Crime News

ಬೆಳಗಾವಿಯಲ್ಲಿ ಬೆಚ್ಚಿಬೀಳಿಸಿದ ಡಬಲ್ ಮರ್ಡರ್: ಗ್ರಾಮ ಪಂಚಾಯಿತಿ ಆವರಣದಲ್ಲೇ ತಂದೆ, ಮಗಳ ಬರ್ಬರ ಹತ್ಯೆ!

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಮಾರಕಾಸ್ತ್ರಗಳಿಂದ...

Crime News: ಇಬ್ಬರು ಯುವಕರ ಜೊತೆ ಟ್ರಿಪ್‌ಗೆ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಹಾಸನ: ಲಾಡ್ಜ್‌ನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ...

ಫ್ರಿಡ್ಜ್ ಬ್ಲಾಸ್ಟ್‌: ಗದಗ ಮಾರ್ಟ್‌ನಲ್ಲಿ ಭಾರೀ ಬೆಂಕಿ

ಗದಗ: ನಗರದ ಟಿಪ್ಪು ಸುಲ್ತಾನ್ ಸರ್ಕಲ್‌ನಲ್ಲಿರುವ ಗದಗ ಮಾರ್ಟ್‌ನಲ್ಲಿ ಬುಧವಾರ ಬೆಳಗಿನ...

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು...

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

ತ್ಯಾಜ್ಯ ಶುಲ್ಕ ವಿರೋಧಿಸಿ ಬೆಂಗಳೂರಿನಲ್ಲಿ 2 ದಿನ ಚಿಕನ್ ಅಂಗಡಿ ಬಂದ್; ಫ್ರೀಡಂ ಪಾರ್ಕ್ʼನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನ ಚಿಕನ್ ಅಂಗಡಿಗಳ ಬಂದ್‌ಗೆ ಕರೆ ನೀಡಲಾಗಿದೆ. ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ (ಬಿಎಸ್‌ಡಬ್ಲ್ಯುಎಂಎಲ್) ಚಿಕನ್ ಅಂಗಡಿಗಳ ತ್ಯಾಜ್ಯ ವಿಲೇವಾರಿಗೆ ಪ್ರತಿ ಕೆ.ಜಿ.ಗೆ 5 ರೂಪಾಯಿ ಶುಲ್ಕ...

ಕುಬೇರನಿಗೆ ಪ್ರಿಯವಾದ ಗಿಡವಂತೆ! ಮನೆಯಲ್ಲಿ ಜೇಡ್ ಪ್ಲಾಂಟ್‌ ಇಡುವ ಮುನ್ನ ಈ ವಿಷಯ ತಿಳಿಯಿರಿ

ಮನೆಗೆ ಸಂಪತ್ತು ಮತ್ತು ಸಕಾರಾತ್ಮಕ ಶಕ್ತಿ ಹೆಚ್ಚಾಗಲಿ ಎಂಬ ಉದ್ದೇಶದಿಂದ ಹಲವರು ಮನಿ ಪ್ಲಾಂಟ್‌ ಬೆಳೆಸುತ್ತಾರೆ. ಆದರೆ ಜ್ಯೋತಿಷ್ಯ ಹಾಗೂ ವಾಸ್ತು ಶಾಸ್ತ್ರದ ನಂಬಿಕೆಗಳ ಪ್ರಕಾರ, ಮನಿ ಪ್ಲಾಂಟ್‌ ಜೊತೆಗೆ ಜೇಡ್ ಪ್ಲಾಂಟ್‌ ಕೂಡ...

ಚಿಕ್ಕ ವಯಸ್ಸಿನಲ್ಲೇ ದಾಖಲೆಗಳ ದರ್ಬಾರ್: ವೈಭವ್ ಸೂರ್ಯವಂಶಿ ಹೆಸರಿನಲ್ಲಿರುವ 6 ಅಪರೂಪದ ವಿಶ್ವ ದಾಖಲೆಗಳಿವು!

