ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]
ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...
ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...
ತಿರುವನಂತಪುರ: ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ ನೀಡಲಾಗುವುದು. ಸರ್ಕಾರ ಹೊಣೆಗಾರಿಕೆಯಿಂದ ಕೆಲಸ ಮಾಡಲಿದ್ದು, ಕೇರಳಂ ಅಭಿವೃದ್ಧಿಗೆ ಪೂರಕವಾಗಿ ವ್ಯವಸ್ಥೆ ಬದಲಿಸಿ, ಬಂಡವಾಳ ಹೂಡಿಕೆ ತಂದು, ಉದ್ಯೋಗ ಸೃಷ್ಟಿ ಮಾಡುತ್ತೇವೆ.
ಉತ್ತಮ...
ಆನೇಕಲ್: ಕಾರು ಖರೀದಿ ವಿಚಾರವಾಗಿ ಉಂಟಾದ ಗಲಾಟೆಯಿಂದ ಬಾಮೈದನೇ ಭಾವನನ್ನು ಕೊಲೆ ಮಾಡಿರುವ ಘಟನೆ ಆಂಧ್ರಪ್ರದೇಶದ ಇಂದೂಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮೇಳ್ಯ ಪ್ರದೇಶದಲ್ಲಿ ನಡೆದಿದೆ.
ವಿನಯ್ ಕುಮಾರ್ (37) ಕೊಲೆಯಾದ ವ್ಯಕ್ತಿ. ಪ್ರಕರಣ...
ದಾವಣಗೆರೆ: ಕೋಟ್ಯಂತರ ಕಾರ್ಯಕರ್ತರ ಪರಿಶ್ರಮದಿಂದ ಬಿಜೆಪಿ ದೇಶದಲ್ಲಿ ಮತ್ತು ರಾಜ್ಯದಲ್ಲಿ ಅತಿ ದೊಡ್ಡ ಪಕ್ಷವಾಗಿ ಬೆಳೆದುನಿಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ.
ದಾವಣಗೆರೆ ಜಿಲ್ಲೆಯ ಬಿಜೆಪಿ ಕಚೇರಿಯಲ್ಲಿ ಇಂದು...
ಬಾಗಲಕೋಟೆ: ಬೂತ್ ಮಟ್ಟದಲ್ಲಿ ನಾವು ಜನರ ಕಣ್ಣೀರನ್ನು ಒರೆಸುವ ಕೆಲಸ ಮಾಡಬೇಕು. ಜನರಿಗೆ ಸರಕಾರದ ಯೋಜನೆಗಳನ್ನು ತಲುಪಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಇಂದು ಇಲ್ಲಿನ ಜಿಲ್ಲಾ ಕಾರ್ಯಾಲಯದಲ್ಲಿ ಏರ್ಪಡಿಸಿದ...
ಬೆಂಗಳೂರು: ರಾಜ್ಯಕ್ಕೆ ಅಗತ್ಯವಿರುವ ಕನಿಷ್ಠ ಅನಿಲ ಪೂರೈಕೆಯನ್ನೂ ಕೇಂದ್ರ ಸರ್ಕಾರ ನೀಡುತ್ತಿಲ್ಲ ಎಂದು ಗೃಹಸಚಿವ ಜಿ. ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಎಲ್ಪಿಜಿ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ...
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶಕ್ಕಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ ಸಿಗುವ ಸಾಧ್ಯತೆ ಇದೆ. ಏಪ್ರಿಲ್ 7, 2026ರಂದು ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ವ್ಯಕ್ತವಾಗಿದೆ. ಆದರೆ ಈ ಕುರಿತು ಇನ್ನೂ ಅಧಿಕೃತ ಘೋಷಣೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...