ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]
ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...
ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...
ಐಪಿಎಲ್‌ನಲ್ಲಿ ಭಾರಿ ಅಭಿಮಾನಿ ಬಳಗ ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಇಂದು ಮುಖಾಮುಖಿಯಾಗಲಿರುವ ಹಿನ್ನೆಲೆ ನಗರದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಕಟ್ಟು ನಿಟ್ಟಾಗಿ ಮಾಡಲಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ...
ದೇಶದ ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆಯಲ್ಲಿ ಕಳೆದ ಕೆಲವು ದಿನಗಳಿಂದ ಕಂಡುಬಂದಿದ್ದ ಏರಿಳಿತಗಳು ವಾರಾಂತ್ಯದಲ್ಲಿ ಶಾಂತಗೊಂಡಿವೆ. ಈ ವಾರ ಚಿನ್ನದ ಬೆಲೆಯಲ್ಲಿ ಗ್ರಾಮ್‌ಗೆ ₹260 ಏರಿಕೆಯಾಗಿದೆ.
ವಿದೇಶಿ ಮಾರುಕಟ್ಟೆಗಳಲ್ಲಿ ಅಲ್ಪ ಮಟ್ಟಿನ ಏರಿಕೆ ಕಂಡುಬಂದಿದ್ದರೂ,...
ಹುಬ್ಬಳ್ಳಿ: ಜೈಲಿನಲ್ಲಿ ಖೈದಿಗಳಿಗೆ ರಾಜಾಥಿತ್ಯ ನೀಡಲಾಗುತ್ತಿದೆಯೇ. ಕಂಬಿಗಳ ಹಿಂದೆ ಇದ್ದರು ಮೊಬೈಲ್ ಬಳಸಲು ಅನುಮತಿ ನೀಡಲಾಗುತ್ತಿದೆಯೇ ಎಂಬ ಪ್ರಶ್ನೆ ಮತ್ತೊಮ್ಮೆ ಹುಟ್ಟಿಕೊಂಡಿದೆ. ಇದೀಗ ರಾಜ್ಯದ ಜೈಲು ವ್ಯವಸ್ಥೆಯನ್ನು ಪ್ರಶ್ನಿಸುವ ಮತ್ತೊಂದು ಅಘಾತಕಾರಿ ಘಟನೆ...
ಹುಬ್ಬಳ್ಳಿ: ನಗರದಲ್ಲಿ ಒಂದರ ಹಿಂದೆ ಮತ್ತೊಂದು ಶಾಕ್ ನೀಡುವ ಘಟನೆಗಳು ಬೆಳಕಿಗೆ ಬರುತ್ತಿವೆ. ಜಿಮ್ ಟ್ರೈನರ್ ಪ್ರಕರಣದ ಬೆನ್ನಲ್ಲೇ, ಇದೀಗ ಯುವತಿಯನ್ನು ಪ್ರೀತಿಯ ನಾಟಕದಲ್ಲಿ ಸೆರೆಹಿಡಿದು, ವಿಡಿಯೋ ಮೂಲಕ ಬ್ಲ್ಯಾಕ್‌ಮೇಲ್ ಮಾಡಿ ವರ್ಷಗಳ...
ಐಪಿಎಲ್ 2026ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಮಿಶ್ರ ಪ್ರದರ್ಶನ ನೀಡಿದ್ದು, ಒಂದು ಸೋಲು ಮತ್ತು ಒಂದು ಗೆಲುವಿನೊಂದಿಗೆ ಟೂರ್ನಿಯನ್ನು ಆರಂಭಿಸಿದೆ.
ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೋತಿದ್ದ ತಂಡ, ನಂತರದ ಪಂದ್ಯದಲ್ಲಿ...
ಗರ್ಭಧಾರಣೆಯ ಕೊನೆಯ ಹಂತ ತಾಯಿ ಮತ್ತು ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ ಅವಧಿಯಾಗಿದ್ದು, ಈ ಸಮಯದಲ್ಲಿ ಸೂಕ್ತ ಆರೈಕೆ ಅತ್ಯಗತ್ಯವಾಗಿದೆ.
ತಜ್ಞರ ಪ್ರಕಾರ, ಈ ಹಂತದಲ್ಲಿ ತಾಯಿಯ ಆರೋಗ್ಯ ನೇರವಾಗಿ ಮಗುವಿನ ಬೆಳವಣಿಗೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...