Crime News

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

Political News

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

ಕುಮಾರಸ್ವಾಮಿ ರಾಮನಗರಕ್ಕೆ ಬರಲಿ, ಪಾದ ತೊಳೆದು ಸ್ವಾಗತಿಸುತ್ತೇನೆ: ಇಕ್ಬಾಲ್ ಹುಸೇನ್

ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...

Cinema

Dharwad News

Gadag News

Trending

ಬೈಕ್–ಟಿಟಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಮದುವೆಯಿಂದ ವಾಪಸ್ ವೇಳೆ ದುರಂತ – ಓರ್ವನಿಗೆ ಗಂಭೀರ ಗಾಯ ಗದಗ: ಗಜೇಂದ್ರಗಡ ತಾಲೂಕಿನ ಪುರ್ತಗೇರಿ ಗ್ರಾಮದ ಬಳಿ ಬೈಕ್ ಹಾಗೂ ಟಿಟಿ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,...

ಹಿಂದೂಗಳನ್ನು ಬಿಜೆಪಿ ಗುತ್ತಿಗೆ ಪಡೆದಿಲ್ಲ: ಸಚಿವ ಸಂತೋಷ್ ಲಾಡ್ ವಾಗ್ದಾಳಿ

ದಾವಣಗೆರೆ: ಹಿಂದೂಗಳನ್ನು ಬಿಜೆಪಿಯವರು ಗುತ್ತಿಗೆ ಪಡೆದಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತೀವ್ರ ವಾಗ್ದಾಳಿ ನಡೆಸಿದರು. ನಗರದ ಬೂದಿಹಾಳ್ ರಸ್ತೆಯ ತಾಜ್ ಪ್ಯಾಲೇಸ್ ಸಭಾಂಗಣದಲ್ಲಿ ನಡೆದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ...

ಬಾಗಲಕೋಟೆ, ದಾವಣಗೆರೆಯಲ್ಲಿ ಬಿಜೆಪಿಗೆ ದೊಡ್ಡ ಅಂತರದ ಗೆಲುವು ಸಿಗಲಿದೆ: ಆರ್.ಅಶೋಕ್

ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆಯಲ್ಲಿ ಬಿಜೆಪಿಗೆ ದೊಡ್ಡ ಅಂತರದ ಗೆಲುವು ಸಿಗಲಿದೆ. ಕಾಂಗ್ರೆಸ್‍ಗೆ ಎರಡೂ ಕಡೆ ಸಮಸ್ಯೆಗಳಿವೆ. ದಾವಣಗೆರೆಯಲ್ಲಿ ಮುಸ್ಲಿಮರು ಓಟ್ ಹಾಕಲ್ಲ ಅಂತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್...

ಕೇರಳ ಮೂಲದ ಶರಣ್ಯ ಪತ್ತೆ: ತಾಯಿಯ ಮನವಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಂದನೆ

ತಿರುವನಂತಪುರ: ಕೊಡಗಿನ ತಡಿಯಂಡಮೊಳ್ ಅರಣ್ಯದಲ್ಲಿ ಚಾರಣ ಮಾಡುವಾಗ ನಾಪತ್ತೆಯಾಗಿದ್ದ ಕೇರಳ ಮೂಲದ ಶರಣ್ಯ ಅವರ ತಾಯಿಯ ಮನವಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಂದಿಸಿದ್ದು, ಈಕೆಯ ಪತ್ತೆಯಾಗಾಗಿ ನಡೆಯುತ್ತಿದ್ದ ಕಾರ್ಯಾಚರಣೆ ತೀವ್ರಗೊಳಿಸುವಂತೆ ರಾಜ್ಯದ...

ಚಿಕ್ಕಮಗಳೂರು: ಭದ್ರಾ ನದಿಯಲ್ಲಿ ಈಜಲು ಹೋಗಿ ಐಟಿ ಉದ್ಯೋಗಿ ದುರಂತ ಸಾವು!

ಚಿಕ್ಕಮಗಳೂರು: ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಬೆಂಗಳೂರಿನ ಐಟಿ ಕಂಪನಿಯ ಉದ್ಯೋಗಿ ಅಭಿಷೇಕ್ (27) ಮುಳುಗಿ ಮೃತಪಟ್ಟಿರುವ ದುರ್ಘಟನೆ ಜಿಲ್ಲೆಯ ಎನ್‌.ಆರ್‌. ಪುರ ತಾಲೂಕಿನ ಬಾಳೆಹೊನ್ನೂರು ಸಮೀಪ ನಡೆದಿದೆ. ಅಭಿಷೇಕ್ ಅವರು ಸ್ನೇಹಿತನ ಮದುವೆ...

ಶೃಂಗೇರಿ ಕ್ಷೇತ್ರ ವಿವಾದ: ಅಂಚೆ ಮತಗಳ ಮರು ಪರಿಶೀಲನೆಗೆ ಹೈಕೋರ್ಟ್ ಆದೇಶ

ಬೆಂಗಳೂರು/ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದ ತಕರಾರು ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರ ಆಯ್ಕೆ ಪ್ರಶ್ನಿಸಿ ಬಿಜೆಪಿ ಅಭ್ಯರ್ಥಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News