Crime News

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

Political News

ಕುಮಾರಸ್ವಾಮಿ ರಾಮನಗರಕ್ಕೆ ಬರಲಿ, ಪಾದ ತೊಳೆದು ಸ್ವಾಗತಿಸುತ್ತೇನೆ: ಇಕ್ಬಾಲ್ ಹುಸೇನ್

ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...

ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯನ್ನ ಬಲಿ ತೆಗೆದುಕೊಂಡಿದೆ: CM ಡಿಕೆ ಶಿವಕುಮಾರ್

ಮೈಸೂರು: ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯೊಬ್ಬರನ್ನು ಬಲಿ ತೆಗೆದುಕೊಂಡಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ನಾಗೇಂದ್ರ ರಾಜೀನಾಮೆ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಯಾವ ತಪ್ಪನ್ನೂ ಮಾಡದಿದ್ದರೂ ನಾಗೇಂದ್ರ ರಾಜೀನಾಮೆ...

Cinema

Dharwad News

Gadag News

Trending

Gold & Silver Price: ಇರಾನ್-ಇಸ್ರೇಲ್ ಕದನ ವಿರಾಮದ ಬಳಿಕ ಚಿನ್ನ-ಬೆಳ್ಳಿ ಬೆಲೆ ಭಾರೀ ಏರಿಕೆ!

ಬೆಂಗಳೂರು: ಸತತ ಮೂರು ವಾರಗಳ ಬಳಿಕ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಮತ್ತೆ ಭಾರೀ ಏರಿಕೆ ಕಂಡಿದೆ. ಇರಾನ್–ಅಮೆರಿಕ–ಇಸ್ರೇಲ್ ನಡುವಿನ ಯುದ್ಧ ಪರಿಸ್ಥಿತಿ ಹಾಗೂ ಕದನ ವಿರಾಮ ಘೋಷಣೆ ಬೆನ್ನಲ್ಲೇ ಮೌಲ್ಯ ಲೋಹಗಳ ದರಗಳಲ್ಲಿ...

ಬಾಗಲಕೋಟೆಯಲ್ಲಿ ಘೋರ ದುರಂತ: ಪ್ರೇಯಸಿ ಆತ್ಮಹತ್ಯೆ ಬಳಿಕ ಪ್ರಿಯಕರನೂ ನೇಣಿಗೆ ಶರಣು!

ಬಾಗಲಕೋಟೆ: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಪ್ರಿಯಕರನೂ ನೇಣಿಗೆ ಶರಣಾದ ದುರ್ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿಯ ಅಸ್ಕಿ ಗ್ರಾಮ ಹಾಗೂ ಬನಹಟ್ಟಿ ನಗರದಲ್ಲಿ ನಡೆದಿದೆ. ಪವಿತ್ರಾ ಒಂಟಿ (19) ಮತ್ತು ಕಾರ್ತಿಕ್ ನಾಯಕ್...

ಪಾಕಿಗೆ ಮುಖಭಂಗ: ಲೆಬನಾನ್ ಮೇಲೆ ದಾಳಿ ಮುಂದುವರಿಯಲಿದೆ – ಇಸ್ರೇಲ್

ಇಸ್ರೇಲ್: ಅಮೆರಿಕ–ಇರಾನ್ ನಡುವೆ ಘೋಷಿಸಲಾದ ಕದನ ವಿರಾಮ ವಿಚಾರದಲ್ಲಿ ಪಾಕಿಸ್ತಾನಕ್ಕೆ ಮುಖಭಂಗವಾಗಿದ್ದು, ಲೆಬನಾನ್ ಮೇಲೆ ದಾಳಿ ಮುಂದುವರಿಸುವುದಾಗಿ ಇಸ್ರೇಲ್ ಸ್ಪಷ್ಟಪಡಿಸಿದೆ. ಪಾಕಿಸ್ತಾನದ ಪ್ರಧಾನಿ ಷರೀಫ್‌ ಅವರು, ಕದನ ವಿರಾಮವು ಕೇವಲ ಅಮೆರಿಕ ಮತ್ತು ಇರಾನ್ ನಡುವಷ್ಟೇ...

ಶಿವಮೊಗ್ಗ: ತುಂಗಾ ನದಿಯಲ್ಲಿ ಮುಳುಗಿ ಕಣ್ಮರೆಯಾಗಿದ್ದ ಯುವಕನ ಶವ ಪತ್ತೆ!

ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ಹೋಗಿ ಕಣ್ಮರೆಯಾಗಿದ್ದ ಯುವಕನ ಶವ ಪತ್ತೆಯಾಗಿರುವ ಘಟನೆ ತೀರ್ಥಹಳ್ಳಿ ತಾಲೂಕಿನಲ್ಲಿಯಾಗಿದೆ. ಮೃತ ಯುವಕನನ್ನು ಸೀಬಿನಕೆರೆ ಗ್ರಾಮದ ಅಕ್ಷಯ್ (26) ಎಂದು ಗುರುತಿಸಲಾಗಿದೆ. ಏಪ್ರಿಲ್ 7ರ ಸಂಜೆ ಕಲ್ಲುಬಂಡೆಯ ಮೇಲೆ...

ನಿಮಗೆ ಗೊತ್ತೇ..? ದೇಹದಲ್ಲಿ ಪ್ಲೇಟ್‌ಲೆಟ್‌ʼಗಳು ಕಡಿಮೆಯಾಗುವುದಕ್ಕೆ ಈ ರೋಗಗಳೇ ಕಾರಣ!

ಮಾನವ ದೇಹದಲ್ಲಿ ರಕ್ತಸ್ರಾವವನ್ನು ತಡೆಯುವಲ್ಲಿ ಪ್ರಮುಖ ಪಾತ್ರವಹಿಸುವ ಪ್ಲೇಟ್‌ಲೆಟ್‌ಗಳ ಪ್ರಮಾಣ ಕಡಿಮೆಯಾದರೆ ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ. ಸಾಮಾನ್ಯವಾಗಿ ಆರೋಗ್ಯವಂತ ವ್ಯಕ್ತಿಯ ದೇಹದಲ್ಲಿ ಪ್ರತಿ ಮೈಕ್ರೋಲೀಟರ್ ರಕ್ತದಲ್ಲಿ 1.5 ಲಕ್ಷದಿಂದ...

ಹೂ ಮಾರಾಟಕ್ಕೆ ಮಹಿಳೆಯರ ಜಗಳ: ರಸ್ತೆಗೆ ಮಲ್ಲಿಗೆ ಹೂ ಬಿಸಾಕಿ ರಂಪಾಟ! VIDEO ನೋಡಿ!

ಬೆಂಗಳೂರು: ಹನುಮಂತನಗರದಲ್ಲಿ ಹೂ ಮಾರಾಟದ ವಿಚಾರಕ್ಕೆ ಇಬ್ಬರು ಮಹಿಳೆಯರ ನಡುವೆ  ಜಗಳ ನಡೆದ ಘಟನೆ ಬೆಳಕಿಗೆ ಬಂದಿದೆ. ಅಂಗಡಿ ಮುಂದೆ ಮಲ್ಲಿಗೆ ಹೂ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಪ್ರಶ್ನಿಸಿದ ಮತ್ತೊಬ್ಬ ಮಹಿಳೆ ಕಿರಿಕ್ ಆರಂಭಿಸಿದ್ದಾಳೆ. ವಿವಾದ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News