ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]
ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...
ಮೈಸೂರು: ಬಿಜೆಪಿ ತಮ್ಮ ರಾಜಕೀಯಕ್ಕಾಗಿ ನಿರಪರಾಧಿಯೊಬ್ಬರನ್ನು ಬಲಿ ತೆಗೆದುಕೊಂಡಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ನಾಗೇಂದ್ರ ರಾಜೀನಾಮೆ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಯಾವ ತಪ್ಪನ್ನೂ ಮಾಡದಿದ್ದರೂ ನಾಗೇಂದ್ರ ರಾಜೀನಾಮೆ...
ಮಾನವ ದೇಹದಲ್ಲಿ ರಕ್ತಸ್ರಾವವನ್ನು ತಡೆಯುವಲ್ಲಿ ಪ್ರಮುಖ ಪಾತ್ರವಹಿಸುವ ಪ್ಲೇಟ್‌ಲೆಟ್‌ಗಳ ಪ್ರಮಾಣ ಕಡಿಮೆಯಾದರೆ ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ. ಸಾಮಾನ್ಯವಾಗಿ ಆರೋಗ್ಯವಂತ ವ್ಯಕ್ತಿಯ ದೇಹದಲ್ಲಿ ಪ್ರತಿ ಮೈಕ್ರೋಲೀಟರ್ ರಕ್ತದಲ್ಲಿ 1.5 ಲಕ್ಷದಿಂದ...
ಬೆಂಗಳೂರು: ಹನುಮಂತನಗರದಲ್ಲಿ ಹೂ ಮಾರಾಟದ ವಿಚಾರಕ್ಕೆ ಇಬ್ಬರು ಮಹಿಳೆಯರ ನಡುವೆ ಜಗಳ ನಡೆದ ಘಟನೆ ಬೆಳಕಿಗೆ ಬಂದಿದೆ.
ಅಂಗಡಿ ಮುಂದೆ ಮಲ್ಲಿಗೆ ಹೂ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಪ್ರಶ್ನಿಸಿದ ಮತ್ತೊಬ್ಬ ಮಹಿಳೆ ಕಿರಿಕ್ ಆರಂಭಿಸಿದ್ದಾಳೆ.
ವಿವಾದ...
ತಮಿಳು ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಮಣಿಯಂ ಅವರ ಅಕಾಲಿಕ ನಿಧನ ಈಗ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಏಪ್ರಿಲ್ 6ರಂದು ಚೆನ್ನೈನಲ್ಲಿ ನಡೆದ ಈ ಘಟನೆ ಆತ್ಮಹತ್ಯೆ ಎಂಬ ಶಂಕೆ ವ್ಯಕ್ತವಾಗುತ್ತಿದ್ದರೂ, ಇದರ ಹಿಂದೆ...
ಭಾರತದ ಅತಿದೊಡ್ಡ ಬಜೆಟ್ ಸಿನಿಮಾ ‘ರಾಮಾಯಣ’ ಈಗಾಗಲೇ ಸಿನಿ ಲೋಕವನ್ನು ಕಾದು ಕುಳಿತಿದೆ. 4000 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ದ್ವಿಭಾಗೀಯ ಚಿತ್ರ, ತಾಂತ್ರಿಕವಾಗಿ ಹಾಗೂ ಕಲಾತ್ಮಕವಾಗಿ ಹೊಸ ಮಾನದಂಡಗಳನ್ನು ಸ್ಥಾಪಿಸಲು ಸಜ್ಜಾಗಿದೆ.
ಈ...
ತಮಿಳುನಾಡು ಚುನಾವಣೆ ಬಿಸಿ ಏರಿದಂತೆ ರಾಜಕೀಯದಲ್ಲಿ ಫೇಕ್ ನ್ಯೂಸ್ ಯುದ್ಧವೂ ತಾರಕಕ್ಕೇರಿದೆ. ಇದೀಗ ಅದರ ಟಾರ್ಗೆಟ್ ಆಗಿರುವವರು ನಟ-ನಿರ್ದೇಶಕ ಸುಂದರ್ ಸಿ., ಮಧುರೈ ಸೆಂಟ್ರಲ್ ಕ್ಷೇತ್ರದ ಪ್ರಮುಖ ಅಭ್ಯರ್ಥಿ.
‘ಗೆದ್ದರೆ ಕ್ಷೇತ್ರದಲ್ಲಿನ ಎಲ್ಲಾ ಮಾಂಸದ...
‘ಟಟೀರಿ’ ಹಾಡಿನ ಅಶ್ಲೀಲ ಸಾಹಿತ್ಯದಿಂದ ಎದ್ದ ವಿವಾದ ಇದೀಗ ಬಾದ್‌ಶಾ ಅವರಿಗೆ ದೊಡ್ಡ ಪಾಠವಾಗಿದ್ದು, ಅಂತಿಮವಾಗಿ ಅವರು ರಾಷ್ಟ್ರೀಯ ಮಹಿಳಾ ಆಯೋಗದ ಮುಂದೆ ತಲೆಬಾಗುವಂತಾಗಿದೆ.
ಹರಿಯಾಣ್ವಿ ಹಾಡಾದ ‘ಟಟೀರಿ’ ಮಹಿಳೆಯರ ಬಗ್ಗೆ ಅವಹೇಳನಕಾರಿ ಪದಗಳನ್ನು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...