ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]
ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...
ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...
ಹೈದರಾಬಾದ್: ಮಾಧಾಪುರ ಮೈಂಡ್‌ಸ್ಪೇಸ್ ಪ್ರದೇಶದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ 22 ವರ್ಷದ ಹನಿಯಾ ಆಯೇಷಾ ಮೃತಪಟ್ಟಿದ್ದಾರೆ.
ಅವರು ಹಾಗೂ ಪತಿ ಅಬ್ದುಲ್ ಬಾಸಿತ್ (26) ಸಿನಿಮಾ ನೋಡಿ ಮನೆಗೆ ಹಿಂತಿರುಗುತ್ತಿದ್ದರು. ಸ್ಕೂಟಿಗೆ ಟ್ರಕ್...
ಬೆಂಗಳೂರು:- ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಅವರು ಗೌರವ ಡಾಕ್ಟರೇಟ್ ಪದವಿಯನ್ನು ನಿರಾಕರಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಹಾವೇರಿ ವಿಶ್ವವಿದ್ಯಾಲಯವು ತಮ್ಮ ಸಿಂಡಿಕೇಟ್ ಸಭೆಯಲ್ಲಿ ನನಗೆ...
ದಾವಣಗೆರೆ:- ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ದಾವಣಗೆರೆಯಲ್ಲಿ ಸಮರ್ಥ್ ಶಾಮನೂರು ಪರ ಮತಯಾಚನೆ ಮಾಡಿ ಮಾತನಾಡಿದ ಅವರು, ಇಲ್ಲಿನ ದಕ್ಷಿಣ ಕ್ಷೇತ್ರದ...
ಹೈದರಾಬಾದ್: ಆಂಧ್ರಪ್ರದೇಶದ ಮಾಚೆರ್ಲಾ ಪಟ್ಟಣದಲ್ಲಿ ಪ್ರೀತಿಸಿದ ಯುವಕನನ್ನು ಮದುವೆಯಾಗಿದ್ದಕ್ಕೆ ವ್ಯಕ್ತಿಯೊಬ್ಬ ಮಗಳನ್ನೇ ಹತ್ಯೆ ಮಾಡಿರುವ ಘಟನೆ ಜರುಗಿದೆ.
ಈ ಹತ್ಯೆ ಮಾರ್ಚ್‌ನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಚೌಡೇಶ್ವರಿ (22) ಹತ್ಯೆಯಾದ ಮಹಿಳೆ. ಮೃತ...
ಬಾಗಲಕೋಟೆ:- ರಾಜ್ಯದಲ್ಲಿ ಉಪ ಚುನಾವಣೆ ಕಾವು ರಂಗೇರಿದೆ. ಅದರಂತೆ ರಾಜಕೀಯ ಪಕ್ಷಗಳ ಮುಖಂಡರು ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ.
ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಪ್ರಚಾರ ನಡೆಸಲು ಕೇಂದ್ರ...
ಬೆಂಗಳೂರು: 183 ಪ್ರಯಾಣಿಕರಿದ್ದ ಇಂಡಿಗೋ ವಿಮಾನದ ಶೌಚಾಲಯದಲ್ಲಿ ಬಾಂಬ್ ಇದೆ ಎಂದು ಬರೆದ ಟಿಷ್ಯೂ ಪೇಪರ್ ಪತ್ತೆಯಾಗುತ್ತಿದ್ದಂತೆ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಜರುಗಿದೆ.
ಕೂಡಲೇ ವಿಮಾನದಲ್ಲಿದ್ದ 183...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...