ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]
ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...
ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...
ನಮ್ಮ ದೈನಂದಿನ ಅಡುಗೆಯಲ್ಲಿ ಪ್ರಮುಖ ಸ್ಥಾನ ಹೊಂದಿರುವ ಕರಿಬೇವಿನ ಎಲೆ ರುಚಿ ಮಾತ್ರವಲ್ಲದೆ ಔಷಧೀಯ ಗುಣಗಳಿಗೂ ಪ್ರಸಿದ್ಧವಾಗಿದೆ.
ಆದರೆ, ಇದನ್ನು ಎಲ್ಲರೂ ನಿರಾಳವಾಗಿ ಸೇವಿಸಬಹುದು ಎಂಬುದು ತಪ್ಪು ಕಲ್ಪನೆ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ....
ಬೆಂಗಳೂರು: ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 5 ಕೋಟಿ ರೂ. ಮೌಲ್ಯದ 2 ಚಿನ್ನದ ಬಿಸ್ಕೆಟ್ ವಶಕ್ಕೆ ಪಡೆದಿದ್ದಾರೆ.
ಈ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ.
ವರದಿಗಳ...
ಸಿಡ್ನಿ: ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡೇವಿಡ್ ವಾರ್ನರ್ ಅವರು ಡ್ರಿಂಕ್ & ಡ್ರೈವ್ ಕೇಸಲ್ಲಿ ಅರೆಸ್ಟ್ ಆಗಿದ್ದಾರೆ.
ಏಪ್ರಿಲ್ 5ರ ಭಾನುವಾರದಂದು ಸಿಡ್ನಿಯ ಮಲಾಬಾರ್ ರೋಡ್‌ನ ಮರೂಬ್ರಾನಲ್ಲಿ ಪೊಲೀಸ್ ಅಧಿಕಾರಿಗಳು ಡ್ರಿಂಕ್ & ಡ್ರೈವ್...
ದೆಹಲಿ: ಮಧ್ಯಪ್ರಾಚ್ಯ ಸಂಘರ್ಷದ ಪರಿಣಾಮವಾಗಿ, ಟಾಟಾ ಸಮೂಹದ ಏರ್ ಇಂಡಿಯಾ ತನ್ನ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳಲ್ಲಿ ಇಂಧನ ಸರ್ಚಾರ್ಜ್ ಹೆಚ್ಚಿಸುವ ನಿರ್ಧಾರ ತೆಗೆದುಕೊಂಡಿದೆ.
ಏರ್ ಟರ್ಬೈನ್ ಫ್ಯೂಲ್ ಬೆಲೆಗಳಲ್ಲಿ ತೀವ್ರ ಏರಿಕೆ ಹಿನ್ನೆಲೆ,...
ಚಿತ್ರದುರ್ಗ:- ಕರ್ತವ್ಯ ನಿರ್ಲಕ್ಷ್ಯ ತೋರಿದ ಹಿನ್ನೆಲೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಠಾಣೆ ಪೊಲೀಸ್ ಸಿಬ್ಬಂದಿಗೆ PSI ರಣಬಿಸಿಲಲ್ಲಿ ನಿಲ್ಲುವ ಶಿಕ್ಷೆ ವಿಧಿಸಿದ ಘಟನೆ ಬೆಳಕಿಗೆ ಬಂದಿದೆ.
ಏಪ್ರಿಲ್ 06ರ ಮಧ್ಯಾಹ್ನ 2ರಿಂದ...
ಬಾಗಲಕೋಟೆ: ಜಾತಿ ಜಾತಿಗಳು, ಧರ್ಮಗಳ ನಡುವೆ ವಿಷಬೀಜ ಬಿತ್ತಿ ಮತಬ್ಯಾಂಕ್ ಮಾಡಿಕೊಳ್ಳುವುದೇ 79 ವರ್ಷಗಳ ಕಾಂಗ್ರೆಸ್ಸಿನ ಸಾಧನೆ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಅವರು ಆರೋಪಿಸಿದ್ದಾರೆ.
ಇಂದು ಇಲ್ಲಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...