ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]
ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...
ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಐಪಿಎಲ್ 11ನೇ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ RCB, 20...
ನವದೆಹಲಿ: ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ 38ನೇ ದಿನಕ್ಕೆ ಕಾಲಿಟ್ಟಿರುವ ಹಿನ್ನೆಲೆ ಎಲ್ಪಿಜಿ ಕೊರತೆ ಬಗ್ಗೆ ಆತಂಕ ವ್ಯಕ್ತವಾಗಿದ್ದರೂ, ಕೇಂದ್ರ ಸರ್ಕಾರ ಜನರಿಗೆ ಭರವಸೆ ನೀಡಿದೆ.
ದೇಶದಲ್ಲಿ ಎಲ್ಪಿಜಿ ಕೊರತೆ ಇಲ್ಲ, ಸಾಕಷ್ಟು...
ಗದಗ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಗದಗ ಜಿಲ್ಲೆಯ ಕಲ್ಲಂಗಡಿ ಬೆಳೆಗಾರರ ಮೇಲೆ ಭಾರೀ ಪರಿಣಾಮ ಬೀರಿದೆ. ಜಿಲ್ಲೆಯ ಶಿರಹಟ್ಟಿ ತಾಲೂಕಿನ ಮಾಗಡಿ ಗ್ರಾಮದಲ್ಲಿ ಕಟಾವು ಮಾಡಿದ ಕಲ್ಲಂಗಡಿ ಮಾರಾಟವಾಗದೇ ರೈತರು ಸಂಕಷ್ಟಕ್ಕೆ...
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಸೂಪರ್ ಸಂಡೇ ಪಂದ್ಯದಲ್ಲಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶನ ನೀಡುತ್ತಾ ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ನಿರ್ಮಿಸಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ...
ಚಿಕ್ಕಮಗಳೂರು, ಏ.6: ಜಿಲ್ಲೆಯ ನರಸಿಂಹರಾಜಪುರ (ಎನ್.ಆರ್.ಪುರ) ತಾಲೂಕಿನ ಬನ್ನೂರು ಗ್ರಾಮದ ಬಳಿ ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐಟಿ ಉದ್ಯೋಗಿಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರಂತ ಸಂಭವಿಸಿದೆ.
ಮೃತರನ್ನು ಗದಗ ಮೂಲದ ಅಭಿಷೇಕ್ (27)...
ಬೆಂಗಳೂರು: ನಗರದಲ್ಲಿ ಉಂಟಾಗಿರುವ ಎಲ್ಪಿಜಿ ಗ್ಯಾಸ್ ಕೊರತೆ ಹೋಟೆಲ್ ಉದ್ಯಮಕ್ಕೆ ಮಾತ್ರ ಸೀಮಿತವಾಗದೇ, ಇದೀಗ ಆಟೋ ಚಾಲಕರ ಜೀವನೋಪಾಯಕ್ಕೂ ಭಾರೀ ಹೊಡೆತ ನೀಡುತ್ತಿದೆ. ಗ್ಯಾಸ್ ತುಂಬಿಸಲು ಗಂಟೆಗಟ್ಟಲೆ ಸಾಲಿನಲ್ಲಿ ನಿಲ್ಲಬೇಕಾಗಿರುವ ಪರಿಸ್ಥಿತಿಗೆ ಬೇಸತ್ತ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...