ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]
ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...
ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...
ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಲೆಗೈದು, ಬಳಿಕ ಶವವನ್ನು ಸುಟ್ಟುಹಾಕಿದ ಭೀಕರ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ಜ್ಯೋತಿ ಕಪಾಳೆ ಹಿರೇಮಠ (57) ಎಂದು ಗುರುತಿಸಲಾಗಿದೆ....
ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಘೋರ ದುರಂತ ಸಂಭವಿಸಿದ್ದು, ಮನೆಯ ಮುಂದೆ ನಿಂತಿದ್ದ 2 ವರ್ಷದ ಮಗುವಿನ ಮೇಲೆ ಟ್ರ್ಯಾಕ್ಟರ್ ಹರಿದು ಮಗು ಸ್ಥಳದಲ್ಲಿಯೇ ಮೃತ ಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ...
ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ಅಬ್ಬರ ಮುಂದುವರಿದಿದ್ದು, ಇಂದೂ ಸಹ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ...
ಬಳ್ಳಾರಿ: ಬೈಕ್‌ಗೆ ಹಿಂಬದಿಯಿಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ನಡೆದಿದೆ.
ಮೃತರನ್ನು ಕಮಲಾಪುರದ ಕೃಷ್ಣ...
ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ನೀರಮಾನ್ವಿ ತಾಂಡದಲ್ಲಿ 2017ರಲ್ಲಿ ನಡೆದಿದ್ದ ಭೀಕರ ದರೋಡೆ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಸಿದ್ದ ಈ ಪ್ರಕರಣದಲ್ಲಿ...
ಬೆಂಗಳೂರು: ಬೆಂಗಳೂರಿನ ಜೆ.ಪಿ.ನಗರದಲ್ಲಿ ಚಾಲಕನೋರ್ವ ಲಾರಿಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.
ಮೃತ ಲಾರಿ ಚಾಲಕನನ್ನು ಷಣ್ಮುಗ ಎಂದು ಗುರುತಿಸಲಾಗಿದೆ. ಪೊಲೀಸರು ಡ್ರಿಂಕ್ ಆ್ಯಂಡ್ ಡ್ರೈವ್ ತಪಾಸಣೆ ವೇಳೆ ಷಣ್ಮುಗ ಮದ್ಯಪಾನ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...