ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]
ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...
ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...
ನವದೆಹಲಿ: ಕೇರಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತಿರುವಲ್ಲಾದಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಪಶ್ಚಿಮ ಏಷ್ಯಾದ ರಾಷ್ಟ್ರಗಳ ಬಗ್ಗೆ ಕಾಂಗ್ರೆಸ್ ನೀಡುತ್ತಿರುವ ಹೇಳಿಕೆಗಳು...
ಬೆಂಗಳೂರು: 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿತವಾಗಿರುವ ಎಲ್ಲಾ ವಾಹನಗಳಿಗೆ ಹೈ ಸೆಕ್ಯುರಿಟಿ ನೋಂದಣಿ ಪ್ಲೇಟ್ (HSRP) ಅಳವಡಿಸುವುದು ಕಡ್ಡಾಯವಾಗಿದ್ದು, ಈ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ರಾಜ್ಯ ಸಾರಿಗೆ ಇಲಾಖೆ...
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಐಪಿಎಲ್ ಪಂದ್ಯ ಹಿನ್ನೆಲೆ, ಅಭಿಮಾನಿಗಳ ಅನುಕೂಲಕ್ಕಾಗಿ ಆಯೋಜಕರು ಹಾಗೂ ಬೆಂಗಳೂರು ಪೊಲೀಸರು ಅಗತ್ಯ ಸಿದ್ಧತೆಗಳನ್ನು...
ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.
ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲಿಗೆ...
ಇತ್ತೀಚಿನ ದಿನಗಳಲ್ಲಿ ಥೈರಾಯ್ಡ್ ಸಮಸ್ಯೆಗಳು ವೇಗವಾಗಿ ಹೆಚ್ಚುತ್ತಿವೆ. ಥೈರಾಯ್ಡ್ ಒಂದು ಪ್ರಮುಖ ಗ್ರಂಥಿಯಾಗಿದ್ದು, ಇದು ಕುತ್ತಿಗೆಯ ಭಾಗದಲ್ಲಿ ಇರುತ್ತದೆ ಮತ್ತು ದೇಹದ ಮೆಟಾಬಾಲಿಸಮ್ ಅನ್ನು ನಿಯಂತ್ರಿಸುತ್ತದೆ.
ಈ ಗ್ರಂಥಿ ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ತೂಕ ಹೆಚ್ಚುವುದು...
ಬೆಂಗಳೂರು: ಬೆಂಗಳೂರಿನ ಜೆ.ಸಿ. ನಗರದ ಮುಖ್ಯರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ವಿಜಯ್(22) ಕೊಲೆಯಾದ ವ್ಯಕ್ತಿ. ಘಟನೆ ಸಂಬಂಧ ಕಿರಣ್ ಮತ್ತು ವಿನೋದ್ ಎಂಬ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...