ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]
ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...
ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...
ಕೆಲವರಿಗೆ ನಾಲಿಗೆಯಲ್ಲಿ ಪದೇ ಪದೇ ಹುಣ್ಣುಗಳು ಕಾಣಿಸುತ್ತವೆ. ಇದನ್ನು ವೈದ್ಯರು ಮೌತ್ ಅಲ್ಸರ್ ಎಂದು ಕರೆಯುತ್ತಾರೆ.
ಹೆಚ್ಚಿನವರು ಇದನ್ನು ದೇಹದ ಉಷ್ಣತೆ ಹೆಚ್ಚಳದ ಪರಿಣಾಮ ಎಂದು ನಿರ್ಲಕ್ಷಿಸುತ್ತಾರೆ. ಆದರೆ ತಜ್ಞರು ಹೇಳುವಂತೆ, ಇದು ಕೆಲವೊಮ್ಮೆ...
ಬಾಗಲಕೋಟೆ: ಸಿದ್ದರಾಮಯ್ಯ ಅವರ ನಿಜ ಬಣ್ಣ ಮೈಸೂರಿನಲ್ಲಿ ಗೊತ್ತಾಗಿ ಅಲ್ಲಿನ ಮತದಾರರು ಸೋಲಿಸಿದರು. ಆಗ ಬಾದಾಮಿಗೆ ಓಡಿ ಬಂದರು. ಬಾದಾಮಿ ಕೈ ಹಿಡಿಯಿತು. ಆದರೆ ಇಲ್ಲಿಗೂ ಕೈ ಕೊಟ್ಟು ಓಡಿ ಹೋದರು. ಈಗ...
ರಾಯಚೂರು: ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು, ಕೇಂದ್ರದ ರಕ್ಷಣಾ ಖಾತೆ ರಾಜ್ಯ...
ಬೆಂಗಳೂರು: ರಾಜ್ಯದಲ್ಲಿ ಎಲ್‌ಪಿಜಿ ಗ್ಯಾಸ್ ಕೊರತೆಯಿಂದ ಆಟೋ ಚಾಲಕರು ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲೇ, ಜನಪ್ರತಿನಿಧಿಗಳ ನಡೆಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
ಗ್ಯಾಸ್ ಸಿಲಿಂಡರ್ ಪಡೆಯಲು ಆಟೋ ಚಾಲಕರು ರಾತ್ರಿಯಿಡೀ ಸಾಲಿನಲ್ಲಿ ನಿಲ್ಲುತ್ತಿರುವ ಪರಿಸ್ಥಿತಿ...
ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಈ ಘಟನೆ ತಾಲೂಕಿನ ಕೊತ್ತನೂರು ಗ್ರಾಮದ ಬಳಿ ನಡೆದಿದೆ.
ಮೃತ ಬಾಲಕಿಯನ್ನು...
ಕಾರವಾರ: ಕೊಟ್ಟ ಹಣವನ್ನು ಮರುಪಾವತಿ ಮಾಡುವಂತೆ ಕೇಳಿದ ಕಾರಣಕ್ಕೆ ಮಹಿಳೆಯರ ಮೇಲೆ ಗ್ಯಾಂಗ್ ದಾಳಿ ನಡೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ನೆಹರು ನಗರದಲ್ಲಿ ಬೆಳಕಿಗೆ ಬಂದಿದೆ.
ಯಲ್ಲಾಪುರದ ನಿವಾಸಿಗಳಾದ ಆಯಿಷಾ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...