ವಿಶೇಷ ಅಧಿವೇಶನ ಮಧ್ಯೆಯೇ ದಲಿತ ಶಕ್ತಿ ಪ್ರದರ್ಶನ! ಪರಮೇಶ್ವರ್ ನೇತೃತ್ವದಲ್ಲಿ SC–ST ನಾಯಕರ ಗುಪ್ತ ಸಭೆ

ರಾಜ್ಯದಲ್ಲಿ ಮತ್ತೆ ಬರದ ಕರಾಳ ಛಾಯೆ! ಬರಪೀಡಿತ ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದ ಪರಿಸ್ಥಿತಿ ಮತ್ತಷ್ಟು ವ್ಯಾಪಿಸುತ್ತಿದ್ದು, ಹೊಸದಾಗಿ 9 ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಸರ್ಕಾರ ಮುಂದಾಗಿದೆ. ಈ ಮೂಲಕ ರಾಜ್ಯದ ಒಟ್ಟು ...

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಎಂಬಿ ಪಾಟೀಲ್

ಸ್ಟಿಂಗ್ ಆಪರೇಷನ್ ಮಾಡಿದವರು ಯಾರೇ ಇರಲಿ, ಕಠಿಣ ಕ್ರಮ ಆಗಬೇಕು: ಸಚಿವ ಎಂ.ಬಿ. ಪಾಟೀಲ್ ಆಗ್ರಹ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ವಿವಾದಕ್ಕೆ ಸಂಬಂಧಿಸಿದಂತೆ ಸಚಿವ ಎಂ.ಬಿ. ಪಾಟೀಲ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಟಿಂಗ್ ಆಪರೇಷನ್ ಯಾರೇ ಮಾಡಿದ್ದರೂ ಅದು ...

ವಿಮಾನ ಅಪಹರಣದ ಎಚ್ಚರಿಕೆಗೆ ಬೆಚ್ಚಿಬಿದ್ದ ಭದ್ರತಾ ಪಡೆ: ಏರ್ ಇಂಡಿಯಾ ವಿಮಾನ ತುರ್ತು ಲ್ಯಾಂಡಿಂಗ್!

ನವದೆಹಲಿ: ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನದಿಂದ ಅಪಹರಣದ ಎಚ್ಚರಿಕೆಯ ಸಂಕೇತ ರವಾನೆಯಾದ ಹಿನ್ನೆಲೆಯಲ್ಲಿ ವಿಮಾನವನ್ನು ಜೈಪುರ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಇಳಿಸಲಾಗಿದೆ. ಮಾರ್ಗಮಧ್ಯದಲ್ಲಿ ...

₹34 ಸಾವಿರ ಕೋಟಿ ಲಾಭಕ್ಕಾಗಿ ಭೂಸ್ವಾಧೀನವೇ? ಸರ್ಕಾರಕ್ಕೆ ಹೈಕೋರ್ಟ್ ತರಾಟೆ, ರೈತರಿಗೆ ಸದ್ಯ ರಿಲೀಫ್

ಸಾಕ್ಷ್ಯವಿಲ್ಲದೆ ಆರೋಪಪಟ್ಟಿ ಸಲ್ಲಿಸುವಂತಿಲ್ಲ! ವ್ಯಕ್ತಿಯ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂದ ಹೈಕೋರ್ಟ್

ಬೆಂಗಳೂರು: ಯಾವುದೇ ಪೂರಕ ಸಾಕ್ಷ್ಯಾಧಾರಗಳಿಲ್ಲದೆ ಕೇವಲ ದೂರುದಾರರ ಅಸ್ಪಷ್ಟ ಹೇಳಿಕೆಗಳನ್ನು ಆಧರಿಸಿ ಆರೋಪಪಟ್ಟಿ ಸಲ್ಲಿಸುವುದು ಆರೋಪಿತ ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ...

KRS ಜಲಾಶಯದಲ್ಲಿ ನೀರಿನ ಮಟ್ಟ ಗಣನೀಯ ಕುಸಿತ! 100.88 ಅಡಿಗೆ ಇಳಿದ ಕಾವೇರಿ, ರೈತರಲ್ಲಿ ಹೆಚ್ಚಿದ ಆತಂಕ

ಮಂಡ್ಯ: ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಕೃಷ್ಣರಾಜಸಾಗರ (KRS) ಜಲಾಶಯದ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಮಳೆಯ ಕೊರತೆ ...

