Crime News

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

Political News

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

ಕುಮಾರಸ್ವಾಮಿ ರಾಮನಗರಕ್ಕೆ ಬರಲಿ, ಪಾದ ತೊಳೆದು ಸ್ವಾಗತಿಸುತ್ತೇನೆ: ಇಕ್ಬಾಲ್ ಹುಸೇನ್

ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...

Cinema

Dharwad News

Gadag News

Trending

ಬೆಂಕಿಯ ಜ್ವಾಲೆಗೆ 5 ಜಾನುವಾರುಗಳು ದಾರುಣ ಸಾವು: ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಹಸುಗಳ ಶೆಡ್!

ಬೆಂಗಳೂರು: ನಗರದ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂಪುರ ರಸ್ತೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಹಸುಗಳ ಶೆಡ್ ಬೆಂಕಿಗೆ ಆಹುತಿಯಾಗಿರುವ ಘಟನೆ ಜರುಗಿದೆ. ಘಟನೆಯಲ್ಲಿ ಐದು ಹಸುಗಳು ದಾರುಣವಾಗಿ ಸಾವನ್ನಪ್ಪಿದೆ. ತಡರಾತ್ರಿ ಶೆಡ್...

62ರ ಹರೆಯದಲ್ಲೂ ಅದ್ಭುತ ಸಾಹಸ: ಹಾಲುಗಂಭ ಏರಿ ಮೆಚ್ಚುಗೆಗೆ ಪಾತ್ರರಾದ ಶರಣಪ್ಪ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಬ್ಬರಗಿಯಲ್ಲಿ ನಡೆದ ಶ್ರೀ ಮಾಸ್ತೆಮ್ಮ ದೇವಿ ಜಾತ್ರೆಯಲ್ಲಿ 62 ವರ್ಷದ ವ್ಯಕ್ತಿಯೊಬ್ಬರು ಅಸಾಮಾನ್ಯ ಸಾಹಸ ಮೆರೆದಿದ್ದಾರೆ. ಮನ್ನೇರಾಳ ಗ್ರಾಮದ ಶರಣಪ್ಪ ಗೊಲ್ಲರ ಅವರು ಎಣ್ಣೆ ಸವರಿ ಜಾರುತ್ತಿದ್ದ...

ರಾಜ್ಯದಲ್ಲಿ ಎಲ್‌ಪಿಜಿ ಅಭಾವ ತೀವ್ರ: ‘ಕರ್ನಾಟಕ ಬಂದ್’ ಎಚ್ಚರಿಕೆ ನೀಡಿದ ಆಟೋ ಚಾಲಕರು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಆಟೋ ಗ್ಯಾಸ್ ಅಭಾವ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಆಟೋ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್‌ಪಿಜಿ ಬಂಕ್‌ಗಳ ಮುಂದೆ ಕಿಲೋಮೀಟರ್‌ಗಟ್ಟಲೆ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರು ನಗರದ ಗಿರಿನಗರ, ಹೆಬ್ಬಾಳ,...

ರಾಜ್ಯದಲ್ಲಿ ವಾಯು ಗುಣಮಟ್ಟ ಸುಧಾರಣೆ: ಇನ್ನೂ ಆರೋಗ್ಯಕ್ಕೆ ಅಪಾಯ ಎಂದ ತಜ್ಞರು

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ವಾಯು ಗುಣಮಟ್ಟದಲ್ಲಿ ಸ್ವಲ್ಪ ಮಟ್ಟಿನ ಸುಧಾರಣೆ ಕಂಡುಬಂದಿದೆ. ಇತ್ತೀಚಿನ ದಿನಗಳಲ್ಲಿ ಉಸಿರಾಟಕ್ಕೂ ಕಷ್ಟವಾಗುವ ಮಟ್ಟಕ್ಕಿಳಿದಿದ್ದ ಗಾಳಿಯ ಗುಣಮಟ್ಟ ಇದೀಗ ಸ್ವಲ್ಪ ಉತ್ತಮಗೊಂಡಿದ್ದು,...

ಕೊಲ್ಕತ್ತಾ-ಪಂಜಾಬ್ ಪಂದ್ಯ ಮಳೆಯಿಂದ ರದ್ದು: RCB ಹಿಂದಿಕ್ಕಿ ಮೊದಲ ಸ್ಥಾನಕ್ಕೆ ಜಿಗಿದ ಶ್ರೇಯಸ್ ಪಡೆ

ಕೋಲ್ಕತ್ತಾ: ಈಡನ್ ಗಾರ್ಡನ್ ನಲ್ಲಿ ಸೋಮವಾರ ನಡೆಯಬೇಕಾಗಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಐಪಿಎಲ್ ಪಂದ್ಯ ಮಳೆಯ ಕಾರಣದಿಂದ ರದ್ದಾಗಿದೆ. ಮೊದಲು ಟಾಸ್ ಗೆದ್ದ ಕೆಕೆಆರ್ ನಾಯಕ ಅಜಿಂಕ್ಯ ರಹಾನೆ...

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ನಿವೃತ್ತ ಅಕೌಂಟೆಂಟ್ ಮನೆ ಮೇಲೆ ‘ಲೋಕಾ’ ದಾಳಿ

ಚಿತ್ರದುರ್ಗ: ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ನಿರ್ಮಿತಿ ಕೇಂದ್ರದ ನಿವೃತ್ತ ಅಕೌಂಟೆಂಟ್ ಸುಶೀಲಮ್ಮ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಸುಶೀಲಮ್ಮ ಅವರು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News