ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]
ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...
ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...
ಬಾಗಲಕೋಟೆ: ವೀರಶೈವ ಪಂಚಮಸಾಲಿ ಸಮಾಜವನ್ನು 2ಎ ಗೆ ಸೇರಿಸುತ್ತೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ್ದರು. ಆದರೆ ಈವರೆಗೆ ಮಾಡಲಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಆದರೂ 2ಎ...
ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮುಡುಬ ಸಮೀಪ ಹೊಳೆಗೆ ಹಾರಿ ನರ್ಸ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮೃತಳನ್ನು ರನ್ಯಾ ಬೇಸಿಲ್ (30) ಎಂದು ಗುರುತಿಸಲಾಗಿದೆ.
ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಮೂಲದ ರನ್ಯಾ, ಶಿವಮೊಗ್ಗದಲ್ಲಿರುವ...
ಹುಬ್ಬಳ್ಳಿ: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಗೆಲುವು ಸಾಧಿಸುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಎಲ್‌ಪಿಜಿ ದರ ಹೆಚ್ಚಳ ಮಾಡಿದ...
ಬೆಂಗಳೂರು: ಕಳೆದ 12 ವರ್ಷಗಳಿಂದ ಡ್ರಗ್ಸ್ ಪೆಡ್ಲಿಂಗ್ ನಡೆಸುತ್ತಿದ್ದ ನೈಜೀರಿಯಾ ಮೂಲದ ಇಮ್ಯಾನ್ಯುಯಲ್ ಎಂಬಾತನನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ.
2014ರಲ್ಲಿ ಬ್ಯುಸಿನೆಸ್ ವೀಸಾದಡಿ ಭಾರತಕ್ಕೆ ಬಂದಿದ್ದ ಇಮ್ಯಾನ್ಯುಯಲ್, ಬಳಿಕ ಬೆಂಗಳೂರಿನಲ್ಲಿ ನೆಲೆಸಿ ಸ್ಥಳೀಯ ಮಹಿಳೆಯನ್ನು...
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್ 2’ ಚಿತ್ರದ ಚಿತ್ರೀಕರಣ ಅಂತಿಮ ಹಂತದಲ್ಲಿರುವ ನಡುವೆ, ಶಾರುಖ್ ಖಾನ್ ಅಭಿನಯದ ಬಗ್ಗೆ ಹರಿದಾಡುತ್ತಿದ್ದ ಸುದ್ದಿಗೆ ತೆರೆ ಬಿದ್ದಿದೆ.
ಚಿತ್ರದಲ್ಲಿ ಶಿವರಾಜ್ ಕುಮಾರ್, ಮೋಹನ್ಲಾಲ್, ಜಾಕಿ ಶ್ರಾಫ್...
ಬೆಂಗಳೂರು: ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯ ಬೆಳೆಸಿ ಮಹಿಳೆಯರನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೆಆರ್ ಪುರಂ ಪೊಲೀಸರು ಬಂಧಿಸಿದ್ದಾರೆ.
ಒಂದೂವರೆ ವರ್ಷದ ಹಿಂದೆ ಸ್ನ್ಯಾಪ್‌ಚಾಟ್ ಮೂಲಕ ವಿವಾಹಿತ ಮಹಿಳೆಗೆ ಪರಿಚಯವಾದ ಆರೋಪಿಗಳು, ನಂತರ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...