ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ಗದಗ: ಉತ್ತರ ಕರ್ನಾಟಕದ ಪ್ರಸಿದ್ಧ ಕಪ್ಪತ್ತಗುಡ್ಡದ ಕಪ್ಪತ್ತ ಮಲ್ಲಯ್ಯ ಜಾತ್ರೆಯ ಹಿನ್ನೆಲೆಯಲ್ಲಿ ಭಕ್ತರಿಗೆ ಸಮರ್ಪಕ ಬಸ್ ಸೌಲಭ್ಯ ದೊರೆಯದೆ ಪರದಾಡುವಂತಾಗಿದೆ.
https://youtu.be/VRje8n7CiX8
ಮುಂಡರಗಿ ತಾಲೂಕಿನ ಕಪ್ಪತ್ತಗುಡ್ಡದಲ್ಲಿರುವ ಕಪ್ಪತ್ತ ಮಲ್ಲಯ್ಯ ದೇವಸ್ಥಾನಕ್ಕೆ ತೆರಳಲು ಗದಗ ಜಿಲ್ಲೆಯ ಲಕ್ಷ್ಮೇಶ್ವರ...
ಸಾಮಾನ್ಯವಾಗಿ ಹೊಟ್ಟೆ ತುಂಬ ಊಟ ಮಾಡಿದ ಕೆಲವು ಗಂಟೆಗಳ ಬಳಿಕ ಮತ್ತೆ ಹಸಿವಾಗುವುದು ಸಹಜ. ಆದರೆ ಊಟ ಮಾಡಿದ ಕೆಲವೇ ಸಮಯದಲ್ಲಿ ಪದೇಪದೇ ಏನಾದರೂ ತಿನ್ನಬೇಕು ಎನ್ನಿಸುತ್ತಿದ್ದರೆ ಅಥವಾ ನಿರಂತರವಾಗಿ ಹಸಿವಿನ ಅನುಭವವಾಗುತ್ತಿದ್ದರೆ,...
ಕಲಬುರಗಿ: ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಹೊರವಲಯದಲ್ಲಿ ಆಟೋ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ ಹಾಗೂ ಮೂರು ತಿಂಗಳ ಮಗು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ಅಪಘಾತದಲ್ಲಿ ಶರಣಮ್ಮ...
ಗದಗ: ಗದಗ-ಬೆಟಗೇರಿ ಅವಳಿ ನಗರದ ಏಕೈಕ ಜಿಲ್ಲಾ ಕ್ರೀಡಾಂಗಣದಲ್ಲಿ ತರಾತುರಿಯಲ್ಲಿ ಸಿಂಥೆಟಿಕ್ ಫುಟ್‌ಬಾಲ್ ಟರ್ಫ್ ಮೈದಾನ ನಿರ್ಮಿಸುತ್ತಿರುವ ಕಾಮಗಾರಿಯನ್ನು ತಕ್ಷಣ ಸ್ಥಗಿತಗೊಳಿಸಿ, ಅದರ ಬದಲಿಗೆ ಹುಲ್ಲಿನ ಹಾಸಿನ (ಗ್ರಾಸ್) ಫುಟ್‌ಬಾಲ್ ಮೈದಾನ ನಿರ್ಮಿಸಬೇಕು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಬಹಿರಂಗದ ಸಂಪತ್ತನ್ನು ಗಳಿಸಿಕೊಳ್ಳಲು ಬದುಕಿನಲ್ಲಿ ಹಲವಾರು ದಾರಿಗಳಿವೆ. ಆದರೆ ಮನುಷ್ಯನ ಅಂತರಂಗದಲ್ಲಿ ಶಾಂತಿ, ಸಮಾಧಾನ ಹಾಗೂ ನೆಮ್ಮದಿ ನೆಲೆಸುವುದೇ ನಿಜವಾದ ಸಂಪತ್ತು. ಅದಕ್ಕಾಗಿ ಪ್ರತಿಯೊಬ್ಬರೂ ಪೂಜೆ, ಧ್ಯಾನ, ಪ್ರಾರ್ಥನೆ,...
ವಿಜಯಸಾಕ್ಷಿ ಸುದ್ದಿ, ಗದಗ: ನಿಸರ್ಗ ಯೋಗ ಸೆಂಟರ್, ಧಾರವಾಡ ಹಾಗೂ ಕಿಟಲ್ ಕಲಾ ಮಹಾವಿದ್ಯಾಲಯ, ಧಾರವಾಡ ಇವರ ಸಹಯೋಗದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆಯಲ್ಲಿ ಸಿದ್ಧಲಿಂಗನಗರದ ಬಸವೇಶ್ವರ ಹಿರಿಯ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...