Crime News

ಫೇಕ್ ಐಡಿ, ಇಸ್ರೋ ಜಾಬ್ ಆಮಿಷ, ಅಶ್ಲೀಲ ವಿಡಿಯೋ..! ಗದಗದಲ್ಲಿ ಸಿಕ್ಕಿಬಿದ್ದ ವಂಚಕ

ಗದಗ: “ನಾನು ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದೇನೆ… ನಿಮಗೂ ಇಸ್ರೋದಲ್ಲಿ ಉದ್ಯೋಗ ಕೊಡಿಸುತ್ತೇನೆ…” ಎಂದು ಸಾಮಾಜಿಕ ಜಾಲತಾಣದ ಮೂಲಕ ಯುವಕ–ಯುವತಿಯರನ್ನು ಪರಿಚಯ ಮಾಡಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪದ ಪ್ರಕರಣ ಗದಗದಲ್ಲಿ ಬೆಳಕಿಗೆ ಬಂದಿದೆ. https://www.facebook.com/share/v/1Yb23MG4VV/ ವಿಜಯಪುರ ಮೂಲದ ಈರಣ್ಣ ಬಡಿಗೇರ್ ಎಂಬಾತನ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಉದ್ಯೋಗಾಕಾಂಕ್ಷಿಗಳನ್ನು ತನ್ನ ಬಲೆಗೆ ಬೀಳಿಸುತ್ತಿದ್ದ ಎನ್ನಲಾಗಿದೆ. ಈತ 30ಕ್ಕೂ ಹೆಚ್ಚು ಯುವಕ–ಯುವತಿಯರಿಗೆ ಇಸ್ರೋದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ […]

ಬಿಟ್ ಕಾಯಿನ್ ಹಗರಣ: ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ

ಬೆಂಗಳೂರು: ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ ಹಾಗೂ ರಾಬಿನ್...

ಮಧ್ಯಪ್ರದೇಶದಲ್ಲಿ ಭೀಕರ ಬಸ್ ದುರಂತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ 4 ಮಂದಿ ಸಾವು; 11ಕ್ಕೂ ಹೆಚ್ಚು ಜನರಿಗೆ ಗಾಯ

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ...

ದಯಾಮರಣ ಕೋರಿದ್ದ ಮಹಿಳೆ ಮಕ್ಕಳೊಂದಿಗೆ ಸಾವು: ನಿವೇಶನ ಸಿಕ್ಕರೂ ಏಕೆ ಈ ಆತ್ಮಹತ್ಯೆ?

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ತನ್ನಿಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಭೀಕರ ರಸ್ತೆ ಅಪಘಾತ; ನರಗುಂದದ ಮೂವರು ಯುವಕರು ಸ್ಥಳದಲ್ಲೇ ಸಾವು

ಗದಗ/ಕೊಪ್ಪಳ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ...

Political News

ನಾಗೇಂದ್ರರನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ಮಾಡಿದೆ: ಬಿಕೆ ಹರಿಪ್ರಸಾದ್ ಆರೋಪ

ಬೀದರ್: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಬಿಜೆಪಿ ಷಡ್ಯಂತ್ರ ನಡೆಸಿದ್ದು, ಒಬ್ಬ ದಲಿತ ನಾಯಕನನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್...

ಕುಮಾರಸ್ವಾಮಿ ರಾಮನಗರಕ್ಕೆ ಬರಲಿ, ಪಾದ ತೊಳೆದು ಸ್ವಾಗತಿಸುತ್ತೇನೆ: ಇಕ್ಬಾಲ್ ಹುಸೇನ್

ರಾಮನಗರ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಮನಗರಕ್ಕೆ ಬಂದರೆ ಕಾಲು ತೊಳೆದು ಸ್ವಾಗತಿಸುವುದಾಗಿ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಮರಳಲಿದ್ದಾರೆ ಎಂಬ ಚರ್ಚೆಗೆ...

Cinema

Dharwad News

Gadag News

Trending

“ನ್ಯಾಷನಲ್ ಕ್ರಶ್ ರಶ್ಮಿಕಾ ಮತ್ತೆ ಗ್ಲೋಬಲ್ ಸ್ಟೇಜ್‌ನಲ್ಲಿ: ಜಪಾನ್‌ನಲ್ಲಿ ಡಬಲ್ ಧಮಾಕಾ!”

ಪ್ಯಾನ್ ಇಂಡಿಯಾ ಸ್ಟಾರ್ ರಶ್ಮಿಕಾ ಮಂದಣ್ಣ ಮತ್ತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಾರೆ! ಸರಳ ಹಿನ್ನೆಲೆಯಿಂದ ಬಂದ ಈ ನಟಿ, ಇಂದು ಭಾರತದೆಲ್ಲೆಡೆ ಮಾತ್ರವಲ್ಲ, ಜಾಗತಿಕ ಮಟ್ಟದಲ್ಲಿಯೂ ತನ್ನದೇ ಆದ ಕ್ರೇಜ್ ನಿರ್ಮಿಸಿಕೊಂಡಿದ್ದಾರೆ. ಇತ್ತೀಚೆಗೆ...