ಕೇಂದ್ರದ ಅನ್ಯಾಯದಿಂದ ರಾಜ್ಯಕ್ಕೆ ಸಾಲದ ಹೊರೆ: ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ನಾಲಿಗೆ ಬಿಗಿ ಹಿಡಿದು ಮಾತನಾಡಿ: ಕುಮಾರಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್ಸಿಗರೇ ಪ್ರಯತ್ನಿಸುತ್ತಿದ್ದಾರೆ ಎಂಬ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ...

ಕೊಲೆ ಆರೋಪಿ ಪವಿತ್ರಾ ನೆನೆದು ಮಗಳ ಭಾವುಕ ಪೋಸ್ಟ್!

ಜೈಲಿನಲ್ಲಿ ನಿದ್ದೆ ಮಾಡಲು ಆಗುತ್ತಿಲ್ಲ! ಬ್ಯಾರಕ್ ಬದಲಾವಣೆಗೆ ಮತ್ತೆ ಕೋರ್ಟ್ ಮೊರೆ ಹೋದ ಪವಿತ್ರಾಗೌಡ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಪವಿತ್ರಾಗೌಡ ಬ್ಯಾರಕ್ ಬದಲಾವಣೆ ಕೋರಿ ಮತ್ತೊಮ್ಮೆ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಒಂದೇ ಬ್ಯಾರಕ್‌ನಲ್ಲಿ 30 ಮಂದಿ ವಿಚಾರಣಾಧೀನ ಕೈದಿಗಳಿದ್ದು, ಮಧ್ಯರಾತ್ರಿವರೆಗೂ ...

ಧಾರವಾಡ ಹೋರಾಟದ ಫಲಿತಾಂಶ! 32 ಇಲಾಖೆಯಲ್ಲಿ 24 ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ಭರ್ತಿ ಘೋಷಣೆ

ಖಾಸಗಿ ಆಸ್ಪತ್ರೆಗಳ ಒತ್ತಡಕ್ಕೆ ಮಣಿಯಿತಾ ಸರ್ಕಾರ? ಔಷಧಿ ದರ ನಮೂದು ಆದೇಶಕ್ಕೆ ತಾತ್ಕಾಲಿಕ ತಡೆ!

ಬೆಂಗಳೂರು: ಖಾಸಗಿ ಆಸ್ಪತ್ರೆಗಳ ಬಿಲ್‌ನಲ್ಲಿ ಔಷಧಿಗಳ ದರ ಹಾಗೂ ಲ್ಯಾಂಡಿಂಗ್ ಕಾಸ್ಟ್ ವಿವರಗಳನ್ನು ನಮೂದಿಸುವಂತೆ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ. ಆರೋಗ್ಯ ಸಚಿವರು ...

ರಾಯಚೂರಿನಲ್ಲಿ ಆರೋಗ್ಯ ಇಲಾಖೆಯ ಎಡವಟ್ಟು? ತಿಪ್ಪೆ ಸೇರಿದ ರಕ್ತದೊತ್ತಡ, ಮಧುಮೇಹದ ಮಾತ್ರೆಗಳು!

ರಾಯಚೂರು: ಬಡ ರೋಗಿಗಳಿಗೆ ವಿತರಿಸಬೇಕಿದ್ದ ಆರೋಗ್ಯ ಇಲಾಖೆಯ ಔಷಧಿಗಳು ಕಸದ ರಾಶಿಯಲ್ಲಿ ಪತ್ತೆಯಾಗಿರುವ ಘಟನೆ ರಾಯಚೂರು ನಗರದಲ್ಲಿ ಬೆಳಕಿಗೆ ಬಂದಿದೆ. ನಗರದ ಕೋಟೆಯ ಕಂದಕದ ಬಳಿ, ಬಸವೇಶ್ವರ ...

ಲಕ್ಷ್ಮೇಶ್ವರದಲ್ಲಿ ಭಾರಿ ಅಗ್ನಿ ಅನಾಹುತ: ₹85 ಲಕ್ಷ ಮೌಲ್ಯದ ಹತ್ತಿ ಬಣಗಳು ಭಸ್ಮ!

ಗದಗ: ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಹುಬ್ಬಳ್ಳಿ ರಸ್ತೆಯಲ್ಲಿರುವ ಪದ್ಮಾವತಿ ಕಾಟನ್ ಇಂಡಸ್ಟ್ರೀಸ್‌ನಲ್ಲಿ ಬುಧವಾರ ನಸುಕಿನ ಜಾವ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಸುಮಾರು ₹80ರಿಂದ ₹85 ಲಕ್ಷ ...

Page 101 of 4172 1 … 100 101 102 … 4,172
  • Trending
  • Comments
  • Latest

Recent News

error: Content is protected !!
Join WhatsApp ▤ Read E-Paper