ಚೆನ್ನೈ: ಭಾರತೀಯ ಕ್ರಿಕೆಟ್‌ನ ಯುವ ಸೆನ್ಸೇಷನ್ ವೈಭವ್ ಸೂರ್ಯವಂಶಿ ಚಿಕ್ಕ ವಯಸ್ಸಿನಲ್ಲೇ ಕ್ರಿಕೆಟ್ ಜಗತ್ತಿನಲ್ಲಿ ಹೊಸ ದಾಖಲೆಗಳನ್ನು ನಿರ್ಮಿಸುತ್ತಿದ್ದಾರೆ. ಅವರು ಕಣಕ್ಕಿಳಿಯುವ ಪ್ರತಿಯೊಂದು ಪಂದ್ಯ ಹಾಗೂ ಸರಣಿಯಲ್ಲೂ ಒಂದಲ್ಲೊಂದು ಮೈಲಿಗಲ್ಲು ಸೃಷ್ಟಿಸುತ್ತಿರುವುದು ಕ್ರಿಕೆಟ್...

ಮೈಸೂರಿನಲ್ಲಿ ಮತ್ತೊಂದು ಗೋಲ್ಡ್ ಸ್ಕ್ಯಾಮ್: 80ಕ್ಕೂ ಹೆಚ್ಚು ಗ್ರಾಹಕರಿಗೆ ಕೋಟ್ಯಂತರ ರೂ. ವಂಚನೆ?

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಹುಕೋಟಿ ‘ಚಿನ್ನತಂಬಿ’ ಚಿನ್ನದ ಹಗರಣದ ಕಹಿ ನೆನಪು ಮಾಸುವ ಮುನ್ನವೇ ಮತ್ತೊಂದು ಗೋಲ್ಡ್ ಸ್ಕ್ಯಾಮ್ ಬೆಳಕಿಗೆ ಬಂದಿದೆ. ಚಿನ್ನ ನೀಡುವುದಾಗಿ ನಂಬಿಸಿ ಮಾಸಿಕ ಕಂತುಗಳ ಮೂಲಕ ಹಣ ಕಟ್ಟಿಸಿಕೊಂಡು...

ಕದ್ದುಮುಚ್ಚಿ ಮಹಿಳೆಯರ ವಿಡಿಯೋ ಮಾಡುತ್ತಿದ್ದ ಯುವಕ ರೆಡ್‌ಹ್ಯಾಂಡಾಗಿ ಲಾಕ್! ಸ್ಥಳೀಯರಿಂದ ತರಾಟೆ

ಬೆಂಗಳೂರು: ಬೆಳ್ಳಂಬೆಳಗ್ಗೆ ಜಾಗಿಂಗ್ ಮಾಡುತ್ತಿದ್ದ ಮಹಿಳೆಯರ ವಿಡಿಯೋ ಮಾಡುತ್ತಿದ್ದ ಯುವಕನೊಬ್ಬ ಸ್ಥಳೀಯರಿಗೆ ಸಿಕ್ಕಿಬಿದ್ದಿರುವ ಘಟನೆ ನಗರದ ಹೆಚ್‌ಎಸ್‌ಆರ್ ಬಡಾವಣೆಯ ಅರಗ ಕೆರೆ ಬಳಿ ನಡೆದಿದೆ. ಸರ್ಜಾಪುರದಲ್ಲಿ ವಾಸವಿರುವ ಗೋಲ್ಡನ್ ಕುಮಾರ್ ಎಂಬಾತ ಮಹಿಳೆಯರ ವಿಡಿಯೋಗಳನ್ನು...

ಕೆಆರ್‌ಎಸ್‌ನಿಂದ ತಮಿಳುನಾಡಿಗೆ ಭಾರೀ ನೀರು ಬಿಡುಗಡೆ; 108.76 ಅಡಿಗೆ ಕುಸಿದ ಜಲಮಟ್ಟ!

ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ಹರಿಸಲಾಗುತ್ತಿರುವ ನೀರಿನ ಪ್ರಮಾಣ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಜಲಾಶಯದ ನೀರಿನ ಮಟ್ಟದಲ್ಲಿ ಇಳಿಕೆ ಕಂಡುಬಂದಿದೆ. ಎರಡು ದಿನಗಳ ಹಿಂದೆ ಕೆಆರ್‌ಎಸ್ ಡ್ಯಾಂನಿಂದ 7,697 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿತ್ತು. ನಿನ್ನೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News