ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]
ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...
ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಫೀಸ್ ಮಿಯಾನ್ನವರ್ ಗೆ 14 ದಿನ ನ್ಯಾಯಾಂಗ ಬಂಧಿಸಿ ಕೋರ್ಟ್ ಆದೇಶಿಸಿದೆ.
ಎಸ್, ಆರೋಪಿ ಮುಸ್ಲಿಂ ಯುವಕ ಮುಫೀಸ್ ಮಿಯಾನ್ನವರ್ ಹಿಂದೂ ಯುವತಿಯನ್ನು...
ಮಡಿಕೇರಿ: ಕೊಡಗಿನ ತಡಿಯಂಡಮೋಳ್ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿದ ಕೇರಳದ ಮಹಿಳೆ ಶರಣ್ಯ (36) ಇನ್ನೂ ಪತ್ತೆಯಾಗಿಲ್ಲ. ಈ ಪ್ರಕರಣದ ಶೋಧ ಕಾರ್ಯವು ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಅರಣ್ಯ ಇಲಾಖೆ, ಪೊಲೀಸ್ ಮತ್ತು ಸ್ಥಳೀಯರು...
ತುಮಕೂರು: ಜಿಲ್ಲೆಯ ಶಿರಾ ಬೈಪಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಓವರ್‌ಟೇಕ್ ಮಾಡುವ ವೇಳೆ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಘಟನೆ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 20...
ಬೆಂಗಳೂರು:- ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ RCB vs CSK ಐಪಿಎಲ್ ಪಂದ್ಯ ಪಡೆಯಲು ಹೋಗಿ ಟೆಕ್ಕಿಯೊಬ್ಬರು 1.46 ಲಕ್ಷ ರೂ. ವಂಚನೆಗೆ ಒಳಗಾಗಿರುವ ಘಟನೆ ಮಹದೇವಪುರದಲ್ಲಿ ಜರುಗಿದೆ.
ಐಪಿಎಲ್ ಟಿಕೆಟ್‌ಗೆ ಸಂಬಂಧಿಸಿದಂತೆ...
ಮನೆಯಲ್ಲಿ ಮನಿ ಪ್ಲಾಂಟ್ ಇಡುವುದು ಶುಭಕರವಾಗಿದೆ. ಇದು ಗಾಳಿಯನ್ನು ಶುದ್ಧೀಕರಿಸುವುದಲ್ಲದೆ ಮನೆಯಲ್ಲಿ ಸಕಾರಾತ್ಮಕ ವಾತಾವರಣವನ್ನು ಉಂಟುಮಾಡಿ, ಅದೃಷ್ಟ ಮತ್ತು ಆರ್ಥಿಕ ಸಮೃದ್ಧಿಗೆ ಸಹಾಯ ಮಾಡುತ್ತದೆ.
ಆದರೆ ವಾಸ್ತು ಶಾಸ್ತ್ರದ ಪ್ರಕಾರ, ಮನಿ ಪ್ಲಾಂಟ್ ಇಡುವ...
ಬೆಂಗಳೂರು:- ಇತ್ತೀಚೆಗೆ ಯುವಕರು ಬೈಕ್ ಸ್ಟಂಟ್ ಹಾಗೂ ಅಪಾಯಕಾರಿ ರೀತಿಯ ವಾಹನ ಚಾಲನೆ ಮಾಡುವ ಪ್ರಕರಣಗಳು ಹೆಚ್ಚುತ್ತಿದ್ದು, ಇದರಿಂದ ಸಾಕಷ್ಟು ಸಾವು-ನೋವುಗಳು ಸಂಭವಿಸುತ್ತಿವೆ.
ಲಭ್ಯವಿರುವ ಅಂಕಿ-ಅಂಶಗಳು ಆಘಾತ ಮೂಡಿಸಿದೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಾದ್ಯಂತ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...