Crime News

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು...

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

‘ದುನಿಯಾ’ ವಿಜಯ್ – ನಾಗರತ್ನ ದಾಂಪತ್ಯ ಅಂತ್ಯ: 2 ಕೋಟಿ ರೂ. ಜೀವನಾಂಶ ನೀಡಲು ಕೋರ್ಟ್ ಆದೇಶ

ಬೆಂಗಳೂರು: ಸ್ಯಾಂಡಲ್‌ವುಡ್‌ನ ‘ದುನಿಯಾ’ ವಿಜಯ್ ಹಾಗೂ ನಾಗರತ್ನ ಅವರ ನಡುವಿನ ಸುದೀರ್ಘ ವೈವಾಹಿಕ ವಿವಾದಕ್ಕೆ ಕರ್ನಾಟಕ ಹೈಕೋರ್ಟ್ ಅಂತಿಮ ತೀರ್ಪು ನೀಡಿದೆ. ಹೈಕೋರ್ಟ್ ವಿಭಾಗೀಯ ಪೀಠ ದಂಪತಿಗೆ ವಿಚ್ಛೇದನ ಮಂಜೂರು ಮಾಡಿದ್ದು, ನಾಗರತ್ನ...

KPSC ಹಗರಣ: ಗ್ಯಾನೇಂದ್ರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಕೇಸ್ ದಾಖಲು!

ಬೆಂಗಳೂರು: ಕೆಪಿಎಸ್‌ಸಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಗ್ಯಾನೇಂದ್ರ ಅವರಿಗೆ ಮತ್ತೊಂದು ಹಿನ್ನಡೆ ಎದುರಾಗಿದೆ. ಸರ್ಕಾರಿ ಹುದ್ದೆ ಮತ್ತು ಕಚೇರಿಯ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಅವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ...

ಹಜ್ ಯಾತ್ರೆಯ ಆಸೆ ವ್ಯಕ್ತಪಡಿಸಿದ ಸಚಿವ ರಾಯರೆಡ್ಡಿ: ಭಿಕ್ಷಾಟನೆಗಿಳಿದ ಹಿಂದೂ ಕಾರ್ಯಕರ್ತರು!

ಗದಗ: ಹಜ್ ಯಾತ್ರೆಗೆ ತೆರಳುವ ಆಸೆ ವ್ಯಕ್ತಪಡಿಸಿದ್ದ ಸಚಿವ ಬಸವರಾಜ ರಾಯರೆಡ್ಡಿ ಅವರ ಹೇಳಿಕೆಯನ್ನು ಖಂಡಿಸಿ ಹಿಂದೂ ಕಾರ್ಯಕರ್ತರು ಗದಗದಲ್ಲಿ ವಿನೂತನ ರೀತಿಯ ಪ್ರತಿಭಟನೆ ನಡೆಸಿದ್ದಾರೆ. ನಗರದ ಹುಯಿಲಗೋಳ ನಾರಾಯಣರಾವ್ ವೃತ್ತದಲ್ಲಿ ಶಿವರಾಮಕೃಷ್ಣ ಸೇವಾ...

ಬಾಲಾಕೋಟ್ ದಾಳಿ ಹೀರೋ ಅಭಿನಂದನ್ ವರ್ಧಮಾನ್ʼಗೆ ಹೊಸ ಜವಾಬ್ದಾರಿ; ಈಗ FLY91 ಏರ್ʼಲೈನ್ಸ್ ಪೈಲಟ್!

ನವದೆಹಲಿ: ಪಾಕಿಸ್ತಾನದ ವಿರುದ್ಧದ ಕಾರ್ಯಾಚರಣೆ ವೇಳೆ ಮಿಗ್-21 ಸಮೇತ ಶತ್ರು ರಾಷ್ಟ್ರದ ಗಡಿಯೊಳಗೆ ನುಗ್ಗಿ ಪಾಕಿಸ್ತಾನ ವಾಯುಪಡೆಯ ವಿಮಾನ ಹೊಡೆದುರುಳಿಸಿದ್ದ ಭಾರತೀಯ ವಾಯುಪಡೆಯ ಮಾಜಿ ಗ್ರೂಪ್ ಕ್ಯಾಪ್ಟನ್ ಹಾಗೂ ವೀರಚಕ್ರ ಪುರಸ್ಕೃತ ಅಭಿನಂದನ್...

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಕನ್ನಾಳೆ ಮನೆಯಲ್ಲಿ 15 ಗ್ರೂಪ್-ಬಿ ಹಾಲ್ ಟಿಕೆಟ್ ಪತ್ತೆ, KAS ಪರೀಕ್ಷೆಗಳಲ್ಲೂ ಅಕ್ರಮದ ಶಂಕೆ

ಬೆಂಗಳೂರು: ಕೆಪಿಎಸ್‌ಸಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಸವರಾಜ್ ಕನ್ನಾಳೆ ಮನೆ ಮೇಲೆ ದಾಳಿ ನಡೆಸಿದ ವೇಳೆ 15 ಗ್ರೂಪ್ ಬಿ ಹಾಲ್ ಟಿಕೆಟ್‌ಗಳು ಪತ್ತೆಯಾಗಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ನಡೆಸಿದ ಸಿಐಡಿ ಅಧಿಕಾರಿಗಳು,...

ಗ್ರಾಚ್ಯುಟಿ ಹಣದಿಂದ ಬಾಕಿ ಕಡಿತ ಸಲ್ಲದು: ಕೆಎಸ್‌ಆರ್‌ಟಿಸಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ನೌಕರರಿಗೆ ಪಾವತಿಸಬೇಕಾದ ಗ್ರಾಚ್ಯುಟಿ ಮೊತ್ತದಿಂದ ಸಂಸ್ಥೆಗೆ ಬರಬೇಕಾದ ಬಾಕಿ, ಬಡ್ಡಿ ಸೇರಿದಂತೆ ಯಾವುದೇ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಂಸ್ಥೆಗೆ ಅಧಿಕಾರವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಕಾರ್ಮಿಕ ಇಲಾಖೆಯ ಮೇಲ್ಮನವಿ ಪ್ರಾಧಿಕಾರದ ಆದೇಶ ಪ್ರಶ್ನಿಸಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News