Crime News

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

Political News

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

ಕುಮಾರಸ್ವಾಮಿ ರಾಮನಗರಕ್ಕೆ ಬರಲಿ, ಪಾದ ತೊಳೆದು ಸ್ವಾಗತಿಸುತ್ತೇನೆ: ಇಕ್ಬಾಲ್ ಹುಸೇನ್

ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...

Cinema

Dharwad News

Gadag News

Trending

ಡೆಲಿವರಿ, ಆಟೋ ನೆಪದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ!

ಬೆಂಗಳೂರು: ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರಾಹುಲ್ ಮತ್ತು ಪ್ರೇಮ್ ಎಂದು ಗುರುತಿಸಲಾಗಿದೆ. ಇವರಿಂದ ಸುಮಾರು 7 ಕೆಜಿ 500 ಗ್ರಾಂ...

ದಾವಣಗೆರೆ ಉಪಚುನಾವಣೆ: ಸ್ವಾಮೀಜಿ ಹೆಸರಿನಲ್ಲಿ ನಕಲಿ ಸಂದೇಶ ವೈರಲ್, ಮಠದಿಂದ ಸ್ಪಷ್ಟನೆ

ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿರುವ ನಡುವೆ, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸಂದೇಶಗಳ ಹಾವಳಿ ಹೆಚ್ಚಾಗಿದೆ. ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀ ಅವರ ಹೆಸರಿನಲ್ಲಿ ನಿರ್ದಿಷ್ಟ ಅಭ್ಯರ್ಥಿಗೆ...

ಕಾವೇರಿ ನದಿಯಲ್ಲಿ ಅನುಮಾನಾಸ್ಪವಾಗಿ ಕಂಟ್ರಾಕ್ಟರ್ ಶವ ಪತ್ತೆ! ಕೊಲೆ ಶಂಕೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹುಣಸನ ಹಳ್ಳಿಯಲ್ಲಿ ಪ್ರಥಮ ದರ್ಜೆ ಕಂಟ್ರಾಕ್ಟರ್ ಪವನ್ (27) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಆತಂಕ ಮೂಡಿಸಿದೆ. ಅವರ ಮೃತದೇಹ ಕಾವೇರಿ ನದಿಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಪವನ್...

ಬಾಂಗ್ಲಾದೇಶದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್..!

ಢಾಕಾ: ಬಾಂಗ್ಲಾದೇಶದ ಮೊದಲ ಮಹಿಳಾ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದ ಶಿರಿನ್ ಶರ್ಮಿನ್ ಚೌಧರಿ ಅವರನ್ನು ಢಾಕಾ ಮೆಟ್ರೋಪಾಲಿಟನ್ ಪೊಲೀಸರ ಪತ್ತೇದಾರಿ ವಿಭಾಗ (ಡಿಬಿ) ಬಂಧಿಸಿದೆ. ಧನ್ಮಂಡಿಯ 8/ಎ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಅಧಿಕಾರಿಗಳು...

ಬೆಂಗಳೂರು: ಹೆಲ್ಮೆಟ್ ಧರಿಸಿ ರಾತ್ರೋ ರಾತ್ರಿ ಸಿಲಿಂಡರ್ ಕದ್ದೊಯ್ದ ಖದೀಮ!

ಬೆಂಗಳೂರು: ನಗರದ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ಬೆಳಗಿನ ಜಾವ ವಿಚಿತ್ರ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಬೆಳಗ್ಗಿನ ಜಾವ ಸುಮಾರು 3 ಗಂಟೆ ಹೊತ್ತಿಗೆ ಹೆಲ್ಮೆಟ್ ಧರಿಸಿ ಬೈಕ್‌ನಲ್ಲಿ ಬಂದ ಕಳ್ಳನೊಬ್ಬ,...

ಬೆಂಕಿಯ ಜ್ವಾಲೆಗೆ 5 ಜಾನುವಾರುಗಳು ದಾರುಣ ಸಾವು: ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಹಸುಗಳ ಶೆಡ್!

ಬೆಂಗಳೂರು: ನಗರದ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂಪುರ ರಸ್ತೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಹಸುಗಳ ಶೆಡ್ ಬೆಂಕಿಗೆ ಆಹುತಿಯಾಗಿರುವ ಘಟನೆ ಜರುಗಿದೆ. ಘಟನೆಯಲ್ಲಿ ಐದು ಹಸುಗಳು ದಾರುಣವಾಗಿ ಸಾವನ್ನಪ್ಪಿದೆ. ತಡರಾತ್ರಿ ಶೆಡ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News