ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]
ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...
ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...
ಬೆಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯ ಆರ್ಭಟ ಕಂಡುಬಂದಿದ್ದರೂ, ಇಂದು ಮಳೆಯ ತೀವ್ರತೆ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗುವ...
ಗದಗ:- ಗಾಢ ನಿದ್ರೆಯಲ್ಲಿದ್ದ ಆರು ಜನರ ಮೇಲೆ ಕಿರಾತಕನೋರ್ವ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಡೋಣಿ ತಾಂಡಾದಲ್ಲಿ ನಡುರಾತ್ರಿ ಜರುಗಿದೆ.
ಹರ್ಜಪ್ಪ ಲಮಾಣಿ ಎಂಬ ವ್ಯಕ್ತಿಯೇ...
ದಿಸ್ಪುರ್: ಕೊಲೆಗೆ ಪ್ರಚೋದನೆ ಕೊಟ್ಟ ಆರೋಪದಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುಧ್ದ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ.
ಅಸ್ಸಾಂನಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುವಂತೆ ಮುಸ್ಲಿಮರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ...
ಟೆಹ್ರಾನ್: ಇಂದು ರಾತ್ರಿ ಇಡೀ ಇರಾನ್ ದೇಶ ನಾಶವಾಗಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆಗೆ ಇರಾನ್ ಪ್ರತ್ಯುತ್ತರ ಕೊಟ್ಟಿದೆ.
ನಾವು ನಿಮ್ಮ ಬೆದರಿಕೆಗೆ ಹೆದರುವುದಿಲ್ಲ, ನಮ್ಮ ದಾಳಿಗಳನ್ನು ದ್ವಿಗುಣಗೊಳಿಸುತ್ತೇವೆ, ನಾವೆಂದೂ...
ನಮ್ಮ ದೈನಂದಿನ ಅಡುಗೆಯಲ್ಲಿ ಪ್ರಮುಖ ಸ್ಥಾನ ಹೊಂದಿರುವ ಕರಿಬೇವಿನ ಎಲೆ ರುಚಿ ಮಾತ್ರವಲ್ಲದೆ ಔಷಧೀಯ ಗುಣಗಳಿಗೂ ಪ್ರಸಿದ್ಧವಾಗಿದೆ.
ಆದರೆ, ಇದನ್ನು ಎಲ್ಲರೂ ನಿರಾಳವಾಗಿ ಸೇವಿಸಬಹುದು ಎಂಬುದು ತಪ್ಪು ಕಲ್ಪನೆ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ....
ಬೆಂಗಳೂರು: ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 5 ಕೋಟಿ ರೂ. ಮೌಲ್ಯದ 2 ಚಿನ್ನದ ಬಿಸ್ಕೆಟ್ ವಶಕ್ಕೆ ಪಡೆದಿದ್ದಾರೆ.
ಈ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ.
ವರದಿಗಳ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...