ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]
ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...
ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...
ಬೆಂಗಳೂರು: ಬೆಂಗಳೂರು ಮೂಲದ ಮಹಿಳೆಯೊಬ್ಬರು ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ ಮಾಡಿದ್ದು, ಪ್ರಕರಣ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ.
ಈ ಸಂಬಂಧ ಮಹಿಳೆ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ....
ಮೈಸೂರು: ಹುಣಸೂರು ಪ್ರಾದೇಶಿಕ ಅರಣ್ಯ ವಿಭಾಗದ ಪಿರಿಯಾಪಟ್ಟಣ ತಾಲೂಕಿನ ಗುಳೆದಹಳ್ಳದ ಪ್ರದೇಶದಲ್ಲಿ ಸುಮಾರು 2 ವರ್ಷದ ಹೆಣ್ಣು ಚಿರತೆಯ ಶವ ಪತ್ತೆಯಾಗಿದ್ದು, ಇದು ಕಳ್ಳಬೇಟೆಯ ಪ್ರಕರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಸೋಮವಾರ ಪತ್ತೆಯಾದ ಈ ಪ್ರಕರಣಕ್ಕೆ...
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮುಂದುವರಿದಿದ್ದರೂ, ಮೂಲ್ಯ ಲೋಹಗಳ ಬೆಲೆಯಲ್ಲಿ ಇಂದು ಅಲ್ಪ ಇಳಿಕೆ ಕಂಡುಬಂದಿದೆ. ವಿಶೇಷವಾಗಿ ಚಿನ್ನದ ದರ ಕುಸಿದರೆ, ಬೆಳ್ಳಿ ಬೆಲೆ ತಟಸ್ಥವಾಗಿಯೇ ಉಳಿದಿದೆ.
ಏಪ್ರಿಲ್ 7, 2026ರ ಮಂಗಳವಾರದಂದು 24 ಕ್ಯಾರೆಟ್...
ದಾವಣಗೆರೆ: ನಿನ್ನೆ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಖಂಡ್ರೆ ಅವರು ವೀರಶೈವ ಸಮಾಜದ ಸಭೆ ನಡೆಸಿ ದಾವಣಗೆರೆಯ ಜನತೆಗೆ ಬಹಳಷ್ಟು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಶಾಸಕ ಬಿ.ಪಿ.ಹರೀಶ್...
ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದಾಗಿ ಫಲಿತಾಂಶ ಪ್ರಕಟಣೆ ಮುಂದೂಡಲ್ಪಟ್ಟಿರುವುದರಿಂದ ಲಕ್ಷಾಂತರ ವಿದ್ಯಾರ್ಥಿಗಳು ನಿರಾಸೆಗೊಂಡಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ...
ಬೆಂಗಳೂರು: ಟಾಟಾ ಐಪಿಎಲ್ ಪಂದ್ಯಗಳ ಟಿಕೆಟ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದವರ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, 11 ಆರೋಪಿಗಳನ್ನು ಬಂಧಿಸಿದ್ದಾರೆ.
ಈ ಸಂಬಂಧ ಈಗಾಗಲೇ 7 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಬಂಧಿತರಿಂದ ಸುಮಾರು ₹4...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...