀಜದ...

ಕುಡಿಯುವ ನೀರಿಗಾಗಿ ಗ್ರಾ. ಪಂ. ಕಚೇರಿಗೆ ಬೀಗ ಹಾಕಿ ಪ್ರತಿಭಟಿಸಿದ್ದ 80 ಜನರ ವಿರುದ್ಧ ಎಫ್ಐಆರ್

ರಾಯಚೂರು: ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯತಿ ಕಚೇರಿಗೆ ಬೀಗ ಹಾಕಿ, ಪ್ರತಿಭಟನೆ ಮಾಡಿದ್ದ 80 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಜಿಲ್ಲೆಯ ಲಿಂಗಸುಗೂರು ತಾಲೂಕಿನ ಸರ್ಜಾಪುರ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯತಿ ಕಚೇರಿಗೆ...

ಪುಣೆ ಮೂಲದ ಉದ್ಯಮಿಗೆ ಬೆದರಿಸಿ ಹಣ ಸುಲಿಗೆ: ಚಿತ್ರದುರ್ಗ ನಗರಸಭೆ ಮಾಜಿ ಸದಸ್ಯ ಅರೆಸ್ಟ್!

ಚಿತ್ರದುರ್ಗ: ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯಿಂದ ಹಣ ಸುಲಿಗೆ ಮಾಡಿದ ಪ್ರಕರಣ ಸಂಬಂಧ ಚಿತ್ರದುರ್ಗ ಪೊಲೀಸರು ನಗರಸಭೆಯ ಮಾಜಿ ಸದಸ್ಯ ಚಂದ್ರಶೇಖರ್ ಅಲಿಯಾಸ್ ಖೋಟಾ ನೋಟು ಚಂದ್ರನನ್ನು ಬಂಧಿಸಿದ್ದಾರೆ. ಆರೋಪಿಗೆ ಸಾಥ್ ನೀಡಿದ್ದ ಮಂಗಳೂರು...

ಬೇಸಿಗೆಯಲ್ಲಿ ಬಿಸಿನೀರು ಅಥವಾ ತಣ್ಣೀರು.. ಕುಡಿಯಲು ಯಾವುದು ಬೆಸ್ಟ್?

ಬೇಸಿಗೆಯಲ್ಲಿ ಬಾಯಾರಿಕೆ ಹೆಚ್ಚಾಗುವುದು ಸಹಜ. ಉಷ್ಣತೆ ಹೆಚ್ಚುತ್ತಿರುವ ಈ ಸಮಯದಲ್ಲಿ ಹೈಡ್ರೇಷನ್ ಬಹಳ ಮುಖ್ಯವಾಗಿದೆ. ಆದರೆ ಹೆಚ್ಚಿನವರು ಬಿಸಿನೀರಿನ ಬದಲು ತಣ್ಣೀರನ್ನು ಕುಡಿಯುವುದನ್ನು ಇಷ್ಟಪಡುವರು. ಫ್ರಿಡ್ಜ್‌ನಲ್ಲಿಟ್ಟ ಐಸ್ ನೀರು ಅಥವಾ ತಂಪಾದ ನೀರು ತಕ್ಷಣ...

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಕೇರಳ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ನೀಡಿದ ವಿವಾದಾತ್ಮಕ ಹೇಳಿಕೆ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು,...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News