ಆಟೋ ಚಾಲಕರ ಸಂಕಷ್ಟ: ಈ ಸಮಸ್ಯೆ ನಾವು ಯಾರೂ ಬಯಸಿ ಬಂದಿರೋದಲ್ಲ – ಹೆಚ್ ಡಿ ಕುಮಾರಸ್ವಾಮಿ

ಕೊಪ್ಪಳ: ರಾಜ್ಯದಲ್ಲಿ ಆಟೋ ಚಾಲಕರು ಎದುರಿಸುತ್ತಿರುವ ಸಮಸ್ಯೆಗಳು ಯುದ್ಧದ ಹಿನ್ನೆಲೆ ಉಂಟಾಗಿರುವವು, ಇದು ಯಾರೂ ಬಯಸಿದ ಪರಿಸ್ಥಿತಿ ಅಲ್ಲ ಎಂದು ಕೇಂದ್ರ ಸಚಿವ HD ಕುಮಾರಸ್ವಾಮಿ ತಿಳಿಸಿದ್ದಾರೆ. ಕೊಪ್ಪಳ ತಾಲೂಕಿನ ಹಿಟ್ನಾಳ್ ಟೋಲ್ ಗೇಟ್ ಬಳಿ...

ಕದ್ದ ಮೊಬೈಲ್‌ʼನಿಂದ ರ‍್ಯಾಪಿಡೋ ಬುಕ್: ಆಟೋ ಚಾಲಕನ ಮೇಲೆ ಹಲ್ಲೆ, ಇಬ್ಬರು ಬಂಧನ

ಬೆಂಗಳೂರು: ಕದ್ದ ಮೊಬೈಲ್ ಬಳಸಿ ರ‍್ಯಾಪಿಡೋ ಬುಕ್ ಮಾಡಿ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿ ಸುಲಿಗೆ ಮಾಡಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಮೊದಲು ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ರಿಹ್ಯಾಬಿಲಿಟೇಶನ್ ಕೇಂದ್ರದಿಂದ...

ರೆಸಾರ್ಟ್‌ನಲ್ಲಿ ರೇವ್ ಪಾರ್ಟಿ ರಂಗು: ರೌಡಿಶೀಟರ್ ಬರ್ತ್‌ಡೇಗೆ ಡ್ರಗ್ಸ್ ದಂಗಲ್, 15 ಮಂದಿಗೆ ಶಾಕ್!

ಚಾಮರಾಜನಗರ: ಕೊಳ್ಳೇಗಾಲ ಹೊರವಲಯದಲ್ಲಿ ನಡೆದ ಡ್ರಗ್ಸ್ ಪಾರ್ಟಿ ಪ್ರಕರಣ ರಾಜ್ಯದ ಗಮನ ಸೆಳೆದಿದೆ. ರೌಡಿಶೀಟರ್ ಜಹೀರ್ ಜನ್ಮದಿನದ ಹೆಸರಿನಲ್ಲಿ ನಡೆದ ಈ ಪಾರ್ಟಿ, ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಸುಮಾರು 50ಕ್ಕೂ ಹೆಚ್ಚು ಮಂದಿ...

ಸರ್ಕಾರಿ ಬಸ್ʼಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಡಿಕ್ಕಿ: ಪ್ರಕರಣ ದಾಖಲು

ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ನಗರದ ವಾಲ್ಮೀಕಿ ವೃತ್ತದಿಂದ ಹೊಸಮನಿ ಸಿದ್ದಪ್ಪ ವೃತ್ತದತ್ತ ಸಾಗುತ್ತಿದ್ದ ವೇಳೆ ಈ ಘಟನೆ...

ಭೀಕರ ಅಪಘಾತ: ಕಾರು ಬಾವಿಗೆ ಉರುಳಿ ಒಂದೇ ಕುಟುಂಬದ 9 ಮಂದಿ ಸಾವು!

ನಾಸಿಕ್: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ತಾಲ್ಲೂಕಿನಲ್ಲಿ ಭೀಕರ ಅಪಘಾತ ಸಂಭವಿಸಿ, ಒಂದೇ ಕುಟುಂಬದ 9 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಶುಕ್ರವಾರ ತಡರಾತ್ರಿ ಕಾರ್ಯಕ್ರಮ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ವೇಳೆ ಕಾರು ಬಾವಿಗೆ ಉರುಳಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News