Crime News

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

Political News

ಕುಮಾರಸ್ವಾಮಿ ರಾಮನಗರಕ್ಕೆ ಬರಲಿ, ಪಾದ ತೊಳೆದು ಸ್ವಾಗತಿಸುತ್ತೇನೆ: ಇಕ್ಬಾಲ್ ಹುಸೇನ್

ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...

ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯನ್ನ ಬಲಿ ತೆಗೆದುಕೊಂಡಿದೆ: CM ಡಿಕೆ ಶಿವಕುಮಾರ್

ಮೈಸೂರು: ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯೊಬ್ಬರನ್ನು ಬಲಿ ತೆಗೆದುಕೊಂಡಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ನಾಗೇಂದ್ರ ರಾಜೀನಾಮೆ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಯಾವ ತಪ್ಪನ್ನೂ ಮಾಡದಿದ್ದರೂ ನಾಗೇಂದ್ರ ರಾಜೀನಾಮೆ...

Cinema

Dharwad News

Gadag News

Trending

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಕೇರಳ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ನೀಡಿದ ವಿವಾದಾತ್ಮಕ ಹೇಳಿಕೆ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು,...

ಹಾಸ್ಟೆಲ್ ಹಿಂಭಾಗದಲ್ಲಿ ಗಾಂಜಾ ಮಾರಾಟ: ಇಬ್ಬರು ಆರೋಪಿಗಳು ಅರೆಸ್ಟ್

ಬೆಂಗಳೂರು: ಯಲಹಂಕ ಉಪನಗರದ ಬಾಯ್ಸ್ ಹಾಸ್ಟೆಲ್ ಹಿಂಭಾಗದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಯಲಹಂಕ ಉಪನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮುಹಮ್ಮದ್ ನಿಶಾದ್ ಮತ್ತು ಆದೇಶ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳನ್ನು...

ಆಟೋ ಗ್ಯಾಸ್ ಕೊರತೆಯ ವದಂತಿಗಳಿಗೆ ಜನ ಕಿವಿಗೊಡಬಾರದು: ಆಹಾರ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯ ಬಗ್ಗೆ ಹರಡುವ ವದಂತಿಗಳಿಗೆ ಜನ ಕಿವಿಗೊಡಬಾರದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸ್ಪಷ್ಟನೆ ನೀಡಿದೆ. ಕಳೆದ ಕೆಲವು ದಿನಗಳಿಂದ ಅನಿಲದ ಕೊರತೆಯ...

ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ-ಬ್ಲಾಕ್‌ಮೇಲ್ ಪ್ರಕರಣ: ಸಂತ್ರಸ್ತೆ ನಾಪತ್ತೆ, ತೀವ್ರಗೊಂಡ ಪೊಲೀಸರ ತನಿಖೆ

ಬೆಂಗಳೂರು/ವಿಜಯಪುರ: ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಬ್ಲಾಕ್‌ಮೇಲ್ ಆರೋಪ ಹೊರಬಿದ್ದ ಪ್ರಕರಣ ಈಗ ಭಾರೀ ಸಂಚಲನ ಮೂಡಿಸಿದೆ. ಮಹಿಳಾ ಆಯೋಗಕ್ಕೆ ದೂರು ನೀಡಿದ್ದ ಸಂತ್ರಸ್ತೆ ದಿಢೀರ್...

ಸಿದ್ದೇಶ್ವರ ಜಾತ್ರೆಯಲ್ಲಿ ಮನೆ ಮುಂದೆ ಕುಣಿದಿದ್ದಕ್ಕೆ ವ್ಯಕ್ತಿಯ ಬರ್ಬರ ಹತ್ಯೆ: ಎಂಟು ಮಂದಿ ಬಂಧನ

ಬೆಳಗಾವಿ: ಸಿದ್ದೇಶ್ವರ ಜಾತ್ರೆ ಸಂದರ್ಭದಲ್ಲಿ ಬೈಲಹೊಂಗಲ ತಾಲ್ಲೂಕಿನ ಹಣ್ಣಿಕೇರಿಯಲ್ಲಿ ಘೋರ ಹಿಂಸಾತ್ಮಕ ಘಟನೆ ನಡೆದಿದೆ. ಕುಣಿದಿದ್ದ ಸಂಗನಗೌಡ (50) ಪಾಟೀಲ್ ಸ್ಥಳದಲ್ಲೇ ಹಲ್ಲೆಗೊಳಗಾಗಿ ಕೊಲೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರವರು ಎಂಟು ಆರೋಪಿಗಳನ್ನು ಬಂಧಿಸಿದ್ದಾರೆ....

ಪ್ರಮುಖ ವಲಯಗಳಿಗೆ ಹೆಚ್ಚುವರಿ LPG ನೀಡಲು ರಾಜ್ಯಗಳಿಗೆ ಕೇಂದ್ರ ಸೂಚನೆ

ನವದೆಹಲಿ: ದೇಶದಲ್ಲಿ ಎಲ್‌ಪಿಜಿ (LPG) ಪೂರೈಕೆಯಲ್ಲಿ ಉಂಟಾಗಿರುವ ಅಡಚಣೆ ಹಿನ್ನೆಲೆ, ಪ್ರಮುಖ ವಲಯಗಳಿಗೆ ಆದ್ಯತೆ ನೀಡಿ ಹಂಚಿಕೆ ಮಾಡಲು ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ. ಈ ಸಂಬಂಧ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News